ಗುಂಡ್ಲುಪೇಟೆ: ಕೋಡಿ ಬಿದ್ದ ವಿಜಯಪುರ ಅಮಾನಿಕೆರೆ

Team Udayavani, Oct 23, 2022, 3:07 PM IST

tdy-10

ಗುಂಡ್ಲುಪೇಟೆ: ಪಟ್ಟಣದ ಹೊರ ವಲಯದಲ್ಲಿರುವ 180 ಹೆಕ್ಟೇರ್‌ ವಿಸ್ತೀರ್ಣ ಹೊಂದಿರುವ ವಿಜಯಪುರ ಅಮಾನಿ(ದೊಡ್ಡ)ಕೆರೆ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತುಂಬಿ ಕೋಡಿ ಬಿದ್ದಿದೆ. ಜೊತೆಗೆ ಏರಿ ಬಿರುಕು ಬಿಟ್ಟಿರುವ ಹಿನ್ನೆಲೆ ಕೆರೆ ನೀರು ಸೋರಿಕೆಯಾಗುತ್ತಿದೆ. ಈ ಕಾರಣದಿಂದ ರೈತರಲ್ಲಿ ಆತಂಕ ಎದುರಾಗಿದೆ.

ತಾಲೂಕಿನ ಶಿವಪುರ ಕಲ್ಲುಕಟ್ಟೆ ಜಲಾಶಯ ತುಂಬಿ ಕೋಡಿ ಬಿದ್ದ ನೀರು ಅಧಿಕ ಪ್ರಮಾಣದಲ್ಲಿ ಹರಿದು ಬಂದ ಹಿನ್ನೆಲೆ ವಿಜಯಪುರ ಅಮಾನಿಕೆರೆ ಹಂತ ಹಂತ ವಾಗಿ ತುಂಬಿ ಶನಿವಾರ ಕೋಡಿ ಬಿದ್ದಿದೆ. ಈ ನೀರು ಮುಂ ದಿನ ನಲ್ಲೂರ ಅಮಾನಿಕೆರೆಗೆ ಹರಿದು ಹೋಗುತ್ತಿದೆ.

ಬಿರುಕುಬಿಟ್ಟ ಕೆರೆ ಏರಿ: ಮೂರು ವರ್ಷದ ನಂತರ ಕೆರೆ ತುಂಬಿರುವುದು ರೈತರಲ್ಲಿ ಸಂತಸ ಉಂಟು ಮಾಡಿ ರುವುದು ಒಂದೆಡೆಯಾದರೆ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆತಂಕ ಮೂಡಿ ಸಿದೆ. ಕೆರೆ ಏರಿಯ ಹಲವು ಕಡೆ ಬಿರುಕು ಕಾಣಿಸಿ ಕೊಂಡಿದ್ದು, ಹಲವು ಕಡೆ ಸಣ್ಣ ಪ್ರಮಾಣದಲ್ಲಿ, ಮತ್ತೆ ಕೆಲವೆಡೆ ದೊಡ್ಡ ಗಾತ್ರದಲ್ಲಿ ಬಿರುಕು ಬಿಟ್ಟಿದೆ. ಇದ ರಿಂದ ಏರಿಯಲ್ಲಿ ನೀರು ಸೋರಿಕೆಯಾಗುತ್ತಿದೆ.

ಏರಿ ದುರಸ್ತಿಗೆ ರೈತರ ಒತ್ತಾಯ: ವಿಜಯಪುರ ಅಮಾನಿ ಕೆರೆ ತುಂಬಿರುವ ಕಾರಣ ಏರಿ ಬಿಟ್ಟಿರುವ ಕಾರಣ ಆತಂಕ ಎದುರಾಗಿದ್ದು, ಕೂಡಲೇ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ಗಳು ಸ್ಥಳ ಪರಿಶೀಲಿಸಿ ಶೀಘ್ರವಾಗಿ ಏರಿ ದುರಸ್ತಿ ಪಡಿಸಿ, ಒತ್ತುವರಿ ತೆರವು ಮಾಡುವಂತೆ ರೈತ ಮುಖಂಡರಾದ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ.

ವಿಜಯಪುರ ಅಮ್ಮಾನಿಕೆರೆಗೆ ಒಳ ಹರಿವಿನ ಪ್ರಮಾಣ ಹೆಚ್ಚಳವಾದ ಕಾರಣದ ಕೆಲವೆಡೆ ಕೆರೆ ಏರಿ ಬಿರುಕು ಬಿಟ್ಟಿದೆ. ಇದರಿಂದ ಆತಂಕಗೊಂಡ ಅಧಿಕಾರಿಗಳು ಕೆರೆ ಕೋಡಿ ಬೀಳುವ ಜಾಗದಲ್ಲಿ ನಿರ್ಮಿಸಿದ ಏರಿಯನ್ನು ಜೆಸಿಬಿ ಮೂಲಕ ಒಡೆದು ಹಾಕಿ ನೀರಿನ ಹೊರ ಹರಿವು ಹೆಚ್ಚಿನ ಪ್ರಮಾಣದಲ್ಲಿ ಹೊರಗೆ ಹೋಗುವಂತೆ ಮಾಡಿದ್ಧಾರೆ. ಆದರೆ ಅವೈಜ್ಞಾನಿಕವಾಗಿ ಕೆರೆ ಏರಿ ಒಡೆದಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕರು ಹಾಗೂ ರೈತರು ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.