ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಗೊಬ್ಬರ ಮಾರಾಟ

Team Udayavani, Jun 16, 2021, 6:29 PM IST

chamarajanagara news

ಹನೂರು: ಕೊರೊನಾ ಸಂಕಷ್ಟದಲ್ಲಿ ಕೃತಕ ಅಭಾವಸೃಷ್ಟಿಸಿ ದುಬಾರಿ ಬೆಲೆತೆತ್ತು ರೈತರು ರಸಗೊಬ್ಬರ ಖರೀದಿಸಬೇಕಾಗಿದೆ. ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಪಿ.ಜಿ.ಪಾಳ್ಯ, ಹೊಸದೊಡ್ಡಿ, ಒಡೆಯರಪಾಳ್ಯ,ಹುತ್ತೂರು, ಬೈಲೂರು ಮತ್ತಿತರ ಗ್ರಾಮಗಳಲ್ಲಿಆಲೂಗೆಡ್ಡೆ, ಬೆಳ್ಳುಳ್ಳಿ ಇನ್ನಿತರ ಬೆಳೆ ಬಿತ್ತನೆ ಶುರುವಾಗಿದೆ. ಈ ಬೆಳೆಗಳಿಗೆ ರಸಗೊಬ್ಬರ ಅನಿವಾರ್ಯವಾಗಿದ್ದು, ಪರಿಸ್ಥಿತಿಯ ಲಾಭಪಡೆಯಲು ಅಂಗಡಿಗಳ ಮಾಲಿಕರು ದುಬಾರಿಬೆಲೆಗೆ ರಸಗೊಬ್ಬರ ಮಾರುತ್ತಿದ್ದಾರೆ.

ದುಬಾರಿ ದರ: ತೋಟಗಾರಿಕಾ ಬೆಳೆಗಳ ಬಿತ್ತನೆಗೆಡಿಎಪಿ ರಸಗೊಬ್ಬರ ನೀಡಬೇಕು. ಡಿಎಪಿರಸಗೊಬ್ಬರಕ್ಕೆ ಸರ್ಕಾರ 1200 ರೂ. ದರನಿಗದಿಪಡಿಸಿದೆ. ಆದರೆ, ಅಂಗಡಿ ಮಾಲೀಕರುಕೃತಕ ಅಭಾವ ಸೃಷ್ಟಿಸಿ 500-800 ರೂ.ಹೆಚ್ಚುವರಿಹಣ ಪಡೆಯುತ್ತಿದ್ದಾರೆ. 2 ಸಾವಿರ ರೂ. ನೀಡಿದರೆಮಾತ್ರ ಡಿಎಪಿ ಗೊಬ್ಬರ ಸಿಗುತ್ತಿದೆ. ಜೊತೆಗೆಇನ್ನಿತರ ರಸಗೊಬ್ಬರಗಳಾದ ಯುರಿಯಾ,ಪೊಟ್ಯಾಷ್‌ಗಳನ್ನೂ ಹೆಚ್ಚಿನ ದರಕ್ಕೆ ಮಾರಾಟಮಾಡುತ್ತಿದ್ದಾರೆ.ಈ ಬಗ್ಗೆ ರೈತರು ಪ್ರಶ್ನಿಸಿದರೆ ರಸಗೊಬ್ಬರವೇಇಲ್ಲ? ಏನಾದರೂ ಮಾಡಿಕೋ? ಎಲ್ಲಿ ಬೇಕಾದರೂ ಹೋಗಿ ಎಂದು ಮಾಲಿಕರು ಉಡಾಫೆಯಾಗಿ ವರ್ತಿಸುತ್ತಾರೆ.

ರೈತರು ವಿಧಿಯಿಲ್ಲದೇಅವರು ಕೇಳಿದಷ್ಟು ಹಣ ನೀಡಿ ಗೊಬ್ಬರಖರೀದಿಸುತ್ತಿದ್ದಾರೆ.ಅಂಗಡಿಗಳಲ್ಲಿ 1,700-2,000 ರೂ. ನೀಡಿರಸಗೊಬ್ಬರ ಖರೀದಿಸಬೇಕಿದೆ. ಬಿತ್ತನೆ ಸಮಯದಲ್ಲಿ ಬೆಲೆ ಏರಿಸುತ್ತಿದ್ದು, ಸಕಾಲದಲ್ಲಿ ಗೊಬ್ಬರಸಿಗುತ್ತಿಲ್ಲ ಎಂದು ರೈತ ಚಂದ್ರ ಶೆಟ್ಟಿ ಅಳಲುತೋಡಿಕೊಂಡಿದ್ದಾರೆ.

ಸಹಕಾರ ಸಂಘಕ್ಕೆ ಗೊಬ್ಬರ ಪೂರೈಸಿ: ಸಹಕಾರಸಂಘಗಳ ಮೂಲಕ ರಸಗೊಬ್ಬರ ಮಾರಾಟ ಮಾಡಿದಲ್ಲಿ ರೈತರಿಗೆ ಅನುಕೂಲವಾಗಲಿದೆ. ಖಾಸಗಿಅಂಗಡಿ ಮಾಲಿಕರಿಗೆ ದೊರೆಯುವ ಗೊಬ್ಬರಸಹಕಾರಿ ಸಂಘಗಳಿಗೆ ಏಕೆ ದೊರೆಯುವುದಿಲ್ಲಎಂದು ರೈತರು ಪ್ರಶ್ನಿಸಿದ್ದಾರೆ. ಸಂಬಂಧಪಟ್ಟಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರೈತರಿಗೆಸಕಾಲದಲ್ಲಿ ನಿಗದಿತ ಬೆಲೆಗೆ ರಸಗೊಬ್ಬರಸಿಗುವಂತೆ ಕ್ರಮವಹಿಸಬೇಕಿದೆ.

ವಿನೋದ್ಎನ್‌.ಗೌಡ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.