ಚಾಮರಾಜನಗರ ಜಿಲ್ಲೆ: 19 ಸೋಂಕಿತರು


Team Udayavani, Jul 6, 2020, 5:30 AM IST

chamaraj-infected

ಚಾಮರಾಜನಗರ: ಭಾನುವಾರ ಜಿಲ್ಲೆಯಲ್ಲಿ 19 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ಇದುವರೆಗೆ ಜಿಲ್ಲೆಯಲ್ಲಿ 102 ಮಂದಿ ಸೋಂಕಿಗೊಳಗಾಗಿದ್ದು, 98  ಸಕ್ರಿಯ ಪ್ರಕರಣಗಳಿವೆ. ನಾಲ್ವರು ಗುಣಮುಖರಾಗಿದ್ದಾರೆ. ಭಾನುವಾರ ವರದಿಯಾಗಿರುವ ಪ್ರಕರಣಗಳಲ್ಲಿ 606 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇದರಲ್ಲಿ 587 ನೆಗೆಟಿವ್‌, 19 ಪಾಸಿಟಿವ್‌ ಬಂದಿವೆ. ಭಾನುವಾರದ  ಪ್ರಕರಣಗಳಲ್ಲಿ 12 ಗುಂಡ್ಲುಪೇಟೆ ಪಟ್ಟಣ ಮತ್ತು ತಾಲೂಕಿಗೆ ಸೇರಿದ್ದರೆ, ಹನೂರು, ಚಾಮರಾಜನಗರ, ಯಳಂದೂರು ತಾಲೂಕಿನಲ್ಲಿ ತಲಾ 2 ಪ್ರಕರಣ, ಕೊಳ್ಳೇಗಾಲ ತಾಲೂಕಿಗೆ ಒಂದು ಪ್ರಕರಣ ಸೇರಿದೆ. ಸೋಂಕಿತರು ನಗರದ  ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿ ಸಂಖ್ಯೆ 85: 38 ವರ್ಷದ ಪುರುಷ ಯಳಂದೂರು ತಾಲೂಕಿನ ಮದ್ದೂರು.

ಸಂಖ್ಯೆ 86: 24 ವರ್ಷದ ಯುವತಿ ಹನೂರು ತಾಲೂಕಿನ ಲೊಕ್ಕನಹಳ್ಳಿ. ಸಂಖ್ಯೆ 87: 37 ವರ್ಷದ ಮಹಿಳೆ ಗುಂಡ್ಲುಪೇಟೆ. ಸಂಖ್ಯೆ 88: 35 ವರ್ಷದ ಮಹಿಳೆ ಗುಂಡ್ಲುಪೇಟೆ ತಾಲೂಕಿನ ಕೆಲಸೂರು. ಸಂಖ್ಯೆ 89: 75 ವರ್ಷದ ವೃದ್ಧ ಗುಂಡ್ಲುಪೇಟೆ. ಸಂಖ್ಯೆ 90: 48 ವರ್ಷದ ಪುರುಷ ಚಾಮರಾಜನಗರ. ಸಂಖ್ಯೆ 91: 45 ವರ್ಷದ ಮಹಿಳೆ,  ಗುಂಡ್ಲುಪೇಟೆ ತಾಲೂಕು ಕಬ್ಬಳ್ಳಿ, ಸಂಖ್ಯೆ 92: 23 ವರ್ಷದ ಯುವಕ ಕೊಳ್ಳೇಗಾಲ. ಸಂಖ್ಯೆ 93:65 ವರ್ಷದ ವೃದ್ಧೆ ಯಳಂದೂರು ತಾಲೂಕಿನ ಗಣಗನೂರು. ಸಂಖ್ಯೆ 94: 50 ವರ್ಷದ ಮಹಿಳೆ ಗುಂಡ್ಲುಪೇಟೆ.

ಸಂಖ್ಯೆ 95: 11 ವರ್ಷದ ಬಾಲಕ  ಗುಂಡ್ಲುಪೇಟೆ.  96: 17 ವರ್ಷದ ಯುವತಿ ಗುಂಡ್ಲುಪೇಟೆ. ಸಂಖ್ಯೆ 97: 65 ವರ್ಷದ ವೃದ್ಧೆ ಗುಂಡ್ಲುಪೇಟೆ. ಸಂಖ್ಯೆ 98: 39 ವರ್ಷದ ಮಹಿಳೆ ಗುಂಡ್ಲುಪೇಟೆ. ಸಂಖ್ಯೆ 99: 26 ವರ್ಷದ ಯುವತಿ, ಗುಂಡ್ಲುಪೇಟೆ. ಸಂಖ್ಯೆ 100: 22 ವರ್ಷದ ಯುವತಿ ಗುಂಡ್ಲುಪೇಟೆ.  ಸಂಖ್ಯೆ 101: 2 ವರ್ಷದ ಮಗು, ಚಾಮರಾಜನಗರ. ಸಂಖ್ಯೆ 102: 45 ವರ್ಷದ ಮಹಿಳೆ, ಹನೂರು ತಾಲೂಕು ಚಿಕ್ಕಮಾಲಾಪುರ. ಸಂಖ್ಯೆ 103: 65 ವರ್ಷದ ವೃದ್ಧ ಗುಂಡ್ಲುಪೇಟೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.