ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ನಿರಂಜನ್‌

Team Udayavani, Apr 9, 2023, 2:02 PM IST

ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ನಿರಂಜನ್‌

ಚಾಮರಾಜನಗರ: ಡಬಲ್‌ ಇಂಜಿನ್‌ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೂಮ್ಮೆ ಬಿಜೆಪಿ ಬೆಂಬಲಿಸಿ ಎಂದು ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಎಸ್‌. ನಿರಂಜನ್‌ ಕುಮಾರ್‌ ಮನವಿ ಮಾಡಿದರು.

ತಾಲೂಕಿನ ಮುಕ್ಕಡಹಳ್ಳಿ, ಕೆರೆಹಳ್ಳಿ, ಭುಜನಗಪುರ, ಕೀಳಲಿಪುರ, ಗೋವಿಂದವಾಡಿ ಪಂಚಾಯಿತಿಯ ಕಲ್ಪುರ, ಹಳೇಪುರ, ದೇಶಿಗೌಡನಪುರ ಗ್ರಾಮಗಳಲ್ಲಿ ಬೆಂಬಲಿಗರೊಂದಿಗೆ ಮತಯಾಚಿಸಿ ಮಾತನಾಡಿದರು.

ಕುಡಿಯುವ ನೀರು ಪೊರೈಕೆಗೆ ಆದ್ಯತೆ: ಹರವೆ ಭಾಗದ ಐದು ಪಂಚಾಯಿತಿಗಳು ಗುಂಡ್ಲುಪೇಟೆ ಕ್ಷೇತ್ರಕ್ಕೆ ಸೇರ್ಪಡೆಯಾಗಿದ್ದು, ಈ ಎಲ್ಲಾ ಗ್ರಾಮಗಳಿಗೆ ಸಾಕಷ್ಟು ಅಭಿವೃದ್ಧಿಪಡಿಸಲು ಅನುದಾನ ನೀಡಿದ್ದೇನೆ. ಕೆರೆಗಳಿಗೆ ನದಿ ಮೂಲಗಳಿಂದ ಕುಡಿಯುವ ನೀರು ಸರಬರಾಜು ಯೋಜನೆ, ಕುಡಿಯುವ ನೀರು ಪೊರೈಕೆಗೆ ಆದ್ಯತೆ, ಸಿಮೆಂಟ್‌ ರಸ್ತೆಗಳ ನಿರ್ಮಾಣ ಸೇರಿದಂತೆ ಬಹಳಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದೆ.

ಮತ್ತೂಮ್ಮೆ ಅವಕಾಶ ಕಲ್ಪಿಸಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿಗೊಳಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದೇನೆ. ಮತ್ತೂಮ್ಮೆ ಅವಕಾಶ ಕಲ್ಪಿಸಿದರೆ ಇನ್ನು ಹೆಚ್ಚಿನ ಅಭಿವೃದ್ಧಿಪಡಿಸುವ ಮೂಲಕ ಗುಂಡ್ಲುಪೇಟೆ ಕ್ಷೇತ್ರವನ್ನು ಗುಡಿಸಲು ಮುಕ್ತ ಕ್ಷೇತ್ರ ಹಾಗೂ ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡುವ ಮೂಲಕ ನಿಮ್ಮ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ ಎಂದರು.

ಬಿಜೆಪಿಗೆ ಸೇರ್ಪಡೆ: ಕೆರೆಹಳ್ಳಿ ಗ್ರಾಮದ ಲಿಂಗರಾಜು, ಶಿವಣ್ಣೇಗೌಡ, ರಾಜೇಶ್‌, ಪರಶಿವೇಗೌಡ, ರಾಜೇಶ್‌ ಮನವಿ, ನಾಗಯಾನಯಕ, ನಂಜುಂಡ ನಾಯಕ, ಮಾದನಾಯಕ ಸೇರಿದಂತೆ ಅನೇಕರು ಬಿಜೆಪಿಗೆ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ಕಲ್ಪುರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್‌. ನಿರಂಜನ್‌ಕುಮಾರ್‌ ಅವರನ್ನು ಗ್ರಾಮಸ್ಥರು ಮಂಗಳ ವಾದ್ಯ ಸಮೇತ ಸ್ವಾಗತಿಸಿ ಮೆರವಣಿಗೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆರೆಹಳ್ಳಿ ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್‌, ಮುಖಂಡರಾದ ಮಲೆಯೂರು ನಾಗೇಂದ್ರ ಡಿ.ಎಲ್‌ ಸುರೇಶ್‌, ಹರವೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್‌, ಮಹೇಂದ್ರ, ದೇಶಿಗೌಡನಪುರ ಪರಶಿವಮೂರ್ತಿ, ಯುವ ಬಿಜೆಪಿ ಅಧ್ಯಕ್ಷ ಪ್ರಣಯ್‌, ಮಹಿಳಾ ಬಿಜೆಪಿ ಅಧ್ಯಕ್ಷೆ ಕಮಲಮ್ಮ, ಸಚಿನ್‌ದೀಕ್ಷಿತ್‌, ವೃಷಬೇಂದ್ರ, ದೊರೆಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.