ಬಿಆರ್‌ಟಿ ಅರಣ್ಯದಲ್ಲಿ ಕಾಡುಹುಲ್ಲು ಬೆಳೆಸಲು ಕ್ರಮ


Team Udayavani, Jun 5, 2020, 5:34 AM IST

brt-aranya

ಯಳಂದೂರು: ಜಿಲ್ಲೆಯ ಪ್ರಸಿದಟಛಿ ವನ್ಯ ಧಾಮ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ರಕ್ಷಿತ ಅರಣ್ಯ (ಬಿಆರ್‌ಟಿ) ಪ್ರದೇಶದಲ್ಲಿ ಲಂಟಾನ ಕಳೆಗಳನ್ನು ಬುಡಸಮೇತ ತೆಗೆದು ಆ ಸ್ಥಳದಲ್ಲಿ ಕಾಡು ಹುಲ್ಲು ಬೆಳೆಸುವ ಪ್ರಕ್ರಿಯೆ  ಆರಂಭಗೊಂಡಿದೆ. ಸಸ್ಯಾಹಾರಿ ಪ್ರಾಣಿಗಳನ್ನು ಹೆಚ್ಚಿಸಿದರೆ, ಎಲ್ಲಾ ಮಾಂಸಹಾರಿ ಪ್ರಾಣಿಗಳೂ ಇಲ್ಲೇ ನೆಲೆಯಾಗುತ್ತವೆ ಎಂಬ ವೈಜ್ಞಾನಿಕ ದೃಷ್ಟಿ ಕೋನದಿಂದ ಇದನ್ನು ಬೆಳೆಸುವ ಕಾರ್ಯ ಸದ್ದಿಲ್ಲದೆ ಸಾಗಿದೆ. ಈಗ ಈ ಸ್ಥಳವೆಲ್ಲಾ ಹಸಿರು ಮಯವಾಗಿದ್ದು ವಿಶ್ವ ಪರಿಸರ ದಿನಕ್ಕೆ ಸಾಕ್ಷಿಯಾಗಿದೆ.

ಹುಲ್ಲು ಬೆಳೆಸುವಿಕೆ: ಕಾಡಿಗೆ ಕಂಟಕವಾದ ಲಂಟಾನ ಬೆಳದು ಪೊದೆಗಳಾಗಿದೆ. ಇದು ಬೆಳೆದ ಸ್ಥಳದಲ್ಲಿ ಯಾವುದೇ ಹುಲ್ಲು ಬೆಳೆ ಯುವುದಿಲ್ಲ. ಅಲ್ಲದೆ ಪ್ರಾಣಿಗಳ ಸ್ವತ್ಛಂದ ಓಡಾಟಕ್ಕೂ ತೊಡಕಾಗುತ್ತದೆ. ಇಡೀ ಕಾಡನ್ನೇ ಆವರಿಸಿರುವ  ಇದನ್ನು ಹಂತಹಂತ ವಾಗಿ ತೆರವುಗೊಳಿಸಿ ಈ ಸ್ಥಳದಲ್ಲಿ ಆ ಕಾಡು ಹುಲ್ಲನ್ನು  ಬೆಳೆಸುವುದು, ಆ ಮೂಲಕ ಸಸ್ಯಾಹಾರಿ ಕಾಡು ಪ್ರಾಣಿಗಳ ಸಂಖ್ಯೆಯನ್ನು ವೃದಿಟಛಿಸುವುದು ಅರಣ್ಯ ಇಲಾಖೆ ಉದ್ದೇಶವಾಗಿದೆ.

ಕಳೆದ ವರ್ಷದಿಂದಲೇ  ಆಯ್ದ ಸ್ಥಳಗಳಲ್ಲಿ ನಡೆಯುತ್ತಿದೆ. ಆಗ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುವುದಿಲ್ಲ ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಯಳಂದೂರು ವಲಯದಲ್ಲಿ 50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಲಂಟಾನ ತೆರವುಗೊಳಿಸಿ ಹುಲ್ಲು ಬೆಳೆಸುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹುಲ್ಲು ಸಮೃದವಾಗಿ ಬೆಳೆದಿದೆ.

3 ವರ್ಷ ಅರಣ್ಯ ಇಲಾಖೆ ನಿರ್ವಹಣೆ: ಬಿಆರ್‌ಟಿ ಯಳಂದೂರು ವಲಯದಲ್ಲಿ 50 ಎಕರೆ ಪ್ರದೇಶದಲ್ಲಿ ಲಂಟಾನ ಸಸಿ ತೆರವುಗೊಳಿಸಿ ಹುಲ್ಲು ಬೆಳೆಸಲಾಗುತ್ತಿದೆ. ಈ ಸ್ಥಳದಲ್ಲಿ ಮತ್ತೆ ಬೇರೆ ಸಸ್ಯಗಳು ಬೆಳೆಯದಂತೆ 3  ವರ್ಷ ಅರಣ್ಯ  ಇಲಾಖೆಯೇ ನಿರ್ವಹಣೆ ಮಾಡಲಿದೆ. ಹುಲ್ಲು ಸಮೃದಟಛಿವಾಗಿ ಬೆಳೆದರೆ ಸಸ್ಯಹಾರಿ ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚುತ್ತದೆ.

ಜತೆಗೆ ಮಾಂಸಹಾರಿ ಪ್ರಾಣಿಗಳ ವೃದಿಯೂ ಆಗುತ್ತದೆ. ಕಾಡಿನ ಆಹಾರ ಸರಪಳಿಗೆ ಪೂರಕವಾಗಿದೆ. ಇದರ  ಪ್ರಮಾಣ ಮತ್ತಷ್ಟು ಹೆಚ್ಚಿಸುವ ಉದ್ದೇಶವೂ ಇಲಾಖೆಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಕ್ರಮ ವಹಿಸಲಾಗುವುದು ಎಂದು ಆರ್‌ಎಫ್ಒ ಮಹದೇವಯ್ಯ ತಿಳಿಸಿದ್ದಾರೆ.

* ಫೈರೋಜ್‌ಖಾನ್

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.