Udayavni Special

ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ರೂ. ನೆರವು

Team Udayavani, Jul 30, 2021, 12:08 PM IST

ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ನೆರವು

ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬೊಮ್ಮಲಾಪುರ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಆತ್ಮಹತ್ಯೆಗೆ ಶರಣಾದ ರವಿ ಅವರ ತಾಯಿ ರೇವಮ್ಮ ಅವರಿಗೆ ಐದು ಲಕ್ಷ ರೂ. ನೆರವು ನೀಡಿ ಸಾಂತ್ವನ ಹೇಳುವ ಮೂಲಕ ಧೈರ್ಯ ತುಂಬಿ ನಿಮ್ಮ ಕುಟುಂಬಕ್ಕೆ ಬೆನ್ನೆಲು ಬಾಗಿರುವುದಾಗಿ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಯಡಿಯೂರಪ್ಪ, ರವಿ ಆತ್ಮಹತ್ಯೆಗೆ ಶರಣಾಗಿರುವುದು ವೈಯಕ್ತಿಕವಾಗಿ ನೋವು ತಂದಿದ್ದು, ಇಂತಹ ಕೆಲಸಕ್ಕೆ ಕೈಹಾಕಬಾರದಿತ್ತು. ಇಂದು ಐದು ಲಕ್ಷ ನೀಡಿದ್ದು, ಮುಂದಿನ ದಿನದಲ್ಲಿ ಮನೆ ದುರಸ್ತಿಗೆ ಇನ್ನೂ ಹೆಚ್ಚುವರಿ ಐದು ಲಕ್ಷ ಕೊಡುವುದಾಗಿ ತಿಳಿಸಿದರು.

ಇದನ್ನೂ ಓದಿ:ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಧು ಬಂಗಾರಪ್ಪ: ಬೆಂಗಲಿಗರ ಸಂಭ್ರಮಾಚರಣೆ

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತ ಪಟ್ಟಾಗ ಬರದೇ ಅಭಿಮಾನಿ ಮೃತ ಪಟ್ಟಾಗ ಬಂದಿದ್ದೀರಾ ಎಂಬ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಅಧಿಕಾರಿಗಳು ಇದ್ದು ಕಾರ್ಯ ನಿರ್ವಹಿಸಿದ್ದಾರೆ ಎಂದರು.

ಶಾಸಕ‌ ಸಿ.ಎಸ್.ನಿರಂಜನಕುಮಾರ್, ಎನ್.ಮಹೇಶ್, ಎಸ್.ಆರ್.ವಿಶ್ವನಾಥ್, ಮೂಡ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಕರಾವಳಿಯ ಸರಕಾರಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ

ಕರಾವಳಿಯ ಸರಕಾರಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ

ಅಪ್ಪಳಿಸಿತು ಗುಲಾಬ್‌; ಒಡಿಶಾದಲ್ಲಿ ಭೂಕುಸಿತ | ಆಂಧ್ರದಲ್ಲಿ 2 ಸಾವು

ಅಪ್ಪಳಿಸಿತು ಗುಲಾಬ್‌; ಒಡಿಶಾದಲ್ಲಿ ಭೂಕುಸಿತ | ಆಂಧ್ರದಲ್ಲಿ 2 ಸಾವು

ಲಸಿಕೆಯ ಸುರಕ್ಷೆ ವರ್ತುಲ ತಪ್ಪಿಸಿಕೊಳ್ಳದಿರಿ: ಪ್ರಧಾನಿ ಮೋದಿ

ಲಸಿಕೆಯ ಸುರಕ್ಷೆ ವರ್ತುಲ ತಪ್ಪಿಸಿಕೊಳ್ಳದಿರಿ: ಪ್ರಧಾನಿ ಮೋದಿ

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

ವಿಧಾನಸಭಾ ಕ್ಷೇತ್ರಗಳೇ ಗಡಿ; ಜಿ.ಪಂ., ತಾ.ಪಂ. ಕ್ಷೇತ್ರಗಳ ಮರುವಿಂಗಡಣೆಗೆ ಸರಕಾರದ ಚಿಂತನೆ

ವಿಧಾನಸಭಾ ಕ್ಷೇತ್ರಗಳೇ ಗಡಿ; ಜಿ.ಪಂ., ತಾ.ಪಂ. ಕ್ಷೇತ್ರಗಳ ಮರುವಿಂಗಡಣೆಗೆ ಸರಕಾರದ ಚಿಂತನೆ

ಇಂದು ಭಾರತ್‌ ಬಂದ್‌; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ

ಇಂದು ಭಾರತ್‌ ಬಂದ್‌; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಕ್ರೀಟ್‌ ರಸ್ತೆ ಕಳಪೆ ಕಾಮಗಾರಿ ಖಂಡಿಸಿ ವಿವಿಧ ಸಂಘನೆಗಳ ಮುಖಂಡರ ಪ್ರತಿಭಟನೆ

ಕಾಂಕ್ರೀಟ್‌ ರಸ್ತೆ ಕಳಪೆ ಕಾಮಗಾರಿ ಖಂಡಿಸಿ ವಿವಿಧ ಸಂಘನೆಗಳ ಮುಖಂಡರ ಪ್ರತಿಭಟನೆ

ಸಮಾನತೆಗೆ ಶ್ರಮಿಸಿದ ಉಪಾಧ್ಯಾಯರು

ಸಮಾನತೆಗೆ ಶ್ರಮಿಸಿದ ಉಪಾಧ್ಯಾಯರು

Road

1.9 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕಳಪೆ: ಆರೋಪ

ಯುಪಿಎಸ್ ಸಿ ಪರೀಕ್ಷೆಯಲ್ಲಿ ಚಾ.ನಗರ ಜಿಲ್ಲೆಯ ಪ್ರಮೋದ್ ಆರಾಧ್ಯ 601 ನೇ ರ್ಯಾಂಕ್

ಯುಪಿಎಸ್ ಸಿ ಪರೀಕ್ಷೆಯಲ್ಲಿ ಚಾ.ನಗರ ಜಿಲ್ಲೆಯ ಪ್ರಮೋದ್ ಆರಾಧ್ಯ 601 ನೇ ರ್ಯಾಂಕ್

ಗುಂಬಳ್ಳಿ ಗ್ರಾಮ ಪಂಚಾಯಿತಿಗೆ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

ಗುಂಬಳ್ಳಿ ಗ್ರಾಮ ಪಂಚಾಯಿತಿಗೆ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

ಕರಾವಳಿಯ ಸರಕಾರಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ

ಕರಾವಳಿಯ ಸರಕಾರಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ

ಅಪ್ಪಳಿಸಿತು ಗುಲಾಬ್‌; ಒಡಿಶಾದಲ್ಲಿ ಭೂಕುಸಿತ | ಆಂಧ್ರದಲ್ಲಿ 2 ಸಾವು

ಅಪ್ಪಳಿಸಿತು ಗುಲಾಬ್‌; ಒಡಿಶಾದಲ್ಲಿ ಭೂಕುಸಿತ | ಆಂಧ್ರದಲ್ಲಿ 2 ಸಾವು

ಗ್ರಾಮೀಣ ಪ್ರತಿಭೆ ಸಂದೇಶ್‌ ಕರುನಾಡಿನ ಫೆವರಿಟ್‌!

ಗ್ರಾಮೀಣ ಪ್ರತಿಭೆ ಸಂದೇಶ್‌ ಕರುನಾಡಿನ ಫೆವರಿಟ್‌!

ಲಸಿಕೆಯ ಸುರಕ್ಷೆ ವರ್ತುಲ ತಪ್ಪಿಸಿಕೊಳ್ಳದಿರಿ: ಪ್ರಧಾನಿ ಮೋದಿ

ಲಸಿಕೆಯ ಸುರಕ್ಷೆ ವರ್ತುಲ ತಪ್ಪಿಸಿಕೊಳ್ಳದಿರಿ: ಪ್ರಧಾನಿ ಮೋದಿ

ಕಂಬಳ ಕ್ರೀಡೆಯಲ್ಲಿ ಸುಧಾರಣೆ: ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಕೆ

ಕಂಬಳ ಕ್ರೀಡೆಯಲ್ಲಿ ಸುಧಾರಣೆ: ಸರಕಾರಕ್ಕೆ ವಿಸ್ತೃತ ವರದಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.