ಅದಾಲತ್‌: 10,920 ಕೇಸು ಇತ್ಯರ್ಥ

Team Udayavani, Nov 14, 2022, 2:58 PM IST

tdy-8

ಚಾಮರಾಜನಗರ: ಜಿಲ್ಲೆಯ 13 ನ್ಯಾಯಾಲಯಗಳಲ್ಲಿ ನಡೆದ ಮೆಗಾ ಲೋಕ ಅದಾಲತ್‌ ನಲ್ಲಿ ಒಟ್ಟು 10,920 ಪ್ರಕರಣ ಇತ್ಯರ್ಥ ವಾದವು. ಇದರಲ್ಲಿ 2007 ವಿಚಾರಣೆ ಹಂತ, 8,913 ವ್ಯಾಜ್ಯ ಪೂರ್ವ ಪ್ರಕರಣಗಳಾಗಿವೆ.

ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ಕೋರ್ಟ್‌ ನಲ್ಲಿ ಬಾಕಿ ಇದ್ದ, ವ್ಯಾಜ್ಯಪೂರ್ವ ಪ್ರಕರಣ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸುವ ಸಲುವಾಗಿ ಮೆಗಾ ಲೋಕ ಅದಾಲತ್‌ ಆಯೋಜಿಸಲಾಗಿತ್ತು. ಇದರಲ್ಲಿ 7.72 ಕೋಟಿ ಮೊತ್ತದ ವ್ಯಾಜ್ಯಗಳು ಇತ್ಯರ್ಥಗೊಂಡಿವೆ.

ಇತ್ಯರ್ಥವಾದ ಪ್ರಕರಣಗಳು: ಚಾಮರಾಜ ನಗರ ಕೋರ್ಟ್‌ನಲ್ಲಿ 5,933, ಕೊಳ್ಳೇಗಾಲ 3,038, ಯಳಂದೂರು 444, ಗುಂಡ್ಲುಪೇಟೆ ಯಲ್ಲಿ 1,505 ಪ್ರಕರಣ ವಿಲೇವಾರಿಯಾಗಿವೆ. ಸಾರ್ವಜನಿಕ ಹಿತಾಸಕ್ತಿ ಪ್ರಕರಣ ಹೊರತು ಪಡಿಸಿ ಸಿವಿಲ್‌, ದಾಂಪತ್ಯ ಜೀವನಕ್ಕೆ ಸಂಬಂ ಧಿಸಿದ, ಮೋಟಾರ್‌ ವಾಹನ ಅಪಘಾತ, ಬ್ಯಾಂಕ್‌, ವಿದ್ಯುತ್‌ ಕಳವು ಸಂಬಂಧ ಪ್ರಕರ ಣಗಳು ಸೇರಿ ರಾಜಿ ಯೋಗ್ಯ ಪ್ರಕರಣಗಳನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ಇತ್ಯರ್ಥಪಡಿಸಲಾಯಿತು.

ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್‌ ನ್ಯಾಯಾಧೀಶರಾದ ಬಿ.ಎಸ್‌.ಭಾರತಿ ಅವರು ಅದಾಲತ್‌ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೊಲೀಸ್‌, ಕಂದಾಯ, ಕಾರ್ಮಿಕ ಸೇರಿ ವಿವಿಧ ಇಲಾಖೆ, ವಕೀಲರು, ಪಕ್ಷಗಾರರ ಸಹಕಾರದಿಂದ ಹೆಚ್ಚು ಪ್ರಕರಣ ಇತ್ಯರ್ಥ ಪಡಿಸಲು ಸಾಧ್ಯವಾಯಿತು ಎಂದು ಹೇಳಿದರು.

ಹಲವು ವರ್ಷಗಳಿಂದ ಬಗೆಹರಿಯದೇ ಉಳಿದಿದ್ದ ಪ್ರಕರಣಗಳನ್ನು ರಾಜಿ ಸಂಧಾನದಲ್ಲಿ ಇತ್ಯರ್ಥಪಡಿಸಲಾಗಿದೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಯ ಮನವೊಲಿಸಿ, ಅವರನ್ನು ಮತ್ತೆ ಒಂದು ಮಾಡಲಾಯಿತು. ಆಸ್ತಿ ಭಾಗಕ್ಕೆ ಸಂಬಂಧಿಸಿದ ಸೋದರರ ಪ್ರಕರಣವನ್ನು ರಾಜಿ ಮಾಡಿಸಲಾಗಿದೆ. ಭೂ ಮಾಲಿಕರಿಗೆ 25 ಲಕ್ಷ ರೂ. ಹಣ ವಾಪಸ್‌ ಕೊಡಿಸಲಾಗಿದೆ ಎಂದು ಅವರು ತಿಳಿಸಿದರು.

ಮಳೆಯ ನಡುವೆಯೂ ಯಶ ಕಂಡ ಅದಾಲತ್‌: ಜಿಲ್ಲೆಯಲ್ಲಿ ವಾಯುಭಾರ ಕುಸಿತ ದಿಂದ ಜಿಟಿ ಜಿಟಿ ಮಳೆ ಇದ್ದರೂ ಪಕ್ಷಗಾರರು ನ್ಯಾಯಾಲಯಕ್ಕೆ ಆಗಮಿಸಿ ಅದಾಲತ್‌ ಯಶಸ್ಸಿಗೆ ಸಹಕಾರಿಯಾದರು. ಈ ಬಾರಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ ಪಡಿಸಿದ್ದು ದಾಖಲೆಯಾಗಿದೆ. ಕಳೆದ ಬಾರಿ ನಡೆದಿದ್ದ ಅದಾಲತ್‌ನಲ್ಲಿ 9,293 ಪ್ರಕರಣ ಇತ್ಯರ್ಥ ಪಡಿಸಲಾಗಿತ್ತು. ಈ ಬಾರಿ ನಿರೀಕ್ಷೆಗೂ ಮೀರಿ 10,920 ಪ್ರಕರಣ ವಿಲೇವಾರಿಯಾಗಿವೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್‌, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್‌. ಕೆ.ವಿರೂಪಾಕ್ಷಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.