Udayavni Special

ಸಿಎಫ್ ಹುದ್ದೆ ಖಾಲಿ ಬಿಟ್ಟಿದ್ದೇ ವಿಕೋಪಕ್ಕೆ ಕಾರಣ?

Team Udayavani, Feb 26, 2019, 12:30 AM IST

25bnp-26.jpg

ಚಾಮರಾಜನಗರ: ಬೇಸಿಗೆ ಸಂದರ್ಭದಲ್ಲೇ, ತೆರವಾದ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಬೇರೆ ಅಧಿಕಾರಿಯನ್ನು ನೇಮಿಸದೇ ಇದ್ದದ್ದು ಈ ಬಾರಿ ಕಾಡ್ಗಿಚ್ಚು ಮುನ್ನೆಚ್ಚರಿಕೆ, ನಿರ್ವಹಣೆ ವೈಫ‌ಲ್ಯಕ್ಕೆ ಕಾರಣವಾಯಿತೇ? ಒಂದು ವರ್ಷ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಶೂನ್ಯ ಬೆಂಕಿ (ಜೀರೋ ಫೈರಿಂಗ್‌) ಇದ್ದ ಮೇಲೆ ಮುಂದಿನ ವರ್ಷ ಭಾರೀ ಪ್ರಮಾಣದ ಬೆಂಕಿ ಬೀಳುತ್ತದೆ ಎಂಬುದು ವೈಜ್ಞಾನಿಕ ಸತ್ಯ. ಹೀಗಿರುವಾಗ ಈ ಬಗ್ಗೆ ಸೂಕ್ತ ಮುಂಜಾಗ್ರತೆ ವಹಿಸಲಿಲ್ಲವೇಕೆ? -ಪರಿಸರ ಪ್ರೇಮಿಗಳು, ವನ್ಯ ಜೀವಿ ಸಂಘ ಸಂಸ್ಥೆಗಳು ಎತ್ತಿರುವ ಪ್ರಮುಖ ಪ್ರಶ್ನೆಗಳಿವು.

ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ತಾಣ. ಅಲ್ಲದೇ ಬಂಡೀಪುರ, ನಾಗರ ಹೊಳೆ, ಮಧುಮಲೈ ಅರಣ್ಯ ಸಮುತ್ಛಯ ಜಗತ್ತಿನಲ್ಲೇ, ಹುಲಿಗಳ ಆವಾಸಕ್ಕೆ, ಸಂತಾನಾಭಿವೃದ್ಧಿಗೆ ಅತಿ ಹೆಚ್ಚು ಪ್ರಶಸ್ತ ವಾತಾವರಣ ಉಳ್ಳ ಪ್ರದೇಶಗಳು. ವನ್ಯಜೀವಿಗಳ ವಿಷಯದಲ್ಲಿ ಮುಖ್ಯ ಅರಣ್ಯವಾದ ಬಂಡೀಪುರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯನ್ನು ಖಾಲಿ ಬಿಟ್ಟು, ಅಲ್ಲಿಗೆ ನೆರೆಯ ಜಿಲ್ಲೆಯ ಅಧಿಕಾರಿಗೆ ಪ್ರಭಾರ ವಹಿಸುವ ಅಭಾವ ಪರಿಸ್ಥಿತಿ ಏನಿತ್ತು ಎಂಬುದು ವನ್ಯಜೀವಿ ಹೋರಾಟಗಾರರ ಪ್ರಶ್ನೆ.

ಮೈಸೂರು ವೃತ್ತದಂಥ ಹೆಚ್ಚು ವ್ಯಾಪ್ತಿಯ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅಂಬಾಡಿ ಮಾಧವ್‌ರನ್ನೇ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪ್ರಭಾರ ನೀಡಿ ಮುಂದುವರಿಸಲಾಯಿತು. ಇಂತಿರುವಾಗ ಬಂಡೀಪುರದಂಥ ಮಹತ್ವದ ಅರಣ್ಯ ಪ್ರದೇಶದ ಜವಾಬ್ದಾರಿಯನ್ನೂ ಅವರಿಗೇ ವಹಿಸಿದರೆ ನಿರ್ವಹಣೆ ಕಷ್ಟ. ಹೀಗಾಗಿ ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗಲ್ಲ ಎನ್ನುತ್ತವೆ ಮೂಲಗಳು.

ನಿರ್ವಹಣೆಯ ವೈಫ‌ಲ್ಯ: ಬಿ.ಕೆ. ಸಿಂಗ್‌ ಕಾಡಿಗೆ ಬೆಂಕಿ ಬೀಳಲು ಪ್ರಶಸ್ತವಾದ ಬೇಸಿಗೆಯಂಥ ಸಂದರ್ಭದಲ್ಲೇ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ಖಾಲಿ ಬಿಟ್ಟು ಪ್ರಭಾರ ವಹಿಸಿರುವುದು ದೊಡ್ಡ ತಪ್ಪು, ನಿರ್ವಹಣೆಯ ವೈಫ‌ಲ್ಯವಾಗಿದೆ ಎಂದು ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆಯ ನಿವೃತ್ತ ಮುಖ್ಯಸ್ಥ ಬಿ.ಕೆ. ಸಿಂಗ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಅರಣ್ಯ ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ಪ್ರದೇಶ. ಕಾಡ್ಗಿಚ್ಚು ಹರಡುವ ಸಂದರ್ಭದಲ್ಲೇ ಇಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ಖಾಲಿಯಿದೆ ಎಂದ ಮೇಲೆ ಇದು ಕ್ಷಮಿಸಲಾಗದ ತಪ್ಪು ಎಂದರು.

– ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುದಾಬಿಯಿಂದ 1 ಮಿಲಿಯನ್ ಅನುದಾನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುದಾಬಿಯಿಂದ 1 ಮಿಲಿಯನ್ ಅನುದಾನ!

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

12

ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

Public outrage over legislators’ dirty talk – issue at Nelamangala

ಶಾಸಕರ ದರ್ಪದ ಮಾತಿಗೆ ಸಾರ್ವಜನಿಕರ ಆಕ್ರೋಶ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುದಾಬಿಯಿಂದ 1 ಮಿಲಿಯನ್ ಅನುದಾನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.