ಬಂಡೀಪುರ: ಲಾರಿ ಡಿಕ್ಕಿ ಹೆಣ್ಣಾನೆ ಸಾವು ಪ್ರಕರಣ; ಲಾರಿ ಚಾಲಕ, ಕ್ಲೀನರ್ ಬಂಧನ
Team Udayavani, Dec 14, 2022, 1:56 PM IST
ಗುಂಡ್ಲುಪೇಟೆ(ಚಾಮರಾಜನಗರ): ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ.
ತಮಿಳುನಾಡು ಮೂಲದ ಲಾರಿ ಚಾಲಕ ಅಯ್ಯಪ್ಪಸ್ವಾಮಿ, ಕ್ಲೀನರ್ ಆನಂದ್ ಬಂಧಿತ ಆರೋಪಿಗಳು. ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಮಿಳುನಾಡು ನೋಂದಣಿಯ ಲಾರಿ ಮಂಗಳವಾರ ರಾತ್ರಿ 8:30ರ ಸುಮಾರಿಗೆ ಅತೀ ವೇಗದಿಂದ ಬಂದ ಪರಿಣಾಮ ಸುಮಾರು 25-30 ವರ್ಷದ ಹೆಣ್ಣಾನೆ ಡಿಕ್ಕಿ ಹೊಡೆದಿದೆ. ಇದರಿಂದ ಆನೆ ಸ್ಥಳದಲ್ಲೇ ಸಾವನ್ನಪ್ಪಿತ್ತು.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅರಣ್ಯ ವೈದ್ಯ ವಾಸಿಂ ಮಿರ್ಜಾ ಸಮ್ಮುಖದಲ್ಲಿ ಆನೆ ಮೃತ ದೇಹವನ್ನು ಸುಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ