Udayavni Special

ಗ್ರಾಪಂನಲ್ಲಿ ಕಾಂಗ್ರೆಸ್‌ ಬೆಂಬಲಿತರನ್ನು ಗೆಲ್ಲಿಸಿ: ಧ್ರುವ


Team Udayavani, Dec 2, 2020, 12:07 PM IST

ಗ್ರಾಪಂನಲ್ಲಿ ಕಾಂಗ್ರೆಸ್‌ ಬೆಂಬಲಿತರನ್ನು ಗೆಲ್ಲಿಸಿ: ಧ್ರುವ

ಯಳಂದೂರು: ಗ್ರಾಮ ಪಂಚಾಯ್ತಿ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ನಾವು ಕಾಂಗ್ರೆಸ್‌ ಪಕ್ಷದ ಪರ ಇರುವ ಅಭ್ಯರ್ಥಿಗಳನ್ನು ಗೆಲ್ಲಿಸುವ ಜರೂರತ್ತು ಇದೆ ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದಕಾಂಗ್ರೆಸ್‌ಕಾರ್ಯಕರ್ತರ ಸಭೆ ಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಪಕ್ಷ ಬಲಿಷ್ಠವಾಗಿದೆ. ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಂಡಗಳನ್ನು ರಚಿಸಿಕೊಂಡು ಸೇವಾ ಮನೋ ಭಾವನೆ ಇರುವ ವ್ಯಕ್ತಿಯನ್ನು ಆಯ್ಕೆ ಮಾಡ ಬೇಕಿದೆ ಎಂದು ಸಲಹೆ ನೀಡಿದರು.

ಮುಂದೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಚುನಾವಣೆಗಳಿದ್ದು,ಇದಕ್ಕೆಪಕ್ಷದ ‌ಟಿಕೆಟ್‌ ಪಡೆಯುವ ಆಕಾಂಕ್ಷಿಗಳು ಇದರಲ್ಲಿ ತಮ್ಮ ಚಾಣಕ್ಷತನ ಪ್ರದರ್ಶಿಸಿ ಪಕ್ಷದ  ಪರವಾಗಿರುವ ವ್ಯಕ್ತಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಜನಪರವಾದ ಒಂದೇ ಒಂದು ಯೋಜನೆಯೂ ಇಲ್ಲ. ಇತ್ತ ರಾಜ್ಯ ಸರ್ಕಾರವೂ ಗುಂಪುಗಾರಿಕೆಯಲ್ಲಿ ತೊಡಗಿದ್ದು ಅಭಿವೃದ್ಧಿ ನಗಣ್ಯವಾಗಿದೆ. ಬಿಜೆಪಿ ಸರ್ಕಾರದ ವೈಫ‌ಲ್ಯ ಗಳನ್ನು ಜನತೆಗೆ ತಿಳಿಸಬೇಕು ಎಂದರು.ಮಾಜಿಶಾಸಕಎ.ಆರ್‌.ಕೃಷ್ಣಮೂರ್ತಿ ಮಾತನಾಡಿ, ಈ ಭಾಗದ ಶಾಸಕ ಎನ್‌. ಮಹೇಶ್‌ ಈಗಾಗಲೇ ಒಂದುಕಾಲನ್ನು ಬಿಜೆಪಿ ಪಕ್ಷಕ್ಕೆ ಇಟ್ಟಿದ್ದಾ ಗಿದೆ. ಜನರು ಇವರ ಮೇಲೆ ಇಟ್ಟಿದ್ದ ನಂಬಿಕೆಯನ್ನು ಹುಸಿ ಮಾಡಿದ್ದಾರೆ. ಕ್ಷೇತ್ರದಅಭಿವೃದ್ಧಿಯಲ್ಲಿಇವರ ಕೊಡುಗೆ ಶೂನ್ಯವಾಗಿದೆ. ಚುನಾವಣೆಯಲ್ಲಿ ಹೇಳಿದ್ದ ಕೆಲಸ ಗಳಿಂದ ಅವರು ದೂರವಿದ್ದಾರೆ. ಈ ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಪರವಾಗಿರುವ ಅಭ್ಯರ್ಥಿಗಳನ್ನು ಕಾರ್ಯಕರ್ತರು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿಶಾಸಕರಾದ ಎಸ್‌.ಜಯಣ್ಣ, ಎಸ್‌. ಬಾಲರಾಜು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮರಿ ಸ್ವಾಮಿ, ಜಿಪಂ ಸದಸ್ಯ ಕೆ.ಪಿ. ಸದಾಶಿವ ಮೂರ್ತಿ, ವಡಗೆರೆದಾಸ್‌, ಮಧುವನಹಳ್ಳಿ ಶಿವಕುಮಾರ್‌ ಮಾತನಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಚ್‌.ವಿ. ಚಂದ್ರು, ತೋಟೇಶ್‌, ನಾಗರಾಜು, ತಾಪಂ ಅಧ್ಯಕ್ಷ ಸಿದ್ದ ರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು, ವೆಂಕಟೇಶ್‌, ನಿರಂಜನ್‌, ಪಪಂ ಅಧ್ಯಕ್ಷೆ ಶಾಂತಮ್ಮ, ಉಪಾಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ವೈ.ಜಿ. ರಂಗನಾಥ, ಮಹಾದೇವ ನಾಯಕ, ಉಮ್ಮತ್ತೂರು ಭಾಗ್ಯ ಇತರರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

nalin

ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್‍ಕುಮಾರ್ ಕಟೀಲ್ ಖಂಡನೆ

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್

ಜೆಡಿಎಸ್‌ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ

ಜೆಡಿಎಸ್‌ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ

shriramulu

ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು

ಶೇ.7.3ರ ದರದಲ್ಲಿ ಭಾರತದ ಅರ್ಥ ವ್ಯವಸ್ಥೆ ಬೆಳವಣಿಗೆ: ವಿಶ್ವಸಂಸ್ಥೆ

ಶೇ.7.3ರ ದರದಲ್ಲಿ ಭಾರತದ ಅರ್ಥ ವ್ಯವಸ್ಥೆ ಬೆಳವಣಿಗೆ: ವಿಶ್ವಸಂಸ್ಥೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ಆಹ್ವಾನ ಪತ್ರಿಕೆ ನೀಡಲು ತಂದಿದ್ದ ಕಾರನ್ನೇ ಕದ್ದೊಯ್ದ ಕಳ್ಳರು

ಮದುವೆ ಆಹ್ವಾನ ಪತ್ರಿಕೆ ನೀಡಲು ತಂದಿದ್ದ ಕಾರನ್ನೇ ಕದ್ದೊಯ್ದ ಕಳ್ಳರು

JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್

JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್

ರಾಷ್ಟ್ರಪತಿ ಪದಕಕ್ಕೆ ಚಾಮರಾಜನಗರ ಇನ್‌ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ ಆಯ್ಕೆ

ರಾಷ್ಟ್ರಪತಿ ಪದಕಕ್ಕೆ ಚಾಮರಾಜನಗರ ಇನ್ಸ್‌ಪೆಕ್ಟರ್ ಬಿ.ಪುಟ್ಟಸ್ವಾಮಿ ಆಯ್ಕೆ

60 ಅಡಿ ಆಳದ ಬಾವಿಗೆ ಬಿದ್ದಿ ಹಸು : ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

60 ಅಡಿ ಆಳದ ಬಾವಿಗೆ ಬಿದ್ದ ಹಸು : ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Untitled-1

ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

MUST WATCH

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

udayavani youtube

ದ.ಕ.ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

ಹೊಸ ಸೇರ್ಪಡೆ

ಬಿ.ಪಿ.ಎಲ್‌. ಕುಟುಂಬಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ

ಬಿ.ಪಿ.ಎಲ್‌. ಕುಟುಂಬಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ

ಸೀತಾನದಿ ತಟದಲ್ಲಿ ಸಂಪನ್ನಗೊಂಡ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ

ಸೀತಾನದಿ ತಟದಲ್ಲಿ ಸಂಪನ್ನಗೊಂಡ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ

 ನಂದನವಾಯಿತು ನಂದನವನ ಸರಕಾರಿ ಕಿರಿಯ ಪ್ರಾಥಮಿಕ  ಶಾಲೆ

 ನಂದನವಾಯಿತು ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಪುತ್ತೂರು, ಸುಳ್ಯ, ಕಡಬ: 72ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು, ಸುಳ್ಯ, ಕಡಬ: 72ನೇ ಗಣರಾಜ್ಯೋತ್ಸವ ಆಚರಣೆ

ಕಡಲಾಮೆ ತಾಣವಾಗುತ್ತಿರುವ ಕೋಡಿ

ಕಡಲಾಮೆ ತಾಣವಾಗುತ್ತಿರುವ ಕೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.