ಮಕ್ಕಳ ಕಲಿಕೆ ಬಗ್ಗೆ ಶಿಕ್ಷಕರು ನಿಗಾವಹಿಸಿ

Team Udayavani, Jul 9, 2021, 9:48 PM IST

chamarajanagara news

ಯಳಂದೂರು: ಕಳೆದ ಎರಡು ಶೈಕ್ಷಣಿಕವರ್ಷಗಳಿಂದ ವಿದ್ಯಾರ್ಥಿಗಳು ಶಾಲೆಯಿಂದ ಹೊರಗೆ ಇರುವುದರಿಂದ ವಿದ್ಯಾಥಿಗಳ ಬೌದ್ಧಿಕ, ಶೈಕ್ಷಣಿಕ ಮಟ್ಟದ ಮೇಲೆಬಹಳಷ್ಟು ಪರಿಣಾಮ ಬೀರು ತ್ತಿದ್ದು, ಈಬಗ್ಗೆ ಶಿಕ್ಷಣ ತಜ್ಞರು ಎಚ್ಚರಿಸಿದ್ದಾರೆ.ಹೀಗಾಗಿ ಶಿಕ್ಷಕರು, ಪೋಷಕರು ಮಕ್ಕಳಕಲಿಕೆ ಬಗ್ಗೆ ನಿಗಾ ವಹಿಸಿ ಎಂದು ಶಿಕ್ಷಣಇಲಾಖೆಯ ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ (ಡಿವೈಸಿಸಿ ) ಪಿ.ಮಂಜುನಾಥ್‌ ಮಾಹಿತಿ ನೀಡಿದರು.

ತಾಲೂಕಿನ ಕಂದಹಳ್ಳಿ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಕೋವಿಡ್‌ ಪರಿಣಾಮದೇಶದಲ್ಲಿ ಎಲ್ಲಾ ಚಟುವಟಿಕೆ‌ಗಳ ಮೇಲೂಕೋವಿಡ್‌ ಕರಿ ನೆರಳು ಬೀರಿರುವಪರಿಣಾಮ ಹೊಡೆತ ಉಂಟಾಗಿದೆ. ಇದುಶಿಕ್ಷಣ ಕ್ಷೇತ್ರದ ಮಕ್ಕಳ ಕಲಿಕೆ ಪ್ರಕ್ರಿಯೆಮೇಲೂ ಪರಿಣಾಮ ಬೀರಿದೆ.

ಹೀಗಾಗಿಕೋವಿಡ್‌ ಇನ್ನೂ 5 ವರ್ಷಗಳ ಕಾಲನಡುವೆಯೇ ಸೆಣಸಾಡಿ ಎದುರಿಸಬೇಕಿದೆಎಂದರು.ಅಗತ್ಯ ಮುನ್ನೆಚ್ಚರಿಕೆ ಕ್ರಮಗಳಾದಮಾಸ್ಕ್, ಸ್ಯಾನಿಟೈಸರ್‌, ವೈಯಕ್ತಿಕ ಅಂತರ,ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಹೋಗುವಮೂಲಕ ಶಿಕ್ಷಕರು ಕಾರ್ಯನಿರ್ವಹಿಸಬೇಕಾಗಿದೆ.

‘ಜೊತೆಗೆ ಮಕ್ಕಳ ಕಲಿಕೆ ಬಗ್ಗೆಪೋನ್‌ ಮೂಲಕ ಕರೆಗಳ ಮಾಡಿಶಾಲೆಗಳಲ್ಲಿ ಮಕ್ಕಳನ್ನು ದಾಖಲಿಸಿ, ಆನ್‌ಲೈನ್‌ ಹಾಗೂ ಆಫ್ಲೈನ್‌ ಮೂಲಕ ಪಾಠಚಟುವಟಿಕೆಗಳ ಬಗ್ಗೆ ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಮನೆಗಳಲ್ಲಿ ಅಭ್ಯಾಸ, ಕಲಿಕೆಯ ಕೆಲಸಗಳನ್ನುನಿರಂತರವಾಗಿ ಮಾಡಿಸಬೇಕು. ಮಕ್ಕಳನ್ನುಸದಾ ಕಾಲ ಪಾಠ ಬೋಧನೆಯಲ್ಲಿ ಚಟುವಟಿಕೆಯಿಂದ ಕೂಡಿರುವ ರೀತಿಯಲ್ಲಿಕಾರ್ಯನಿರ್ವಹಿಸಬೇಕು ಎಂದು ಕಿವಿಮಾತುಹೇಳಿದರು. ಈ ವೇಳೆ ಮುಖ್ಯ ಶಿಕ್ಷಕಿಶಶಿರೇಖಾ, ಶಿಕ್ಷಕರಾದ ರಾಜೇಶ್‌ ಇದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.