ಯುವ ಮೋರ್ಚಾದಿಂದ ರಕ್ತದಾನ ಶಿಬಿರ


Team Udayavani, Sep 18, 2020, 2:45 PM IST

ಯುವ ಮೋರ್ಚಾದಿಂದ ರಕ್ತ ದಾನ ಶಿಬಿರ

ಚಾಮರಾಜನಗರ: ಕೋವಿಡ್‌ ಸಂಕಷ್ಟ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಯುವ ಮೋರ್ಚಾದಿಂದ ನಗರದ ನಂದಿ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು .

ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್‌. ಸುಂದರ್‌ ಅವರು ಹಾಗೂ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ರಾಮಚಂದ್ರ ಅವರು ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.

ಜಿಲ್ಲಾ ಯುವಮೋಚಾ ಅಧ್ಯಕ್ಷ ಪ್ರಣಯ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೂರ್ಯಕುಮಾರ್‌,ಲೋಕೇಶ, ಉಪಾಧ್ಯಕ್ಷರಾದ ಮರಿಯಾಲ ಮಹೇಶ್‌, ವಿರಾಟ್‌ ಶಿವು,ನಲ್ಲೂರು ಮಹೇಶ್‌, ಮನು, ಕಾರ್ಯದರ್ಶಿಗಳಾದ ರಘು ಹಾಗೂ ಇನ್ನೂ44 ಕಾರ್ಯಕರ್ತರು ರಕ್ತದಾನ ಮಾಡಿದರು. ಬಿಜೆಪಿ ಮುಖಂಡರಾದ ಡಾ. ಎ.ಆರ್‌. ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾದವೃಷಬೇಂದ್ರಪ್ಪ, ಬಾಲಸುಬ್ರಹ್ಮಣ್ಯಂ, ಪೃಥ್ವಿರಾಜ್‌, ಕಾರ್ಯದರ್ಶಿಗಳಾದ ರಾಜ್‌ ಹೊಸೂರು, ರಘು, ಜಿಲ್ಲೆಯ ಯುವ ಮೋರ್ಚಾದ ಮಂಡಲಗಳ ಅಧ್ಯಕ್ಷರಾದ ಆನಂದ ಭಗೀರಥ, ಮಹದೇವಸ್ವಾಮಿ, ಯರಗಂಬಳ್ಳಿ ಮಹೇಶ್‌, ಕೊಳ್ಳೇಗಾಲ ಕಿರಣ್, ಕೊಳ್ಳೇಗಾಲ ಗ್ರಾಮಾಂತರದ ಮಹದೇವಪ್ರಭು ಮತ್ತಿತರರು ಹಾಜರಿದ್ದರು.

ಅಂಧ ಮಕ್ಕಳ ಜತೆ ಮೋದಿ ಹುಟ್ಟುಹಬ್ಬ ಆಚರಣೆ : ಚಾಮರಾಜನಗರ: ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ತಾಲೂಕಿನ ಭೋಗಾಪುರ ದೀಪಾ ಅಕಾಡೆಮಿ ಶಾಲೆಯಲ್ಲಿ ಅಂಧ ಮಕ್ಕಳ ಜತೆಯಲ್ಲಿ ಕೇಕ್‌ ಕತ್ತರಿಸಿ ತಿನ್ನಿಸುವ ಮೂಲಕ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಂ.ರಾಮಚಂದ್ರ ಮಾತ ನಾಡಿ, ಪ್ರಧಾನಿ ನರೇಂದ್ರ ಮೋದಿವಿಶ್ವಕಂಡ ಅಪ್ರತಿಮ ನಾಯಕರಾಗಿದ್ದು, ಇಡೀ ವಿಶ್ವದಲ್ಲೇ ಭಾರತದೇಶವನ್ನು ಎತ್ತಿಹಿಡಿದಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಸುಂದರ್‌ ಮಾತನಾಡಿ, ಮೋದಿ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ನಾನಾ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪಿ.ವೃಷಬೇಂದ್ರಪ್ಪ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಕಿನಕಹಳ್ಳಿ ರಾಚಯ್ಯ, ಜಿಪಂ ಸದಸ್ಯ ಬಾಲರಾಜ್‌, ಪ್ರಧಾನ ಕಾರ್ಯìದರ್ಶಿ ನಲ್ಲೂರು ಶ್ರೀನಾಥ್‌, ಮಹೇಶ್‌ ಇತರರಿದ್ದರು.

ಟಾಪ್ ನ್ಯೂಸ್

1–sdssadadasd

Ayodhya ಫ‌ಲಿತಾಂಶಕ್ಕೆ ಟೀಕೆ: ಅರ್ಚಕನ ಗನ್‌ಮ್ಯಾನ್‌ ವಾಪಸ್‌ ಪಡೆದ ಆಡಳಿತ!

Parliment New

Modi 3.0: ಲೋಕಸಭೆ ಅಧಿವೇಶನ ಇಂದು ಆರಂಭ: ಏನೇನು ನಡೆಯಲಿದೆ?

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

1-SURAJ

JDS MLC ಸೂರಜ್‌ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

naksal (2)

Chhattisgarh; ಬಯಲಿಗೆ ಬಂದಿತು ನಕ್ಸಲರ ಕಳ್ಳನೋಟು ಜಾಲ!

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

1–sdssadadasd

Ayodhya ಫ‌ಲಿತಾಂಶಕ್ಕೆ ಟೀಕೆ: ಅರ್ಚಕನ ಗನ್‌ಮ್ಯಾನ್‌ ವಾಪಸ್‌ ಪಡೆದ ಆಡಳಿತ!

Parliment New

Modi 3.0: ಲೋಕಸಭೆ ಅಧಿವೇಶನ ಇಂದು ಆರಂಭ: ಏನೇನು ನಡೆಯಲಿದೆ?

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

1-SURAJ

JDS MLC ಸೂರಜ್‌ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

naksal (2)

Chhattisgarh; ಬಯಲಿಗೆ ಬಂದಿತು ನಕ್ಸಲರ ಕಳ್ಳನೋಟು ಜಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.