ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Team Udayavani, Mar 30, 2023, 8:38 PM IST

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಚಾಮರಾಜನಗರ: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಕೊಳ್ಳೇಗಾಲ ತಾಲೂಕಿನ ಗ್ರಾಮದ ನಿವಾಸಿ 24 ವರ್ಷದ ಸತೀಶ (ಕ್ವಾಟ್ಲೆ ಸತೀಶ) ಶಿಕ್ಷೆಗೆ ಗುರಿಯಾದ ಅಪರಾಧಿ.

2021ರ ಜುಲೈ 25ರಂದು ಈ ಘಟನೆ ನಡೆದಿತ್ತು. ಪ್ರಕರಣದ ಆರೋಪಿ ಸತೀಶ ರಾತ್ರಿ 8.30ರ ಸಮಯದಲ್ಲಿ 7 ವರ್ಷದ ಅಪ್ರಾಪ್ತ ಬಾಲಕಿ ಅಂಗಡಿಗೆ ಹೋಗಿ ವಾಪಸಾಗುತ್ತಿದ್ಧಾಗ, ನಿರ್ಜನ ಪ್ರದೇಶಕ್ಕೆ ಎತ್ತಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಶಿವರಾಜ್ ಆರ್ ಮುಧೋಳ್ ಪ್ರಕರಣದ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಅವರು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕೃತ್ಯವೆಸಗಿದ ಸತೀಶನಿಗೆ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂ ಅಡಿಯಲ್ಲಿ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ 2 ಲಕ್ಷ ರೂ. ಪರಿಹಾರ ಧನ ನೀಡಬೇಕೆಂದು ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದಮಂಡಿಸಿದ್ದರು.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಟಾಪ್ ನ್ಯೂಸ್

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ