ಕೋವಿಡ್‌ ನಿಯಂತ್ರಣಕ್ಕೆ ಸಕಲ ಕ್ರಮ

Team Udayavani, Aug 3, 2020, 10:09 AM IST

ಕೋವಿಡ್‌ ನಿಯಂತ್ರಣಕ್ಕೆ ಸಕಲ ಕ್ರಮ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌-19 ನಿಯಂತ್ರಣದಲ್ಲಿದ್ದು, ಜಿಲ್ಲಾಡಳಿತ ಸೋಂಕಿತರ ಆರೈಕೆಯನ್ನು ಉತ್ತಮವಾಗಿ ನಿರ್ವಹಿಸುತ್ತಿರುವುದರಿಂದ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡೀಸಿ ಡಾ.ಎಂ.ಆರ್‌.ರವಿ ತಿಳಿಸಿದ್ದಾರೆ.

ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.62 ರಷ್ಟಿದೆ. ಜಿಲ್ಲೆಯ ಪಾಸಿಟಿವ್‌ ಪ್ರಮಾಣ ಶೇ.1ರಷ್ಟಿದೆ. ಇದು ಸಮಾಧಾನಕರ ಸಂಗತಿ. ಪ್ರತಿ ವಾರ ಸಂಪರ್ಕಿ ತರ ಪತ್ತೆ ಹಾಗೂ ಪ್ರಯೋಗಾಲಯ ಪರೀಕ್ಷಾ ಕಾರ್ಯವಿಧಾನವನ್ನು ಬದಲಿಸಿಕೊಂಡು ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ಉತ್ತಮ ಆರೈಕೆ: ಸೋಂಕಿತರು ಉತ್ತಮ ಆರೈಕೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಶ್ರವಣದೋಷ ಹೊಂದಿರುವವರು, ಗರ್ಭಿಣಿಯರು, ಕ್ಷಯರೋಗಿಗಳು, ಎಚ್‌.ಐ.ವಿ ಸೋಂಕಿತರು ಸಹ ಗುಣಮುಖರಾಗಿ ಬಿಡುಗಡೆಯಾಗಿರುವುದು ಆತ್ಮಸ್ಥೈರ್ಯ ಹೆಚ್ಚಿಸಿದೆ ಎಂದು ವಿವರಿಸಿದರು.

ಜುಲೈನಲ್ಲಿ 8 ಸಾವಿರ ಪರೀಕ್ಷೆ: ಜಿಲ್ಲೆಯಲ್ಲಿ 23428 ಟೆಸ್ಟ್‌ ಗಳನ್ನು ಮಾಡಲಾಗಿದೆ. ಈ ಪೈಕಿ ಜುಲೈ ತಿಂಗಳಿ  ನಲ್ಲೇ 8 ಸಾವಿರ ಪರೀಕ್ಷೆಗಳನ್ನು ಮಾಡಿರುವುದು ವಿಶೇಷ ವಾಗಿದೆ. ಕಳೆದ ಒಂದು ವಾರದಿಂದ ರ್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ಗಳನ್ನು ಹೆಚ್ಚಿಸಲಾಗಿದೆ. 5 ಸಾವಿರ ಟೆಸ್ಟ್‌ ಗಳನ್ನು ಮಾಡಲಾಗಿದೆ. ರ್ಯಾಪಿಡ್‌ ಆಂಟೆ ಜೆನ್‌ ಟೆಸ್ಟ್‌ ನಿಂದ 1 ಗಂಟೆಯೊಳಗೆ ಫ‌ಲಿತಾಂಶ ಬರುತ್ತಿದೆ. ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಸೋಂಕಿ ತರ ಪ್ರಮಾಣವು ಹೆಚ್ಚು ತಿಳಿಯುತ್ತಿದೆ ಎಂದರು.

ಸೌಲಭ್ಯಗಳ ಕೊರತೆಯಿಲ್ಲ: ಸೋಂಕು ಪ್ರಕರಣ ನಿರ್ವ ಹಣೆಗಾಗಿ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ನಿಗದಿತ ಕೋವಿಡ್‌ ಆಸ್ಪತ್ರೆ, ಅಲ್ಲದೆ, ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಚಾಮರಾಜ ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಸೇರಿದಂತೆ ಒಟ್ಟು 625 ಹಾಸಿಗೆಗಳ ಸಾಮರ್ಥ್ಯವಿದ್ದು, ಸೋಂಕಿತರ ಆರೈಕೆಗೆ ಎಲ್ಲಾ ವ್ಯವಸ್ಥೆಗಳು ಲಭ್ಯವಿದೆ. ಮೈಸೂರು ವಿವಿಯ ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರ, ಮುಕ್ತ ವಿವಿಯ ಪ್ರಾದೇಶಿಕ ಕೇಂದ್ರದಲ್ಲಿಯೂ ಕನಿಷ್ಠ 400 ಹಾಸಿಗೆ ಸಾಮರ್ಥ್ಯವುಳ್ಳ ಕೋವಿಡ್‌ ಕೇಂದ್ರ ಸಿದ್ಧಪಡಿಸಲಾಗುತ್ತಿದೆ. ಸಂತೆಮರಹಳ್ಳಿಯಲ್ಲಿ 100 ಹಾಸಿಗೆ ಸಾಮರ್ಥ್ಯದ ಕೋವಿಡ್‌ ಆಸ್ಪತ್ರೆ ಸಿದ್ಧವಿದೆ, ಒಟ್ಟಾರೆ ಕೋವಿಡ್‌ ನಿಯಂತ್ರಣಕ್ಕೆ ಯಾವುದೇ ಸೌಲಭ್ಯಗಳ ಕೊರತೆಯಿಲ್ಲ. ವೈದ್ಯರು, ನರ್ಸ್‌ಗಳು ಹಾಗೂ ಹೌಸ್‌ಕೀಪಿಂಗ್‌ ಸೇರಿದಂತೆ ಎಲ್ಲಾ ಸಿಬ್ಬಂದಿ ಲಭ್ಯರಿದ್ದಾರೆ ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.