Gundlupete: ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 7 ಮಕ್ಕಳು ಅಸ್ವಸ್ಥ

Team Udayavani, Jul 27, 2023, 3:23 PM IST

9-gundlupete

ಗುಂಡ್ಲುಪೇಟೆ(ಚಾಮರಾಜನಗರ): ಯಡನವಹಳ್ಳಿ ಬಳಿಕ ಗರಗನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಏಳು ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥತರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.27ರ ಗುರುವಾರ ಬೆಳಗ್ಗೆ ನಡೆದಿದೆ‌.

ಯಡನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ಯಾಂಪಸ್ ನಲ್ಲಿರುವ ಗರಗನಹಳ್ಳಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ತಿಂಡಿ ಟೋಮ್ಯಾಟೋ ಬಾತ್ ಮಕ್ಕಳಿಗೆ ನೀಡಿದ್ದು, ತಿಂಡಿ ಹೆಚ್ಚು ಖಾರವಾದ ಹಿನ್ನೆಲೆ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ಉರಿ, ವಾಂತಿ ಕಾಣಿಸಿಕೊಂಡಿದೆ.

ವರ್ಣಿತ(13), ಹರ್ಷಿತಾ(13), ಪ್ರಿಯ(13), ರಚನಾ(15), ಸಂಜನಾ(15), ಸಂಗೀತ (13), ಪ್ರಜ್ವಲ್(15) ಎಂಬ ಏಳು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಕೂಡಲೇ ಸಮೀಪದ ಹೊರೆಯಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದರಲ್ಲಿ ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಹೊಟ್ಟೆ ನೋವು ಹೆಚ್ಚು ಕಾಣಿಸಿಕೊಂಡ ಹಿನ್ನಲೆ ಆತನನ್ನು ಬೇಗೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೊರೆಯಾಲ ಆಸ್ಪತ್ರೆ ವೈದ್ಯ ಡಾ.ದೀಪಕ್ ಅಸ್ವಸ್ಥ ವಿದ್ಯಾರ್ಥಿಗಳಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್ ಹಾಗೂ ಬೇಗೂರು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಘಟನೆಯಲ್ಲಿ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳೆದ ವಾರ ಯಡವನಹಳ್ಳಿ‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ಸೇವಿಸಿ ಅಸ್ವಸ್ಥರಾಗಿದ್ದ ಘಟನೆ ಮಾಸುವ ಮುನ್ನವೇ ಇದೀಗ ಅದೇ‌ ಕ್ಯಾಂಪಸ್ ನಲ್ಲಿರುವ ಗರಗನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ತಿಂಡಿ ಸೇವಿಸಿ ಅಸ್ವಸ್ಥರಾಗಿರುವುದು ವಸತಿ ಶಾಲೆಯ ಆಡಳಿತ ವೈಖರಿ ಮತ್ತು ಅನೈರ್ಮಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಈ ಘಟನೆಗೆ ವಿದ್ಯಾರ್ಥಿ ಪೋಷಕರು ಸಹ ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.