ಚಾಮರಾಜನಗರ: ಜಿಲ್ಲೆಯಲ್ಲಿ 38 ಹೊಸ ಕೋವಿಡ್ 19 ಪ್ರಕರಣ ದಾಖಲು

Team Udayavani, Sep 8, 2020, 7:25 PM IST

ಚಾಮರಾಜನಗರ: ಜಿಲ್ಲೆಯಲ್ಲಿ 38 ಹೊಸ ಕೋವಿಡ್ 19 ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 38 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಮತ್ತು ಇಂದು ಒಂದೇ ದಿನ ಜಿಲ್ಲೆಯಲ್ಲಿ 34 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದ 54 ವರ್ಷದ ವ್ಯಕ್ತಿ ಸೆ. 2 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕು ಹೆಗ್ಗವಾಡಿಪುರ ಗ್ರಾಮದ 60 ವರ್ಷದ ವೃದ್ಧರು ಸೆ. 6ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2725 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 2151 ಮಂದಿ ಗುಣಮುಖರಾಗಿದ್ದಾರೆ. 518 ಪ್ರಕರಣಗಳು ಸಕ್ರಿಯವಾಗಿವೆ. 57 ಮಂದಿ ಮೃತಪಟ್ಟಿದ್ದಾರೆ. 21 ಮಂದಿ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 172 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಮಂಗಳವಾರ ಒಟ್ಟು 826 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. 790 ವರದಿಗಳ ಫಲಿತಾಂಶ ನೆಗೆಟಿವ್ ಆಗಿದೆ. ಗುಂಡ್ಲುಪೇಟೆ ತಾಲೂಕಿನಿಂದ 14, ಚಾಮರಾಜನಗರ ತಾಲೂಕಿನಿಂದ 19, ಕೊಳ್ಳೇಗಾಲ 04, ಯಳಂದೂರು ತಾಲೂಕಿನಿಂದ 01 ಪ್ರಕರಣ ಪತ್ತೆಯಾಗಿದೆ. ಹನೂರು ತಾಲೂಕಿನಿಂದ ಯಾವುದೇ ಪ್ರಕರಣ ವರದಿಯಾಗಿಲ್ಲ.

ಇಂದಿನ ಪ್ರಕರಣಗಳು-38

ಇಂದು ಗುಣಮುಖ-34

ಒಟ್ಟು ಗುಣಮುಖ-2151

ಇಂದಿನ ಸಾವು-02

ಒಟ್ಟು ಸಾವು-57

ಸಕ್ರಿಯ ಪ್ರಕರಣಗಳು-518

ಒಟ್ಟು ಸೋಂಕಿತರು-2725

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.