ಮುಂದಿನ ಬಾರಿಯೂ ಬಿಜೆಪಿಯದ್ದೇ ಸರಕಾರ: ನಳಿನ್ ಕುಮಾರ್
Team Udayavani, Oct 29, 2022, 11:00 PM IST
ಹನೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಪಡೆದುಕೊಂಡು ನಾವೇ ಸರಕಾರ ರಚಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಹೇಳಿದರು.
ನಗರದಲ್ಲಿ ಬಿಜೆಪಿ ವತಿಯಿಂದ ಆಯೋ ಜಿಸಿದ್ದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಅವರು ಮಾತನಾಡಿದರು. ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಗೆ ಸ್ಪಂದನೆ ಸಿಕ್ಕಿದೆ.
ಅತ್ತ ಸಿದ್ದರಾಮಯ್ಯ ಯಾತ್ರೆ ಮಾಡಿಕೊಂಡು ಕ್ಷೇತ್ರ ಹುಡುಕುತ್ತಿದ್ದು ಮುಂದಿನ ಚುನಾವಣೆಯಲ್ಲಿ ಅವರಿಗೆ ಎಲ್ಲೂ ಜಾಗ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್