ಹನೂರಲ್ಲಿ ಬೀದಿಬದಿ ವ್ಯಾಪಾರ ಸಂಪೂರ್ಣ ನಿಷೇಧ

Team Udayavani, Mar 21, 2020, 3:00 AM IST

hanuralli

ಹನೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣ ಹಾಗೂ ತಾಲೂಕಿನಲ್ಲಿ ಮಾಂಸ ಮಾರಾಟ, ಬೀದಿಬದಿ ವ್ಯಾಪಾರವನ್ನು ಸಂಪೂರ್ಣವನ್ನು ನಿಷೇಧಿಸಲಾಗಿದ್ದು, ವ್ಯಾಪಾರಸ್ಥರು ಸಹಕರಿಸಬೇಕು ಎಂದು ನೋಡಲ್‌ ಅಧಿಕಾರಿ ಹೊನ್ನೇಗೌಡ ಮನವಿ ಮಾಡಿದರು.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಹನೂರು ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ನಡೆದ ಬೀದಿಬದಿ ವ್ಯಾಪಾರಿಗಳು, ಹೋಟೆಲ್‌ ಮಾಲೀಕರು ಮತ್ತು ಮಾಂಸ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿ, ಕೊರೊನಾ ಮಾನವರ ಪ್ರಾಣಕ್ಕೆ ಸಂಚಕಾರವನ್ನು ಉಂಟು ಮಾಡುತ್ತಿದೆ. ಇದನ್ನು ನಿಯಂತ್ರಿಸಬೇಕಾದರೆ ಕೇವಲ ಅಧಿಕಾರಿಗಳಿಂದ ಸಾಧ್ಯವಿಲ್ಲ.

ಸಾರ್ವಜನಿಕರು ಕೂಡ ಈ ರೋಗ ಹರಡದೆ ಇರುವ ನಿಟ್ಟಿನಲ್ಲಿ ಸಹಕರಿಸಬೇಕಾಗುತ್ತದೆ. ಅದರಲ್ಲೂ ಬೀದಿ ಬದಿ ವ್ಯಾಪಾರಿಗಳು ಹಾಗೂ ಮಾಂಸದಂಗಡಿಯವರು, ಹೋಟೆಲ್‌ ಮಾಲೀಕರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಾದ ಅನಿವಾರ್ಯವಿದೆ. ಇರುವುದರಿಂದ ಇನ್ನೂ 15 ದಿನಗಳ ಕಾಲ ತಾವುಗಳು ಸಾರ್ವಜನಿಕರ ಹಿತದೃಷ್ಟಿಯಿಂದ ವ್ಯಾಪಾರವನ್ನು ಬಂದ್‌ ಮಾಡಬೇಕಾಗುತ್ತದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಹನೂರು ಪಟ್ಟಣದ ಮಲೆಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಮಾಂಸದಂಗಡಿಗಳು ಹಾಗೂ ಕೌದಳ್ಳಿ ಗ್ರಾಮದ ಮಾಂಸದಂಗಡಿಗಳ ವ್ಯಾಪಾರವನ್ನು ನಿರ್ಬಂದಿಸಬೇಕೆಂದು ತಿಳಿಸಿದ್ದಾರೆ. ಅಲ್ಲದೆ, ಗೋಬಿ ಮಂಜೂರಿ, ಪಾನಿಪುರಿ ಅಂಗಡಿಗಳು ತಳ್ಳುಗಾಡಿಯಲ್ಲಿ ಮಾರಾಟ ಮಾಡುವ ಮೀನು, ಮಾಂಸ ವ್ಯಾಪಾರಸ್ಥರು ವ್ಯಾಪಾರವನ್ನು ಮಾಡದೇ ಇರುವುದು ಒಳ್ಳೆಯದು ಎಂದು ತಿಳಿಸಿದರು.

ರೋಗ ತಡೆಗೆ ಮನವಿ: ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಾಧರ್‌ ಮಾತನಾಡಿ, ಕೊರೊನಾ ಅತ್ಯಂತ ತೀಕ್ಷಣವಾದ ವೈರಸ್‌ ಆಗಿದೆ. ಇದರಿಂದ ಸ್ವತಃ ಪ್ರಧಾನಿಗಳೇ ದೇಶದ ಜನತೆ 1 ದಿನ ಮನೆಯಿಂದ ಹೊರ ಬರದಂತೆ ಮನವಿ ಮಾಡಿದ್ದಾರೆ. ಕೊರೊನಾ ವೈರಸ್‌ 14 ಗಂಟೆಗಳ ಮನುಷ್ಯರ ಮೇಲೆ ಇರುತ್ತದೆ. ತದ ನಂತರ ಅದು ಬೇರೆ ಆವಾಸ ಸ್ಥಾನ ಹೊಂದುತ್ತದೆ.

ಈ ಹಿನ್ನೆಲೆಯಲ್ಲಿ ಸೋಂಕು ಇರುವವರು ಹೊರಗೆ ಬಾರದೆ ಇರುವುದರಿಂದ ರೋಗ ತಡೆಗಟ್ಟಬಹುದು ಎಂದು ತಿಳಿಸಿದರು. ಸಭೆಯಲ್ಲಿ ಪ್ರಭಾರ ತಹಶೀಲ್ದಾರ್‌ ಬಸವರಾಜು ಚಿಗರಿ, ಪಪಂ ಮುಖ್ಯಾಧಿಕಾರಿ ಮೂರ್ತಿ ಮತ್ತು ಬೀದಿ ಬದಿ ವ್ಯಾಪಾರಿಗಳು ಮತ್ತು ಹೋಟೆಲ್‌, ಮಾಂಸದಂಗಡಿ ಮಾಲೀಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

3-gundlupete

Gundlupete: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರ ಸಾವು

Vadeyanapura; ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಜನತೆ

Vadeyanapura; ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ರೈತರು

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.