ಪರೀಕ್ಷೆ ಸುರಕ್ಷತೆಗೆ ಕ್ರಮ

Team Udayavani, Jun 24, 2020, 5:35 AM IST

parikshe-surakshate

ಚಾಮರಾಜನಗರ: ಜಿಲ್ಲೆಯಲ್ಲಿ 11,839 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸುರಕ್ಷತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲೆಯಲ್ಲಿ 10,806 ವಿದ್ಯಾರ್ಥಿಗಳು ಹೊಸದಾಗ ಪರೀಕ್ಷೆ ಬರೆಯುತ್ತಿದ್ದು, 247 ಮಂದಿ  ಖಾಸಗಿ ಹಾಗೂ 629 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಇವರಲ್ಲಿ ಹೊರ ಜಿಲ್ಲೆಯಿಂದ ಬಂದ 41 ಜನ, ಹೊರ ರಾಜ್ಯದಿಂದ ನಾಲ್ವರು ಪರೀಕ್ಷೆ ಬರೆಯುತ್ತಿದ್ದಾರೆ.

ಜಿಲ್ಲೆಯ ಒಟ್ಟು 56 ಪರೀಕ್ಷಾ ಕೇಂದ್ರಗಳಿದ್ದು, ಇದರಲ್ಲಿ 46 ಕೇಂದ್ರಗಳು  8 ಉಪ ಕೇಂದ್ರಗಳಿವೆ. ಪರೀಕ್ಷಾ ಕೊಠಡಿಯಲ್ಲಿ ಭೌತಿಕ ಅಂತರ ಕಾಪಾಡಲು ಹೆಚ್ಚುವರಿ ಕೊಠಡಿ ಬಳಸಿದ್ದು ಉಪ ಕೇಂದ್ರಗಳೆಂದು ಪರಿಗಣಿಸಲಾಗಿದೆ. ಜೂ.25ರಿಂದ ಬೆಳಗ್ಗೆ 10.30ರಿಂದ ಪರೀಕ್ಷೆ ಆರಂಭವಾಗಲಿದ್ದು,  ಪರೀಕ್ಷಾರ್ಥಿಗಳು ಎರಡು ಗಂಟೆ ಮುಂಚಿತವಾಗಿ ಅಂದರೆ 10.30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಬರಬೇಕು.

ಕೋವಿಡ್‌ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಆರೋಗ್ಯ ಇಲಾಖೆಯ  ಸಿಬ್ಬಂದಿಯೂ ಇರುತ್ತಾರೆ. ಪ್ರತಿ ವಿದ್ಯಾರ್ಥಿಗೂ ಎರಡು ಮಾಸ್ಕ್, ಕೈಗೆ ಸ್ಯಾನಿಟೈಸರ್‌ ಹಾಕಲಾಗುವುದು. 2 ಗಂಟೆ ಮುಂಚೆಯೇ ಕೇಂದ್ರಕ್ಕೆ ಬರಬೇಕು ಎಂದು ಸೂಚಿಸಲಾಗಿದೆ.

ವಾಹನ ವ್ಯವಸ್ಥೆ: ಸಾರಿಗೆ ಅಗತ್ಯವಿರಯವ ಮಕ್ಕಳಿಗೆ ಕೆಎಸ್‌ ಆರ್‌ಟಿಸಿ ಬಸ್‌, 85 ಖಾಸಗಿ ವಾಹನ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರತಿ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸರ್‌ ಬಳಸುವಂತೆ  ಸೂಚಿಸಲಾಗಿದೆ. ಕೋವಿಡ್‌ 19 ಮಾರ್ಗಸೂಚಿ ಪರಿಶೀಲನೆಗೂ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

ಇಡೀ ಜಿಲ್ಲೆಯ ಕಣ್ಗಾವಲು ಘಟಕಕ್ಕೆ ಜಿಪಂ ಸಿಇಒ ಅವರನ್ನು ಮೇಲಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಂಟೈನ್ಮೆಂಟ್‌ ವಲಯ ಬಂದರೆ  ಆ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪೊಲೀಸರ ನಿಯೋಜನೆ ಮಾಡಲಾಗಿದೆ.

ಪೋಷಕರು ಆತಂಕಕ್ಕೆ ಒಳಗಾಗಬಾರದು. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಬರೆಯಲು ಎಲ್ಲ ವ್ಯವಸ್ಥೆ ಮಾಡಲಾಗಿದೆ.
-ಡಾ. ಎಂ. ಆರ್‌. ರವಿ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.