Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

Team Udayavani, May 25, 2024, 4:02 PM IST

10-gundlupete

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಅಣ್ಣೂರು ಕೇರಿ ಗ್ರಾಮದ ಯುವಕನೋರ್ವ ಶಿವಪುರ ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ. 25ರ ಶನಿವಾರ ನಡೆದಿದೆ.

ತಾಲೂಕಿನ ಅಣ್ಣೂರು ಕೇರಿ ಗ್ರಾಮದ ಮಾದಪ್ಪ(25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಶುಕ್ರವಾರ ರಾತ್ರಿ ಮನೆಯಲ್ಲಿ ಸಣ್ಣಪುಟ್ಟ ಗಲಾಟೆ ನಡೆದ ಹಿನ್ನೆಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಕಲ್ಲುಕಟ್ಟೆ ಜಲಾಶಯಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಂತರ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಶವವನ್ನು ಮೇಲೆತ್ತಲಾಯಿತು.

ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

3-gundlupete

Gundlupete: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರ ಸಾವು

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.