ಸಮರ್ಪಕ ಬಸ್‌ಗೆ ಒತ್ತಾಯಿಸಿ ಮಕ್ಕಳ ಪ್ರತಿಭಟನೆ

Team Udayavani, Dec 12, 2022, 3:31 PM IST

ಸಮರ್ಪಕ ಬಸ್‌ಗೆ ಒತ್ತಾಯಿಸಿ ಮಕ್ಕಳ ಪ್ರತಿಭಟನೆ

ಗುಂಡ್ಲುಪೇಟೆ: ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ದೇಶಿಪುರ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

ತಾಲೂಕಿನ ದೇಶಿಪುರ ಗ್ರಾಮದಲ್ಲಿ ಕೆಎಸ್‌ ಆರ್‌ಟಿಸಿ ಬಸ್‌ ಅಡ್ಡಗಟ್ಟಿ ರಸ್ತೆ ಮಧ್ಯೆ ಕಲ್ಲುಗಳನ್ನಿಟ್ಟು ಡಿಪೋ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿ, ಕೊರೊನಾ ಹಿಂದೆ ಬರುತ್ತಿದ್ದತೆ ಸಮರ್ಪಕವಾಗಿ ಬಸ್‌ ಕಲ್ಪಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್‌ ಇಲ್ಲ. ಬೆಳಗ್ಗೆ 8 ಗಂಟೆಗೆ ಗ್ರಾಮಕ್ಕೆ ಬಸ್‌ ಬರುತ್ತಿರುವ ಕಾರಣ ಆ ವೇಳೆ ವಿದ್ಯಾರ್ಥಿಗಳು ಹೋಗಲು ಆಗುತ್ತಿಲ್ಲ. ನಂತರ 10 ಗಂಟೆಗೆ ಬಸ್‌ ಇರುವುದರಿಂದ ಆ ಸಂದರ್ಭವೂ ಸರಿಯಾದ ಸಮಯಕ್ಕೆ ಶಾಲೆ ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಜೊತೆಗೆ ಗ್ರಾಮಸ್ಥರಿಗೂ ಸಮಸ್ಯೆ ಹೆಚ್ಚಿದೆ.

ಅನೇಕ ಸಂದರ್ಭದಲ್ಲಿ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಆಕ್ರೋಶ ಹೊರಹಾಕಿದರು. ಕೊರೊನಾಕ್ಕಿಂತ ಮುಂಚೆ ನಿಗದಿತ ಸಂದರ್ಭಕ್ಕೆ ಬಸ್‌ ವ್ಯವಸ್ಥೆ ಇತ್ತು. ನಂತರ ಅವುಗಳನ್ನು ನಿಲ್ಲಿಸಲಾಯಿತು. ಕೊರೊನಾ ಹೋಗಿ ಜನ ಜೀವನ ಯಥಾಸ್ಥಿಗೆ ಬಂದರೂ ಸಹ ಕೆಎಸ್‌ಆರ್‌ ಟಿಸಿ ವತಿಯಿಂದ ಸೂಕ್ತ ರೀತಿಯಲ್ಲಿ ಬಸ್‌ ಬಿಟ್ಟಿಲ್ಲ. ಇದರಿಂದ ತೊಂದರೆ ಹೆಚ್ಚಿನ ರೀತಿಯಲ್ಲಿ ಉತ್ಪತ್ತಿಯಾಗಿದೆ. ಆದ್ದರಿಂದ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.

ಮಾಹಿತಿ ಅರಿತ ಬೇಗೂರು ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಜಗದೀಶ್‌ ಧೂಳಶೆಟ್ಟಿ ಭೇಟಿ ನೀಡಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮನವೊಲಿಸುವ ಪ್ರಯತ್ನ ಮಾಡಿದರು. ನಂತರ ಸ್ಥಳಕ್ಕಾಗಮಿಸಿ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರು, ದೇಶಿಪುರ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್‌ ಬಿಡುವುದಾಗಿ ಭರವಸೆ ನೀಡಿದರು.

ನಂತರ ಪ್ರತಿಭಟನೆ ಕೈಬಿಡಲಾಯಿತು. ಗ್ರಾಮಸ್ಥರಾದ ದ್ಯಾವಪ್ಪ, ದೊಡ್ಡಪ್ಪ, ಮಣಿಕಂಠ, ನಾಗರಾಜು, ಮಹೇಶ್‌, ರವಿ, ಗಿರೀಶ್‌, ರವಿ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಇತರರು ಇದ್ದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.