ಸ್ವಾಮೀಜಿಗಳೇನೂ ಸೂಪರ್‌ ಹೈಕಮ್ಯಾಂಡ್‌ಗಳಲ್ಲ

Team Udayavani, Jul 24, 2021, 6:04 PM IST

chamarajanagara news

 ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂಬಿಜೆಪಿ ಹೈಕಮ್ಯಾಂಡ್‌ ನಡುವೆ ಅಧಿಕಾರಕ್ಕೆ ಬರುವ ಸಂದರ್ಭದಲ್ಲೇಆಗಿದ್ದ ಒಪ್ಪಂದದಂತೆ ಯಡಿಯೂರಪ್ಪ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್‌ ಹೇಳಿದರು.

ಶುಕ್ರವಾರ,ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಿನ ಒಪ್ಪಂದದಂತೆ ಯಡಿಯೂರಪ್ಪ ನಡೆದುಕೊಳ್ಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

75 ವರ್ಷದಾಟಿದವರುಪ್ರಮುಖಸ್ಥಾನಗಳಲ್ಲಿರಬಾರದುಎಂಬುದು ಬಿಜೆಪಿಯ ನಿಯಮ. 75ದಾಟಿದ್ದರೂ, ಬಿಎಸ್‌ವೈ ಅವರಿಗೆ ಎರಡು ವರ್ಷಗಳ ಕಾಲಮುಖ್ಯಮಂತ್ರಿಯಾಗಲು ಅವಕಾಶ ಕೊಡುವುದಾಗಿ ಹೈಕಮಾಂಡ್‌ಹೇಳಿತ್ತು. ಅಂದು ನಡೆದ ಮಾತುಕತೆಯಂತೆ ಯಡಿಯೂರಪ್ಪರಾಜೀನಾಮೆ ನೀಡಲು ಮುಂದಾಗಿದ್ದಾರೆ ಅಷ್ಟೇ ಎಂದರು.

ಸ್ವಾಮೀಜಿಗಳೇನೂ ಸೂಪರ್‌ ಹೈಕಮ್ಯಾಂಡ್‌ಗಳಲ್ಲ, ಸ್ವಾಮಿಗಳಾಗಲೀ, ಅಭಿಮಾನಿಗಳಾಗಲೀ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವಂತೆ ನಡೆದುಕೊಳ್ಳಬಾರದು, ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸಿದ ಯಡಿಯೂರಪ್ಪಅವರನ್ನು ಬಿಜೆಪಿ ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದೆಎಂದು ತಿಳಿಸಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಮುಖ್ಯಮಂತ್ರಿ ಯಾರುಎಂಬುದು ಇನ್ನು ಎರಡು ದಿನಗಳಲ್ಲಿ ಗೊತ್ತಾಗಲಿದೆ. ಇದನ್ನು ಈಗಲೇಊಹಿಸಲು ಸಾಧ್ಯವಿಲ್ಲ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕುಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ ಎಂದರು.ವಿರೋಧ ಪಕ್ಷದಲ್ಲಿರುವವರುವ ಸಿದ್ಧರಾಮಯ್ಯ ಈ ರೀತಿ ಹೇಳಬಾರದು. ಅವರು ಮುಖ್ಯಮಂತ್ರಿಯಾಗಿದ್ದಾಗ, ಮುಂದಿನಬಾರಿಗೆ ದಲಿತರೊಬ್ಬರನ್ನು ಮುಖ್ಯಮಂತ್ರಿಯಾಗಿ ನೇಮಿಸುವುದಾಗಿ ಹೇಳಿದ್ದರು.

ನಂತರ ಮಾತು ಬದಲಿಸಿ, ನಾನೇ ಮುಂದಿನಮುಖ್ಯಮಂತ್ರಿ ಎಂದು ಅಂಬಾರಿ ಮೇಲೆ ಕುಳಿತುಕೊಂಡು ಬಂದರು. ಮೈಸೂರಿನಲ್ಲಿ ಸೋತ ನಂತರ ಚುನಾವಣೆಗೆ ನಿಲ್ಲಲು ಹೊಸ ಕ್ಷೇತ್ರಹುಡುಕುವ ಪರಿಸ್ಥಿತಿಗೆ ಬಂದಿದ್ದಾರೆ ಎಂದು ಟೀಕಿಸಿದರು

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.