2 ಸಾವಿರ ರೂ.ಮುಖಬೆಲೆಯ ನಕಲಿ ನೋಟು ಪತ್ತೆ; ಓರ್ವನ ಬಂಧನ
Team Udayavani, Aug 16, 2019, 8:40 PM IST
ಚಾಮರಾಜನಗರ: ತಾಲೂಕಿನ ಚಿಕ್ಕಹೊಳೆ ಬಳಿ 2 ಸಾವಿರ ರೂ.ಮುಖ ಬೆಲೆಯ ಕಂತೆ-ಕಂತೆ ನಕಲಿ ನೋಟುಗಳು ಪತ್ತೆಯಾಗಿದ್ದು ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಗೂಡ್ಸ್ ಆಟೋದಲ್ಲಿ ನಕಲಿ ನೋಟುಗಳನ್ನು ಸಾಗಿಸುತ್ತಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಕ್ಕಹೊಳೆ ಜಲಾಶಯದ ಬಳಿ ಗೂಡ್ಸ್ ಆಟೋವನ್ನು ತಪಾಸಣೆ ನಡೆಸಿದರು. ಆಗ ಕಲರ್ ಜೆರಾಕ್ಸ್ ಮಾಡಿದ ನಕಲಿ ನೋಟುಗಳು ಪತ್ತೆಯಾದವು. ತಕ್ಷಣವೇ ಪೊಲೀಸರು ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಗೂಡ್ಸ್ ಆಟೋ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಾಮಸಮುದ್ರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ