ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸ್ವಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ!


Team Udayavani, Feb 3, 2021, 9:42 AM IST

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸ್ವಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ!

ಚಾಮರಾಜನಗರ: ತಾಲೂಕಿನ ನಂಜೇದೇವನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೇಘಶ್ರೀ ಹಾಗೂ ಅಮೃತಾ ಆಯ್ಕೆಯಾದರು. ನಂಜೇದೇವನಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅವರ ಸ್ವ ಗ್ರಾಮವಾಗಿದ್ದು, ಡಿಸಿಸಿ ಅಧ್ಯಕ್ಷರ ತವರಿನಲ್ಲಿ ಅಧಿಕಾರ ಹಿಡಿಯುವ ಮೂಲಕ ಬಿಜೆಪಿ ತನ್ನ ಸಾಮರ್ಥ್ಯ ತೋರಿದೆ.

ನಂಜೇದೇವನಪುರ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮೇಘಶ್ರೀ ಪುಟ್ಟನಂಜಯ್ಯ ಒಬ್ಬರೇ ನಾಮಪತ್ರ ಸಲ್ಲಿಸಿದ್ದ  ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಮೃತಾ ಹಾಗೂ ಕಾಂಗ್ರೆಸ್ ಬೆಂಬಲಿತ ಶಶಿಕಲಾ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಮತದಾನದಲ್ಲಿ ಅಮೃತಾ 12 ಮತಗಳನ್ನು ಪಡೆದರೆ ಶಶಿಕಲಾ 8 ಮತಗಳನ್ನು ಪಡೆದರು.  ಒಂದು ಮತ ತಿರಸ್ಕೃತವಾಯಿತು. ಚುನಾವಣಾಧಿಕಾರಿಯಾಗಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಾದೇಶ್, ಜೆ. ಆಧಿಕೃತವಾಗಿ ಅಮೃತಾ ಅವರ ಆಯ್ಕೆಯನ್ನು ಘೋಷಣೆ ಮಾಡಿದರು.

ಇದನ್ನೂ ಓದಿ:ಸುಬ್ರಹ್ಮಣ್ಯ: ನಾಯಿಯನ್ನು ಓಡಿಸಿಕೊಂಡು ನಾಡಿಗೆ ಬಂದ ಚಿರತೆ ಶೌಚಾಲಯದಲ್ಲಿ ಬಂಧಿ!

ನಂಜೇದೇವನಪುರವು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿಯವರ ಸ್ವಗ್ರಾಮ. ಅಲ್ಲದೇ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಜಿ. ಪ್ರಶಾಂತ್ ಅವರ ಸ್ವಗ್ರಾಮವೂ ಹೌದು. ಬಿಜೆಪಿ ತಾಲೂಕು ಅಧ್ಯಕ್ಷ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನಡುವಿನ ಪೈಪೋಟಿಯಲ್ಲಿ ಬಿಜೆಪಿ ಜಯಗಳಿಸಿದೆ!

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಜಿ. ಪ್ರಶಾಂತ್, ಮುಖಂಡರಾದ ತಮ್ಮಡಹಳ್ಳಿ ಸುಬ್ಬನಾಯಕ, ರವಿ, ಬಸವನಾಯಕ, ಕಾಳನಹುಂಡಿ ಪಟೇಲ್ ಪರಶಿವಪ್ಪ, ಮಹೇಶ್, ದೊಡ್ಡಬಸಪ್ಪ, ಎನ್.ಬಿ. ಮಹೇಶ್, ಎಂ. ಬಸವಣ್ಣ, ಚನ್ನಬಸಪ್ಪ, ಶಿವರಾಜ್, ಗ್ರಾ. ಪಂ. ಸದಸ್ಯರಾದ ಗುರುರಾಜ್, ಪ್ರೇಮಾ, ಮಹದೇವಸ್ವಾಮಿ, ಮಹದೇವೇಗೌಡ, ಮಂಜುಳಾ ಮಾ. ಬಸವಣ್ಣ, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

dk shi 2

ಹಲ್ಲೆ ಪ್ರಕರಣ ನಡೆದೇ ಇಲ್ಲ: ನಲಪಾಡ್ ಪರ ಡಿಕೆಶಿ ಬ್ಯಾಟಿಂಗ್

dks

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

congress

ಬಿಎಂಎಲ್ ಕಾಂತರಾಜು ಕಾಂಗ್ರೆಸ್ ಗೆ: ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಮನವಿ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

drowned

ಚಾಮರಾಜನಗರ: ಜಲಾಶಯದಲ್ಲಿ ಮುಳುಗಿ ಎಸೆಸೆಲ್ಸಿ ವಿದ್ಯಾರ್ಥಿನಿ ಸಾವು

ಹಗಲು ವೇಳೆ ಸಮರ್ಪಕ ತ್ರಿಫೇಸ್‌ ವಿದ್ಯುತ್‌ ನೀಡಿ

ಹಗಲು ವೇಳೆ ಸಮರ್ಪಕ ತ್ರಿಫೇಸ್‌ ವಿದ್ಯುತ್‌ ನೀಡಿ

ಡೀಸಿ ಗೈರು, 2 ಗಂಟೆಗೆ ಸೀಮಿತ ಗ್ರಾಮ ವಾಸ್ತವ್ಯ

ಡೀಸಿ ಗೈರು, 2 ಗಂಟೆಗೆ ಸೀಮಿತ ಗ್ರಾಮ ವಾಸ್ತವ್ಯ

MUST WATCH

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

udayavani youtube

ಪಾಕಿಸ್ತಾನದ ಲಾಹೋರ್‌ನಲ್ಲಿ ಬಾಂಬ್ ಬ್ಲಾಸ್ಟ್! 3 ಸಾವು

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

ಹೊಸ ಸೇರ್ಪಡೆ

ಭೋಗ ಭೂಮಿಯಿಂದ ಯೋಗ ಭೂಮಿಯತ್ತ ನಡೆಯೋಣ

ಭೋಗ ಭೂಮಿಯಿಂದ ಯೋಗ ಭೂಮಿಯತ್ತ ನಡೆಯೋಣ

19kit

ಬೀದರ್‌: ಹೆಚ್ಚಿದ ಮನೆ ಮದ್ದು!

dk shi 2

ಹಲ್ಲೆ ಪ್ರಕರಣ ನಡೆದೇ ಇಲ್ಲ: ನಲಪಾಡ್ ಪರ ಡಿಕೆಶಿ ಬ್ಯಾಟಿಂಗ್

dks

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

18home

ವಾರದಲ್ಲಿ ಮನೆ ಆರಂಭಿಸದಿದ್ದರೆ ಹಕ್ಕು ಪತ್ರ ವಾಪಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.