Udayavni Special

ಹೋಂ ಐಸೋಲೇಷನ್‌ ಸೋಂಕಿತರಿಗೆ ಕಾಂಗ್ರೆಸ್‌ನಿಂದ ಟ್ಯಾಬ್ಲೆಟ್‌ ಕಿಟ್‌

Team Udayavani, May 12, 2021, 2:50 PM IST

Congressional Tablet Kit for Home Isolation Infected

ಚಾಮರಾಜನಗರ: ಯುವ ಕಾಂಗ್ರೆಸ್‌ನಿಂದಕೋವಿಡ್‌ ಸೋಂಕಿತರು ಆಸ್ಪತ್ರೆಗೆ ತೆರಳಲು ಉಚಿತಆ್ಯಂಬುಲೆನ್ಸ್‌ ನೀಡುವ ಸೇವೆಗೆ ಕೆಪಿಸಿಸಿಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಮುಂಭಾಗ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ರಾಜ್ಯ ಯುವಕಾಂಗ್ರೆಸ್‌ ವತಿಯಿಂದ ಉಚಿತ ಆ್ಯಂಬುಲೆನ್ಸ್‌ ಸೇವೆಹಾಗೂ ಹೋಂ ಐಸೋಲೇಷನ್‌ನಲ್ಲಿ ಇರುವಸೋಂಕಿತರಿಗೆ ಟ್ಯಾಬ್ಲೆಟ್‌ ಕಿಟ್‌ ವಿತರಿಸಲಾಗುವುದು.ಆ್ಯಂಬುಲೆನ್ಸ್‌ನಲ್ಲಿ ಆಕ್ಸಿಜನ್‌ ಸೌಲಭ್ಯವಿದೆ.

ಕಂಟ್ರೋಲ್‌ ರೂಂನ ದೂರವಾಣಿಗೆ ಕರೆ ಮಾಡಿದರೆಸ್ಥಳಕ್ಕೆ ಆ್ಯಂಬುಲೆನ್ಸ್‌ ಸೇವೆ ದೊರೆಯುತ್ತದೆ. 500ಟ್ಯಾಬ್ಲೆಟ್‌ ಕಿಟ್‌ ಕಳುಹಿಸ ಲಾಗಿದ್ದು, ಜಿಲ್ಲೆಯ 4ಕ್ಷೇತ್ರಗಳಲ್ಲೂ ವಿತರಿಸಲಾಗುವುದು ಎಂದರು.

ಚಾ.ನಗರ ಜಿಲ್ಲಾಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ದುರಂತವೂ ಸೇರಿ 24 ಜನರು ಮೃತಪಟ್ಟರೂಮುಖ್ಯಮಂತ್ರಿ ಭೇಟಿ ನೀಡಿ ಕುಟುಂಬಗಳಿಗೆಸಾಂತ್ವನ ಹೇಳಿಲ್ಲ. ಜೊತೆಗೆ ಯಾವುದೇ ಪರಿಹಾರಷೋಷಿಸಿಲ್ಲ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ಅವರು ಈ ಘಟನೆ ನಡೆದ ನಂತರ ಕಾರ್ಯಪ್ರವೃತ್ತರಾಗಿದ್ದಾರೆ. ಈ ಕೆಲಸವನ್ನು ಮೊದಲೇ ಮಾಡಿದ್ದರೆಹಲವು ಜನರ ಪ್ರಾಣ ಉಳಿಸಬಹುದಿತ್ತು ಎಂದರು.

ಧ್ವನಿ ಇಲ್ಲದ ಸಂಸದರು: ರಾಜ್ಯದ 25 ಸಂಸದರುಹಾಗೂ ಕೇಂದ್ರ ಸಚಿವರು ಚಾಮರಾಜನಗರಆಕ್ಸಿಜನ್‌ ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಒದಗಿಸಲು ಆಗಲಿಲ್ಲ. ಇವರೆಲ್ಲರೂ ಧ್ವನಿ ಇಲ್ಲದಸಂಸದರಾಗಿದ್ದಾರೆ. ಕೇಂದ್ರ ಸರ್ಕಾರವು ಮಲತಾಯಿಧೋರಣೆ ಅನುಸರಿಸುತ್ತಿದೆ ಎಂದು ತಿಳಿಸಿದರು.

ಈ ವೇಳೆ ಜಿಪಂ ಸದಸ್ಯ ಕೆರೆಹಳ್ಳಿ ನವೀನ್‌, ಜಿಲ್ಲಾಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌,ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್‌ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಅಸರ್‌ ಮುನ್ನಾ,ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಅಜೀಜ್‌,ಮುಖಂಡರಾದ ಸಯ್ಯದ್‌ ರಫಿ, ವಕೀಲ ಅರುಣ್‌ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

England Women won the toss against India Women

ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ಯಾವುದೇ ಅನುಮಾನವಿಲ್ಲ, ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ: ಅಶ್ವಥ್ ನಾರಾಯಣ

ಯಾವುದೇ ಅನುಮಾನವಿಲ್ಲ, ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ: ಅಶ್ವಥ್ ನಾರಾಯಣ

698545

‘ಅಮೆರಿಕಾ ಅಮೆರಿಕಾ’ ಚಿತ್ರಕ್ಕೆ 25 ವಸಂತಗಳ ಸಂಭ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

Pink Booth

ಲಸಿಕೆ ಗುರಿ ತಲುಪಲು ಪಿಂಕ್‌ ಬೂತ್‌

Vaccine for women

ಮೊದಲ ದಿನ 683 ಮಹಿಳೆಯರಿಗೆ ಲಸಿಕೆ

covid

ಚಾ.ನಗರ ಶಾಸಕರು 2ನೇ ಅಲೆಯಲ್ಲೂ ಸಹಾಯ ಮಾಡಲಿ

Bandipur

ಬಂಡೀಪುರ: ಕಾಡು ಪ್ರಾಣಿ-ಪಕ್ಷಿಗಳ ಕಲರವ, ಸ್ವಚ್ಛಂದ ವಿಹಾರ

MUST WATCH

udayavani youtube

ಕಷಾಯ ಸೇವಿಸುವ ಸರಿಯಾದ ವಿಧಾನ ನಿಮಗೆ ಗೊತ್ತಿತ್ತಾ?

udayavani youtube

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

ಹೊಸ ಸೇರ್ಪಡೆ

98

ಮುಂಗಾರು ಆರ್ಭಟ; ಮತ್ತೆ ನೆರೆ ಕಾಟ

England Women won the toss against India Women

ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

15gld1

ಆಂಬ್ಯುಲೆನ್ಸ್‌ ಕೊಟ್ಟಿಲ್ಲ; ಪ್ರಚಾರಕ್ಕೆ ಬ್ಯಾಂಕ್‌ ಬಳಕೆ 

173311 ter 2

ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಉಮಾಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.