ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ
Team Udayavani, May 17, 2022, 2:34 PM IST
ಗುಂಡ್ಲುಪೇಟೆ (ಚಾಮರಾಜನಗರ): ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ರಾಘವಾಪುರ ಗೇಟ್ ಬಳಿ ಮಂಗಳವಾರ ನಡೆದಿದೆ.
ತಾಲೂಕಿನ ಬೆಂಡರವಾಡಿ ಗ್ರಾಮದ ಮನು (23) ಮೃತ ಯುವಕ. ಗುಂಡ್ಲುಪೇಟೆ ಪಟ್ಟಣದ ತೋಟದ ಬೀದಿಯ ನಿವಾಸಿ ನಾಗರಾಜು (33) ಎಂಬಾತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಕೇರಳದ ಮಲಪುರಂನ ಮಾಧವನ್ ಎಂಬಾತನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅವಘಡ ಉಂಟಾಗಿದೆ ಎನ್ನಲಾಗಿದೆ.
ಸದ್ಯ ಎರಡು ವಾಹನಗಳನ್ನು ವಶಕ್ಕೆ ಪಡೆದು ಬೇಗೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ