ಚಾಮರಾಜನಗರ: ನಾಲ್ವರು ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

Team Udayavani, Nov 19, 2020, 9:40 PM IST

ಚಾಮರಾಜನಗರ: ನಾಲ್ವರು ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಅಂತಿಮ ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳು ತರಗತಿಗೆ ಹಾಜರಾದ ಮೂರನೇ ದಿನವೇ ಜಿಲ್ಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಆಗಿರುವ ವರದಿ ಬಂದಿದೆ.

ರಾಜ್ಯ ಸರ್ಕಾರ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬಹುದೆಂದು ಆದೇಶ ಹೊರಡಿಸಿ ಕಾಲೇಜುಗಳನ್ನು ತೆರೆಯಲು ಸೂಚಿಸಿತ್ತು. ಅದರಂತೆ ಮಂಗಳವಾರದಿಂದ ಕಾಲೇಜುಗಳು ಆರಂಭವಾಗಿವೆ.

ಕಾಲೇಜುಗಳಲ್ಲಿ ಕೋವಿಡ್ ಟೆಸ್‌ಟ್ ಮಾಡಿಸುವ ಅವಕಾಶವನ್ನೂ ನೀಡಿತ್ತು. ಇದರಂತೆ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಟೆಸ್‌ಟ್ ನಡೆಸುತ್ತಿದ್ಧಾರೆ. ಮಂಗಳವಾರದಿಂದ ಗುರುವಾರದವರೆಗೆ ಸುಮಾರು 1500 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ ಭಾಗಶಃ ಮಾದರಿಗಳ ಫಲಿತಾಂಶ ಬಂದಿದ್ದು, 4 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಎಂದು ಆರೋಗ್ಯಾಧಿಕಾರಿಗಳು ಉದಯವಾಣಿಗೆ ಖಚಿತಪಡಿಸಿದ್ದಾರೆ.

ಕೊಳ್ಳೇಗಾಲದ ಮಾನಸ ಪ್ರಥಮ ದರ್ಜೆ ಕಾಲೇಜಿನ 3 ಮತ್ತು ಚಾಮರಾಜನಗರದ ಸಿದ್ಧಾರ್ಥ ಪ್ರಥಮ ಕಾಲೇಜಿನ ಓರ್ವ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.