ಚಾಮರಾಜನಗರ: ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್‌

Team Udayavani, May 11, 2021, 12:40 PM IST

ಚಾಮರಾಜನಗರ: ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್‌

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ತೀವ್ರಗತಿಯಲ್ಲಿ ಏರಿಕೆ ಆಗುತ್ತಿರುವುದ ರಿಂದ ಲಾಕ್‌ಡೌನ್‌ ಅನ್ನು ಇನ್ನಷ್ಟು ಯಶಸ್ವಿ ಗೊಳಿಸಲು ಜಿಲ್ಲೆಯಲ್ಲಿ ಸೋಮವಾರ, ಮಂಗಳವಾರ ಹಾಗೂ ಬುಧವಾರ ಬೆಳಗೆ Y 6ರಿಂದ10 ರವರೆಗೆ ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿ ಗುರುವಾರ, ಶುಕ್ರವಾರ ಶನಿವಾರ ಹಾಗೂ ಭಾನುವಾರದ 4 ದಿನ ಸಂಪೂರ್ಣ ಬಂದ್‌ ಮಾದರಿಯಲ್ಲಿ ಅಂಗಡಿ ಮುಂಗಟ್ಟು ಮುಚ್ಚಲು ಟಾಸ್ಕ್ಫೋರ್ಸ್‌ ಸಭೆಯಲ್ಲಿ ನಿರ್ಣಯಿಸಲಾಗಿದೆಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

ಕೋವಿಡ್‌ ಆರೈಕೆ ಕೇಂದ್ರ ಬಳಸಿಕೊಳ್ಳಿ:

ಗ್ರಾಮಾಂತರ ಪ್ರದೇಶಗಳಲ್ಲಿಯೂ ಕೋವಿಡ್‌ ಸೋಂಕು ವೇಗವಾಗಿ ಹರಡುತ್ತಿದ್ದು, ಲಕ್ಷಣ ರಹಿತ ಸೋಂಕಿತರಿ ಗಾಗಿಯೇ ಜಿಲ್ಲಾದ್ಯಂತ ಸ್ಥಾಪಿತವಾಗಿರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದರು.

ಪರಿಣಿತರ ತಂಡದ ವರದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಪರಿಣಿತರ ತಂಡ, ತನ್ನ ವರದಿಯನ್ನು ಈಗಾಗಲೇ ಆರೋಗ್ಯ ಇಲಾಖೆಗೆ ಸಲ್ಲಿಸಿದೆ. ರಾಜೀವ ಗಾಂಧಿ ಆರೋಗ್ಯ ವಿವಿ ಪ್ರತಿನಿಧಿಗಳು ಈ ವರದಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವೈದ್ಯಕೀಯ ವ್ಯವಸ್ಥೆ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಮನವರಿಕೆ ಮಾಡಿಕೊಡಲಿದೆ. ಕೆಲ ದಿನಗಳಲ್ಲಿ ಈ ಕುರಿತಂತೆ ವಿಡಿಯೋ ಸಂವಾದದ ಮೂಲಕ ಸಲಹೆಯನ್ನು ಪಡೆದು ಅನುಪಾಲಿಸಲಿದೆ ಎಂದರು.

ಲಾಕ್‌ಡೌನ್‌ಗೆ ಸಹಕರಿಸಿ: ಕೋವಿಡ್‌ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಆರ್ಥಿಕತೆಗೆ ತೀವ್ರ ತೊಂದರೆಯಾದರೂ ಅನಿವಾರ್ಯವಾಗಿ ರಾಜ್ಯ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದೆ. ನಾಗರಿ ಕರು ಜವಾಬ್ದಾರಿ ಅರಿತು ಸರ್ಕಾರದನಿರ್ಧಾರಕ್ಕೆ ಬೆಂಬಲ ಸೂಚಿಸಬೇಕಿದೆ ಎಂದು ಹೇಳಿದರು.

ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್‌.ನರೇಂದ್ರ, ಎನ್‌.ಮಹೇಶ್‌, ಸಿ.ಎಸ್‌. ನಿರಂಜನ ಕುಮಾರ್‌, ಜಿಲ್ಲಾಧಿಕಾರಿ ಡಾ.ಎಂ. ಆರ್‌.ರವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌, ಹಿರಿಯ ಅಧಿಕಾರಿ ಗಳು ಇದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.