Udayavni Special

ಗೋ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಿ: ಡೀಸಿ


Team Udayavani, Sep 20, 2021, 2:02 PM IST

chamarajanagara news

ಚಾಮರಾಜನಗರ: ಕರ್ನಾಟಕ ಗೋಹತ್ಯೆ ತಡೆ ಮತ್ತುಜಾನುವಾರು ಸಂರಕ್ಷಣೆ ಕಾಯ್ದೆ ಜಾರಿ ಸಂಬಂಧಪೂರಕವಾಗಿ ಗೋಹತ್ಯೆ ತಡೆ ಮತ್ತು ಜಾನುವಾರುಸಂರಕ್ಷಣೆಗಾಗಿ ಉದ್ದೇಶಿಸಲಾಗಿರುವ ಗೋ ಶಾಲೆಯನ್ನು ಶೀಘ್ರವಾಗಿ ಆರಂಭಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ,ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತುಸಂರಕ್ಷಣೆ ಅಧಿನಿಯಮ 2020 ಅನುಷ್ಠಾನಗೊಳಿಸುವಕುರಿತು ಗೋಶಾಲೆ ಸ್ಥಾಪನೆ ಸಂಬಂಧ ನಡೆದ ಜಿಲ್ಲಾಪ್ರಾಣಿ ದಯಾ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿಮಾತನಾಡಿದರು.

ಪ್ರಕ್ರಿಯೆ ಪೂರ್ಣಗೊಳಿಸಿ: ಜಿಲ್ಲೆಯಲ್ಲಿ ಈಗಾಗಲೇಒಂದು ಗೋಶಾಲೆ ನಿರ್ಮಾಣಕ್ಕೆ ಭೂಮಿಗುರುತಿಸಲಾಗಿದೆ. ಹಂತ ಹಂತವಾಗಿ ತಾಲೂಕುಮಟ್ಟದಲ್ಲಿಯೂ ಗೋಶಾಲೆ ಆರಂಭಿಸಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಪ್ರಸ್ತಾಪಿಸಲಾಗಿರುವಗೋಶಾಲೆ ತೆರೆಯಲು ಅವಶ್ಯವಿರುವ ಪ್ರಕ್ರಿಯೆಯನ್ನುತ್ವರಿತವಾಗಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.

ಗೋಶಾಲೆಗಳ ಬಲವರ್ಧನೆ: ಪ್ರಸ್ತುತ ಜಿಲ್ಲೆಯಲ್ಲಿನೋಂದಾಯಿತವಾಗಿರುವ ಗೋಶಾಲೆಗಳಬಲವರ್ಧನೆಗೂ ಅವಕಾಶವಿದೆ. ಇದರಿಂದಜಾನುವಾರು ಪೋಷಣೆ ಮಾಡಬಹುದಾಗಿದೆ. ಈನಿಟ್ಟಿನಲ್ಲಿಯೂ ಸೂಕ್ತ ಕ್ರಮ ನಿಯಮಾನುಸಾರತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಅಕ್ರಮ ಕಂಡು ಬಂದರೆ ಪ್ರಕರಣ ದಾಖಲಿಸಿ:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತುಸಂರಕ್ಷಣಾ ಅಧಿನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ವಿಶೇಷಕಣ್ಗಾವಲು ಇರಿಸಿ ಅನಧಿಕೃತ ಜಾನುವಾರು ಸಾಗಾಣಿಕೆಯಾಗದಂತೆ ನೋಡಿಕೊಳ್ಳ ಬೇಕು. ಯಾವುದೇಅಕ್ರಮ ಕಂಡುಬಂದಲ್ಲಿ ಪ್ರಕರಣ ದಾಖಲಿಸಬೇಕುಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ, ಕರ್ನಾಟಕ ರಾಜ್ಯ ಪ್ರಾಣಿ ದಯಾ ಮಂಡಳಿಪ್ರಾದೇಶಿಕ ಅಧ್ಯಕ್ಷ ಡಾ. ಎಸ್‌.ಕೆ. ವಿಠಲ್‌,ಪಶುಸಂಗೋಪನೆ ಇಲಾಖೆ ಉಪನಿರ್ದೇಶಕಡಾ.ಸುರೇಶ್‌, ಜಿಲ್ಲಾ ನಗರಾಭಿವೃದ್ಧಿ ಕೋಶದಯೋಜನಾ ನಿರ್ದೇಶಕ ಕೆ.ಸುರೇಶ್‌, ನಗರಸಭೆಆಯುಕ್ತ ಕರಿಬಸವಯ್ಯ, ಪೊಲೀಸ್‌ ಇನ್ಸ್‌ಪೆಕ್ಟರ್‌ಮಹೇಶ್‌, ಪಶುಸಂಗೋಪನೆ ಇಲಾಖೆ ತಾಲೂಕುಸಹಾಯಕ ನಿರ್ದೇಶಕರು, ಇತರೆ ಅಧಿಕಾರಿಗಳುಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chamarajanagara news

ಹಾವು ಕಡಿದು ಯುವಕ ಸಾವು

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

Tiger wounded in combat

ಕಾದಾಟದಲ್ಲಿ ಗಾಯಗೊಂಡ ಹುಲಿ

CHAMARAJANAGARA NEWS

ಬುದ್ಧ ಭೂಮಿಯ ಮೊದಲ ಮನಶಾಸ್ತ್ರಜ್ಞ: ಮಹೇಶ್‌

yalandooru news

ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ದಾಖಲೆ ಡೋಸ್‌:  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ದಾಖಲೆ ಡೋಸ್‌: ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

ಆರಂಭಿಕ ಪಂದ್ಯಗಳಿಗೆ ಕೇನ್‌ ವಿಲಿಯಮ್ಸನ್‌ ಗೈರು?

ಆರಂಭಿಕ ಪಂದ್ಯಗಳಿಗೆ ಕೇನ್‌ ವಿಲಿಯಮ್ಸನ್‌ ಗೈರು?

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.