ಕಾಂಗ್ರೆಸ್‌ ಕೈ ಬಲ ಪಡಿಸಿ: ಗಣೇಶಪ್ರಸಾದ್‌

Team Udayavani, Dec 6, 2022, 4:23 PM IST

tdy-17

ಗುಂಡ್ಲುಪೇಟೆ: ಬೂತ್‌ ಮಟ್ಟದಲ್ಲಿ ಕಾಂಗ್ರೆಸ್‌ ಬಲ ಪಡಿಸುವ ಉದ್ದೇಶದಿಂದ ಈಗಿನಿಂದಲೇ ಯೋಜನೆ ರೂಪಿಸಿ ಕೆಲಸ ಮಾಡಲು ಆರಂಭಿಸಲಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಎಂ.ಗಣೇಶಪ್ರಸಾದ್‌ ಹೇಳಿದರು.

ತಾಲೂಕಿನ ಭೀಮನಬೀಡು ಗ್ರಾಮದ ಬಾಣಂತಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್‌ ಪಕ್ಷದ ಬೂತ್‌ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅಸಮಾಧಾನ ಬದಿಗೊತ್ತಿ ಬೂತ್‌ ಮಟ್ಟದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಇರುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕೈ ಬಲ ಪಡಿಸಬೇಕೆಂದು ಮನವಿ ಮಾಡಿದರು.

ತಾಲೂಕು ಸೇರಿದಂತೆ ಕ್ಷೇತ್ರದ ಹಲವು ಹಳ್ಳಿಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಎಲ್ಲಾ ಸಮುದಾಯಗಳನ್ನು ಬದಿಗೊತ್ತಿ ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡಲಾಗುತ್ತಿದೆ. ಬಿಜೆಪಿ ಉಪ್ಪಾರ ಸಮುದಾಯಕ್ಕೆ ಯಾವುದೇ ಸ್ಥಾನಮಾನ ನೀಡಿಲ್ಲ. ಇನ್ನಿತರ ಹಲವು ಹಿಂದುಳಿದ ಜನಾಂಗದವರನ್ನು ನಿರ್ಲಕ್ಷಿಸಿ ಪ್ರಮುಖ ಹುದ್ದೆಗಳನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಲಾಗಿದೆ. ಲಿಂಗಾಯತ ಸಮುದಾಯ ಭನವಕ್ಕೆ 2 ಕೋಟಿ 50 ಲಕ್ಷ ಅನುದಾನ ನೀಡಲಾಗಿದೆ ಎಂದು ಸ್ಥಳೀಯ ಶಾಸಕರು ಹೇಳಿಕೆ ನೀಡುತ್ತಿದ್ದಾರೆ. ಹೀಗಿದ್ದಲ್ಲಿ ಉಳಿದ ಸಮುದಾಯಗಳಿಗೆ ಏಕೆ ಅನುದಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

ಮುಂಬರುವ ವಿಧಾನ ಸಭಾ ಚುನಾವಣೆ ಬಹಳ ಮಹತ್ವದ್ದಾಗಿದೆ. ಈಗಗಲೇ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ರಾಜ್ಯ ಹಾಗೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಬಲಿಷ್ಠವಾಗಿದೆ. ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯಯ ಇಬ್ಬರು ಉತ್ತಮ ನಾಯಕರಾಗಿ ದ್ದಾರೆ. ಈ ಹಿಂದೆ ಎಚ್‌.ಎಸ್‌.ಮಹದೇವಪ್ರಸಾದ್‌ ಅವರಿಗೆ ಸಹಕಾರ ನೀಡಿದಂತೆ ಮುಂದೆಯೂ ಸಹ ಕೊಡಬೇಕು. ಈ ಮೂಲಕ ಸದಾ ನಿಮ್ಮ ಜೊತೆಯಿದ್ದು, ಕಷ್ಟ ಸುಃಖಗಳಿಗೆ ಸ್ಪಂದಿಸಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್‌, ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌, ಕಾಡಾ ಮಾಜಿ ಅಧ್ಯಕ್ಷ ಹೆಚ್‌.ಎಸ್‌.ನಂಜಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನಿರಾಜು, ಗ್ರಾಪಂ ಸದಸ್ಯ ಜಿ.ಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.