Udayavni Special

ಬಿಡಾಡಿ ದನಗಳ ಹಾವಳಿಗೆ ಬ್ರೇಕ್‌ ಹಾಕಿ

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹಗಲು-ರಾತ್ರಿ ಬಿಡಾಡಿ ದನಗಳ ಕಾಟ: ಸಾರ್ವಜನಿಕರ ಪರದಾಟ

Team Udayavani, Jul 19, 2019, 11:19 AM IST

cn-tdy-1

ಕೊಳ್ಳೇಗಾಲ: ಪಟ್ಟಣದ ವಿವಿಧ ಮುಖ್ಯ ರಸ್ತೆಗಳಲ್ಲಿ ಹಗಲು ಮತ್ತು ರಾತ್ರಿ ವೇಳೆ ಬಿಡಾಡಿ ದನಗಳ ಕಾಟ ಹೆಚ್ಚಾಗಿದ್ದು, ಇದರಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಬಿಡಾಡಿ ದನಗಳ ಹಾವಳಿಗೆ ಬ್ರೇಕ್ ಹಾಕಬೇಕು.

ನಗರಸಭೆಯಲ್ಲಿ ಒಟ್ಟು 31 ವಾರ್ಡುಗಳಿದ್ದು, ಕೆಲವು ವಾರ್ಡುಗಳಲ್ಲಿ ಮತ್ತು ಮುಖ್ಯ ರಸ್ತೆಗಳಲ್ಲಿ ಬಿಡಾ ಡಿ ದನಗಳ ಕಾಟ ಹೆಚ್ಚಾಗಿದ್ದು, ಪಾದಚಾರಿಗಳು, ವಾ ಹನ ಚಾಲಕರಿಗೆ ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ತಲೆನೋವಾಗಿ, ಪರಿಣಾಮಿಸಿದೆ.

ದನಗಳಿಂದ ಅಪಘಾತ: ಬಿಡಾಡಿ ದನಗಳ ಮಾಲೀ ಕರು ತಮ್ಮ ಹಸುಗಳಿಂದ ಬರುವ ಹಾಲನ್ನು ಸಂಜೆ ಮತ್ತು ಬೆಳಗ್ಗೆ ಎರಡು ಸಮಯದಲ್ಲಿ ಹಿಂಡಿಕೊಂಡು ಬಳಿಕ ಅದನ್ನು ಸುರಕ್ಷಿತ ಜಮೀನುಗಳಲ್ಲಿ ಹುಲ್ಲು ಮೇಯಿಸಬೇಕು. ಆದರೆ ದನ ಸಾಕುವ ಮಾಲೀಕರು ಅವುಗಳನ್ನು ರಸ್ತೆಗೆ ಬಿಡುವುದರಿಂದ ಸಾರ್ವಜನಿಕರಿಗೆ ದನಗಳ ಕಾಟದಿಂದ ಹಲವರು ತಿವಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಘಟನೆಗಳು ಸಂಭವಿಸಿದೆ.

ವಿದ್ಯಾರ್ಥಿಗಳಿಗೆ ಗಾಯ: ಸೈಕಲ್ನಲ್ಲಿ ಶಾಲೆಗೆ ತೆರಳುವ ವೇಳೆ ಬಿಡಾಡಿ ದನಗಳ ಅಡ್ಡಾದಿಡ್ಡಿಯ ಓಟಾಟದಿಂದಾಗಿ ಹಲವು ವಿದ್ಯಾರ್ಥಿಗಳು ಸೈಕಲ್ನಿಂದ ಬಿದ್ದು ಗಾಯಗೊಂಡಿದ್ದಾರೆ ಮತ್ತು ಕಾಲೇಜಿಗೆ ಬೈಕ್‌ಗಳಲ್ಲಿ ತೆರಳುವ ವಿದ್ಯಾರ್ಥಿಗಳು ಸಹ ಬಿಡಾಡಿ ದನಗಳ ಕಾಟದಿಂದ ಬಿದ್ದು, ಗಾಯಗೊಂಡು ಚಿಕ್ಸಿತೆಗೆ ಒಳಗಾಗಿರುವ ಪ್ರಸಂಗಗಳು ನಡೆದಿದೆ.

ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ತೊಂದರೆ: ತರಕಾರಿ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸಲು ಸಾರ್ವಜನಿಕರು ಮತ್ತು ವಯಸ್ಸಾದ ವೃದ್ಧರು ಆಗಮಿಸುತ್ತಾರೆ. ಬಿಡಾಡಿಗಳ ದನಗಳು ತರಕಾರಿ ತಿನ್ನುವ ಸಲುವಾಗಿ ರಭಸವಾಗಿ ಬಂದು ತಕರಾರಿಗಳಿಗೆ ಬಾಯಿ ಹಾಕುತ್ತಿದ್ದಂತೆ ಕೊಂಬಿನಿಂದ ತರಕಾರಿಯನ್ನು ಬಿಸಾಡಿ ತರಕಾರಿ ಮಾಲೀಕರಿಗೆ ಅಪಾರ ನಷ್ಟ ಉಂಟು ಮಾಡಿವೆ. ಬಿಡಾಡಿಗಳ ದನಗಳನ್ನು ಹಿಡಿದು ಪಿಂಜ ರೋಪೋಲಿಗೆ ಕಳುಹಿಸುವ ಕೆಲಸವನ್ನು ನಗರಸಭೆ ಅಧಿಕಾರಿಗಳು ಮಾಡದೆ ವ್ಯಾಪಾರಕ್ಕೆ ನಷ್ಟ ಉಂಟು ಮಾಡುತ್ತಿದ್ದಾರೆಂದು ಇಡೀ ಶಾಪ ಹಾಕುತ್ತಿದ್ದಾರೆ.

ವಾಹನಗಳ ತಡೆ: ಹಸುಗಳು ಮುಖ್ಯ ರಸ್ತೆಯಲ್ಲಿ ನಿಂತು ಪೊಲೀಸಪ್ಪನಂತೆ ಟ್ರಾಫಿಕ್‌ನಲ್ಲಿ ತೊಡಗಿರುವ ಮಾದರಿಯಲ್ಲಿ ನಿಂತೊಡೆದೆ ಅದನ್ನು ಜಗ್ಗಿಸಲು ಆಗುವುದಿಲ್ಲ. ವಾಹನ ಸವಾರರು ಶಬ್ದ ಮಾಡಿದರೂ ಸಹ ಜಪ್ಪಯ್ಯ ಅನ್ನದ ಬೀಡಾಡಿ ದನಗಳು ರಸ್ತೆಯಲ್ಲೇ ಶಿಲೆಯಂತೆ ನಿಂತು ವಾಹನ ಸವಾರರಿಗೆ ಅವಾಂತರ ಸೃಷ್ಟಿ ಮಾಡುತ್ತಿದೆ.

ರಾತ್ರಿಯ ಹೊತ್ತು ರಸ್ತೆಯಲ್ಲೇ ಮಲಗುವ ದನಗಳು: ಮುಖ್ಯ ರಸ್ತೆಗಳಲ್ಲಿ ರಾತ್ರಿಯ ಹೊತ್ತು ರಸ್ತೆಯಲ್ಲಿ ಮಲಗುವ ಬಿಡಾಡಿ ದನಗಳಿಂದಾಗಿ ಕತ್ತಲೆಯಲ್ಲಿ ಬರುವ ವಾಹನ ಸವಾರರಿಗೆ ಗೊತ್ತಾಗದೆ ದನಗಳಿಗೆ ಗುದ್ದಿರುವ ಅನೇಕ ಘಟನೆ ಸಂಭವಿಸಿವೆ. ರಾತ್ರಿಯ ವೇಳೆ ಬೀಡಾಡಿ ದನಗಳನ್ನು ರಸ್ತೆಗೆ ಬಿಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ನಗರಸಭೆಗೆ ಒತ್ತಾಯಿಸಿದ್ದಾರೆ.

 

● ಡಿ.ನಟರಾಜು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

ASIAN-CUP-TROPHY

ಎಎಫ್ ಸಿ ಏಶ್ಯನ್‌ ಕಪ್‌ ಆತಿಥ್ಯಕ್ಕೆ ಭಾರತ ಬಿಡ್‌

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mandya-tdy-1

ಕೋವಿಡ್ 19 : ಗ್ರಾಮಗಳಿಗೆ ದಿಗ್ಬಂಧನ

ಅರಿವು ಮೂಡಿಸಲು ವಾಕ್‌ ಥಾನ್‌

ಅರಿವು ಮೂಡಿಸಲು ವಾಕ್‌ ಥಾನ್‌

ಮಲೆ ಮಹದೇಶ್ವರ ಬೆಟ್ಟದಲ್ಲಿ72 ಸಾವಿರ ಲಾಡು ದಾಸ್ತಾನು

ಮಲೆ ಮಹದೇಶ್ವರ ಬೆಟ್ಟದಲ್ಲಿ72 ಸಾವಿರ ಲಾಡು ದಾಸ್ತಾನು

ಮೌಲ್ಯಮಾಪನ ಬಹಿಷ್ಕಾರಕ್ಕೆ ನಿರ್ಧಾರ

ಮೌಲ್ಯಮಾಪನ ಬಹಿಷ್ಕಾರಕ್ಕೆ ನಿರ್ಧಾರ

ಜಿಲ್ಲೆಯಲ್ಲಿ ಸರ್ಕಾರಿ ಸೇವೆಗಳು ಸ್ಥಗಿತ

ಜಿಲ್ಲೆಯಲ್ಲಿ ಸರ್ಕಾರಿ ಸೇವೆಗಳು ಸ್ಥಗಿತ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ರೊನಾಲ್ಡೊಗೆ ಗೆಳತಿಯಿಂದಲೇ ಕ್ಷೌರ

ರೊನಾಲ್ಡೊಗೆ ಗೆಳತಿಯಿಂದಲೇ ಕ್ಷೌರ

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ

ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ

ಕಾರ್ಮಿಕರ ಶಿಬಿರಗಳ ಸ್ಥಿತಿಗತಿ: ಹೈಕೋರ್ಟ್‌ ನಿರ್ದೇಶ

ಕಾರ್ಮಿಕರ ಶಿಬಿರಗಳ ಸ್ಥಿತಿಗತಿ: ಹೈಕೋರ್ಟ್‌ ನಿರ್ದೇಶ

ASIAN-CUP-TROPHY

ಎಎಫ್ ಸಿ ಏಶ್ಯನ್‌ ಕಪ್‌ ಆತಿಥ್ಯಕ್ಕೆ ಭಾರತ ಬಿಡ್‌