Udayavni Special

ಅಂತರ ಜಿಲ್ಲೆಗಳಿಗೆ ಬಸ್‌ ಸಂಚಾರ ಆರಂಭ


Team Udayavani, May 20, 2020, 6:17 AM IST

odadhta

ಚಾಮರಾಜನಗರ: ಜಿಲ್ಲೆಯಿಂದ ಅಂತರ ಜಿಲ್ಲೆ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಂಗಳವಾರದಿಂದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸೇವೆ ಪ್ರಾರಂಭಗೊಂಡಿದೆ. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಬಸ್‌ ಗಳು ಸಂಚರಿಸುತ್ತಿವೆ. ಜಿಲ್ಲಾ  ವ್ಯಾಪ್ತಿಯಲ್ಲಿ ಸೀಮಿತ ನಿಲುಗಡೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಉಳಿದಂತೆ ಅಂತರ ಜಿಲ್ಲೆಗಳಿಗೆ ಸಂಚರಿಸುವ ಬಸ್‌ಗಳಿಗೆ ಪಾಯಿಂಟ್‌ ಟು ಪಾಯಿಂಟ್‌ಗೆ ಮಾತ್ರ ಸಂಚರಿಸಲು ಅನುಮತಿಸಲಾಗಿದೆ. ಕೋವಿಡ್‌ 19 ಮುಂಜಾಗ್ರತಾ  ಕ್ರಮ ಪಾಲಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ಸಾಮಾಜಿಕ ಅಂತರ, ಮಾಸ್ಕ್ , ಸ್ಯಾನಿಟೈಸರ್‌ ಗಳ ಬಳಕೆ ಒಳಗೊಂಡಂತೆ 30 ಜನರಿಗೆ ಪ್ರ ಯಾಣಿಸಲು ಅವಕಾಶ ನೀಡಿದೆ.

ಗ್ರಾಮಾಂ ತರದಲ್ಲಿ ರಾತ್ರಿ ವೇಳೆ ಬಸ್‌ ತಂಗು ವಂತಿಲ್ಲ. ಜಿಲ್ಲೆಯಲ್ಲಿ ಮೊದಲ ದಿನ ಮಂಗಳ ವಾರ 80 ಬಸ್‌ ಸಂಚರಿಸಿದವು. ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲು ಪೇಟೆಯಿಂದ ವಿವಿಧೆ ಡೆಗೆ ಬಸ್‌ ಸಂಚರಿ ಸಿದವು. ಬಸ್‌ಗಳಲ್ಲಿ 30 ಜನರಿಗೆ ಅವಕಾಶ ನೀಡಲಾಗಿತ್ತು. ಹೊರ ಜಿಲ್ಲೆಗಳ ಪೈಕಿ ಮೈಸೂರಿಗೆ 25 , ಬೆಂಗಳೂರಿಗೆ 20 ಬಸ್‌ಗಳು ಸಂಚರಿಸಿತು.

ಹೊರ ರಾಜ್ಯಗಳಿಗೆ ಬಸ್‌ ಸಂಚಾರಕ್ಕೆ ಅವ ಕಾಶ ನೀಡಿಲ್ಲ. ಜಿಲ್ಲಾ ಕೇಂದ್ರದ ಬಸ್‌ ನಿಲ್ದಾ ಣದಲ್ಲಿ ಬಸ್‌ ಹತ್ತುವ ಮುಂಚೆ ಪ್ರಯಾಣಿ ಕರನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗು ತ್ತಿದೆ. ಜ್ವರದ ಲಕ್ಷಣ  ರುವವರು, 60 ವರ್ಷ ಕ್ಕಿಂತ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳಿಗೆ ಪ್ರಯಾಣಕ್ಕೆ ಅವಕಾಶ ಇರಲಿಲ್ಲ. ಮೇ 31ರವರೆಗೂ ಖಾಸಗಿ ಬಸ್‌ ಸಂಚಾರ ಇರಲ್ಲ. ಆದರೆ ಆಟೋ ರಿಕ್ಷಾ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌ ಸಂಚಾರಕ್ಕೆ ಅನುಮತಿಸಲಾಗಿದೆ.

ಖಾಸಗಿ ಬಸ್‌ ಸಂಚಾರಕ್ಕೆ ಮಾಲೀ ಕರ ಜತೆ ಮಾತುಕತೆ ನಡೆಸಲಾಗಿದೆ. ಸಂಘದ ಪದಾಧಿಕಾರಿಗಳು ರಾಜ್ಯ ಮಟ್ಟದಲ್ಲಿ ಸ್ಪಂದನೆ ಸಿಕ್ಕ ಬಳಿಕ ಸಂಚಾರಕ್ಕೆ ತೀರ್ಮಾನಿಸಲಾಗುವುದು.
-ಡಾ. ಎಂ.ಆರ್‌.ರವಿ‌ , ಡೀಸಿ

ಟಾಪ್ ನ್ಯೂಸ್

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHAMARAJANAGARA NEWS

ಬುದ್ಧ ಭೂಮಿಯ ಮೊದಲ ಮನಶಾಸ್ತ್ರಜ್ಞ: ಮಹೇಶ್‌

yalandooru news

ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

Tiger Capture After 21 Days of Operation – issue at chikkaballapur

21 ದಿನ ಕಾರ್ಯಾಚರಣೆ ಬಳಿಕ ಹುಲಿ ಸೆರೆ

ಸದಾಶಿವ ವರದಿಗೆ ವಿರೋಧ

ಸದಾಶಿವ ವರದಿ ಜಾರಿಗೆ ಬೃಹತ್‌ ಪ್ರತಿಭಟನೆ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.