ಚಾಮರಾಜನಗರ: 8 ಕೋವಿಡ್ ಪ್ರಕರಣ ದೃಢ


Team Udayavani, Jan 12, 2021, 10:32 PM IST

ಚಾಮರಾಜನಗರ: 8 ಕೋವಿಡ್ ಪ್ರಕರಣ ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ  8 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 5 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 42 ಪ್ರಕರಣಗಳು ಸಕ್ರಿಯವಾಗಿವೆ.

ಸೋಮವಾರ ಕಡಿಮೆ ಸಂಖ್ಯೆಯ ಅಂದರೆ 397 ಗಂಟಲು ದ್ರವ ಮಾದರಿ ಪರೀಕ್ಷೆಗಳನ್ನು ನಡೆಸಿದ್ದರಿಂದಾಗಿ ಒಂದೂ ಪ್ರಕರಣ ಪತ್ತೆಯಾಗಿರಲಿಲ್ಲ. ಪ್ರತಿನಿತ್ಯ ಮಾಡುವ ಮೂರನೇ ಒಂದು ಭಾಗದಷ್ಟು ಪರೀಕ್ಷೆಗಳನ್ನಷ್ಟೇ ನಡೆಸಿ ಇಂದು ಒಂದು ಪ್ರಕರಣವೂ  ವರದಿಯಾಗಿಲ್ಲ ಎಂಬ ಹೇಳಿಕೆಯನ್ನು ಜಿಲ್ಲಾಡಳಿತ ಮತ್ತು  ಆರೋಗ್ಯ ಇಲಾಖೆಯಿಂದ ನೀಡಲಾಗಿತ್ತು.

ಆದರೆ  ಮಂಗಳವಾರ ಎಂದಿನಂತೆ ಪರೀಕ್ಷೆ ನಡೆಸಿದ್ದರಿಂದ 8 ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರ ಒಟ್ಟು 1327 ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಯಿತು. ಇದರಲ್ಲಿ 5 ಪ್ರಕರಣ ದೃಢಪಟ್ಟಿವೆ. ಅಲ್ಲದೇ ಮೈಸೂರಿನಲ್ಲಿ ನಡೆಸಲಾದ ಪರೀಕ್ಷೆಯಲ್ಲಿ ಜಿಲ್ಲೆಯ 2 ಹಾಗೂ ಮಂಡ್ಯದಲ್ಲಿ  ಜಿಲ್ಲೆಯ 1 ಪ್ರಕರಣ ದೃಢಪಟ್ಟಿದೆ. ಕೊಳ್ಳೇಗಾಲ ತಾಲೂಕಿನ 5 ಮಂದಿಗೆ ಹಾಗೂ ಚಾ.ನಗರ, ಗುಂಡ್ಲುಪೇಟೆ, ಯಳಂದೂರು ತಾಲೂಕಿನ ತಲಾ ಓರ್ವರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇದುವರೆಗೆ 6663 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 6836 ಮಂದಿಗೆ ಸೋಂಕು ದೃಢಪಟ್ಟಿತ್ತು. 131 ಸೋಂಕಿತರು ಮೃತಪಟ್ಟಿದ್ದಾರೆ. 42 ಮಂದಿ ಸೋಂಕಿತರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

============================

ಕೋವಿಡ್  ಅಂಕಿ ಅಂಶ :

ಇಂದಿನ ಪ್ರಕರಣಗಳು: 08

ಇಂದು ಗುಣಮುಖ: 05

ಒಟ್ಟು ಗುಣಮುಖ: 6658

ಇಂದಿನ ಸಾವು: 00

ಒಟ್ಟು ಸಾವು: 131

ಸಕ್ರಿಯ ಪ್ರಕರಣಗಳು: 42

ಒಟ್ಟು ಸೋಂಕಿತರು: 6836

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.