ವೃದ್ಧೆಯ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುವ ವೇಳೆ ಆಟೋದಿಂದ ಬಿದ್ದು ಮಹಿಳೆ ಸಾವು


Team Udayavani, Dec 16, 2022, 6:26 PM IST

1-adadasd

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿ ವೃದ್ಧೆಯೊಬ್ಬರ ಅಂತ್ಯಕ್ರಿಯೆ ಮುಗಿಸಿಕೊಂಡು ವಾಪಾಸಾಗುತ್ತಿದ್ದ ವೇಳೆ ಮಹಿಳೆಯೊಬ್ಬರು ಆಟೋದಿಂದ ಕೆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಹೊನ್ನೂರು ಗ್ರಾಮದ ದೊಡ್ಡಮ್ಮ(49) ಎಂದು ಗುರುತಿಸಲಾಗಿದೆ. ಮೃತರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳಿದ್ದಾರೆ.

ಗ್ರಾಮದಲ್ಲಿ ಚಾಮುಂಡಮ್ಮ ಎಂಬ ಮಹಿಳೆ ವಯೋಸಹಜ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇದೆ ಗ್ರಾಮದ ದೊಡ್ಡಮ್ಮ ಬಂದಿದ್ದರು. ಗ್ರಾಮದ ಹೊರ ವಯಲದಲ್ಲಿರುವ ಸ್ಮಶಾನಕ್ಕೆ ಇವರು ತೆರಳಿದ್ದರು. ಮೃತರ ಅಂತ್ಯಕ್ರಿಯೆ ಮುಗಿಸಿಕೊಂಡು ಆಟೋದಲ್ಲಿ ಇವರು ವಾಪಾಸಾಗುತ್ತಿದ್ದರು. ಈ ವೇಳೆ ಚಾಲಕ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಈತನ ಅಜಾಗರೂಕತೆಯಿಂದ ಬದಿಯಲ್ಲೇ ಕುಳಿತಿದ್ದ ದೊಡ್ಡಮ್ಮ ಕೆಳಕ್ಕೆ ಬಿದ್ದಿದ್ದಾರೆ. ಇವರ ತಲೆಗೆ ತೀವ್ರ ಪೆಟ್ಟಾಗಿದ್ದು ಯಳಂದೂರಿನ ಸಾರ್ವಜನಿಕರ ಆಸತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಇದಕ್ಕೆ ಆಟೋ ಚಾಲಕನ ಅಜಗರೂಕತೆಯ ಚಾಲನೆಯೇ ಕಾರಣ ಎಂದು ಸಂಬಂಧಿಕರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಆಟೋವನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.