Udayavni Special

ಪವಾಡ ಪುರುಷ ಸಿದ್ಧಪ್ಪಾಜಿ ದೇವಾಲಯದಲ್ಲಿ ವಿಶೇಷ ಪೂಜೆ

Team Udayavani, Feb 15, 2020, 3:00 AM IST

pavada-purusha

ಕೊಳ್ಳೇಗಾಲ: ತಾಲೂಕಿನ ಕುರುಬನಕಟ್ಟೆ ಪವಾಡ ಪುರುಷ ಸಿದ್ಧಪ್ಪಾಜಿ ದೇವಾಲಯಕ್ಕೆ ಶಾಸಕ ಜಿ.ಟಿ.ದೇವೇಗೌಡ ಮತ್ತು ಕುಟುಂಬಸ್ಥರು ಭೇಟಿ ನೀಡಿ, ದೇವರಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ ತಾಲೂಕಿನ ಕುರುಬನಕಟ್ಟೆ ಪವಾಡ ಸಿದ್ಧಪ್ಪಾಜಿಗೆ ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಹರಕೆಯನ್ನು ಪೂರೈಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡು, ನಮ್ಮ ಕಾರ್ಯಕರ್ತರು ನನ್ನ ಗೆಲುವಿಗಾಗಿ ಹರಕೆ ಹೊತ್ತಿದ್ದರು. ಅದನ್ನು ಪೂರೈಸಲು ಆಗಮಿಸಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಮನಸ್ಸಿಗೆ ಶಾಂತಿ ಸಿಕ್ಕಿದಂತೆ ಆಗಿದೆ. ಈ ಹಿಂದೆ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿದ್ದ ವೇಳೆ ತಾಲೂಕಿನ ಕುರುಬನಕಟ್ಟೆಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುವ ವಾಡಿಕೆಯನ್ನು ಬೆಳೆಸಿಕೊಂಡಿದ್ದೆ. ಅದೇ ರೀತಿ ಚುನಾವಣೆಯ ಬಳಿಕ ದೇವಾಲಯಕ್ಕೆ ತೆರಳಿ ಹರಕೆ ಪೂರೈಸಬೇಕೆಂದುಕೊಂಡೆ. ಆದರೆ, ಬಹಳ ದಿನಗಳ ನಂತರ ದೇವಾಲಯಕ್ಕೆ ಆಗಮಿಸಿ ಪೂಜೆ ನೆರವೇರಿಸುವುದಾಗಿ ಹೇಳಿದರು.

ನಾನು ಜೆಡಿಎಸ್‌ನಲ್ಲೇ ಇರುತ್ತೇನೆ: ಚುನಾವಣೆಗೆ ಇನ್ನು ಮೂರುವರೆ ವರ್ಷ ಅವಧಿ ಇದೆ. ಅಲ್ಲಿಯವರಿಗೂ ನಾನು ಜೆಡಿಎಸ್‌ನಲ್ಲೇ ಇರುತ್ತೇನೆ. ನಾನು ಬಿಜೆಪಿಗೆ ಸೇರುವುದಿಲ್ಲ. ಉಪ ಚುನಾವಣೆಯಲ್ಲಿ ಅವರಿಗೆ ಬಹುಮತ ಬಂಧಿರುವುದರಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರಾಗವಾಗಿ ಆಡಳಿತ ನಡೆಸುತ್ತಾರೆ ಎಂದರು.

ಪರಿಮಳ ನಾಗಪ್ಪರವರೊಂದಿಗೆ ಸಂಭಾಷಣೆ: ಹನೂರು ಕ್ಷೇತ್ರದ ಮಾಜಿ ಶಾಸಕಿ ಪರಿಮಳ ನಾಗಪ್ಪ ಅವರನ್ನು ಪೋನ್‌ ಮೂಲಕ ಸಂಪರ್ಕಿಸಿ ಅವರ ಕುಶಲೋಪರಿ ವಿಚಾರಿಸಿದರು. ಬಿಜೆಪಿ ಮುಖಂಡರ ಮನೆಗಳಿಗೆ ತೆರಳಿ ಅವರ ಕುಶಲ ವಿಚಾರಿಸಿದರು. ಈ ಎಲ್ಲಾ ವಿದ್ಯಾಮಾನಗಳನ್ನು ಕಂಡ ಕಾರ್ಯಕರ್ತರು ಗೌಡರು ಬಹುತೇಕ ಜೆಡಿಎಸ್‌ ತೊರೆದು ಬಿಜೆಪಿಗೆ ಸೇರುತ್ತಾರೆಂದು ಅಕ್ಕಪಕ್ಕದಲ್ಲೇ ಇದ್ದ ಅಭಿಮಾನಿಗಳು ಗುಸುಗುಸು ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮಹೇಶ್‌ ಮತ್ತು ಕಾಳೇಗೌಡ ಅವರ ನಿವಾಸಗಳಿಗೆ ಭೇಟಿ ನೀಡಿ, ಮುಖಂಡರಿಗೆ ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಭೇಟಿಯಾಗೋಣ ಅಭಿವೃದ್ಧಿಗೆ ಶ್ರಮಿಸೋಣ ಎಂದು ಮುಖಂಡರಿಗೆ ಭರವಸೆ ನೀಡಿದರು. ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹರೀಶ್‌ಗೌಡ, ಬಿಜೆಪಿ ಮುಖಂಡರ ಸರ್ವೇಶ್‌ ಬಸವಯ್ಯ, ಸಿದ್ದೇಗೌಡ, ಪುಟ್ಟಣ್ಣ, ಮೈಸೂರು ಹಾಲು ಒಕ್ಕೂಟದ ಅಧ್ಯಕ್ಷ ಸಿದ್ದೇಗೌಡ ಸೇರಿದಂತೆ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger Capture After 21 Days of Operation – issue at chikkaballapur

21 ದಿನ ಕಾರ್ಯಾಚರಣೆ ಬಳಿಕ ಹುಲಿ ಸೆರೆ

ಸದಾಶಿವ ವರದಿಗೆ ವಿರೋಧ

ಸದಾಶಿವ ವರದಿ ಜಾರಿಗೆ ಬೃಹತ್‌ ಪ್ರತಿಭಟನೆ

gftyryt

ಚಾ.ನಗರ:  ಜಿ.ಪಂ. ಸಿಇಒ ಹರ್ಷಲ್ ನಾರಾಯಣರಾವ್ ವರ್ಗಾವಣೆ| ಕೆ.ಎಂ. ಗಾಯತ್ರಿ ನೂತನ ಸಿಇಒ

ಹುಲಿ ರಕ್ಷಿತಾರಣ್ಯದಲ್ಲಿ ಅಕ್ರಮ ಕಂದಕ ನಿರ್ಮಾಣ!

ಹುಲಿ ರಕ್ಷಿತಾರಣ್ಯದಲ್ಲಿ ಅಕ್ರಮ ಕಂದಕ ನಿರ್ಮಾಣ!

ಚಾ.ನಗರ ದಸರಾ ಮಹೋತ್ಸವ

ಚಾ.ನಗರ ದಸರಾ ಮಹೋತ್ಸವ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.