ಬ್ಯಾಂಕ್‌ನಿಂದ ಚಿನ್ನದ ಸಾಲ ನಿರಾಕರಣೆ: ಗ್ರಾಹಕರ ಪರದಾಟ


Team Udayavani, Apr 24, 2021, 3:43 PM IST

ಬ್ಯಾಂಕ್‌ನಿಂದ ಚಿನ್ನದ ಸಾಲ ನಿರಾಕರಣೆ: ಗ್ರಾಹಕರ ಪರದಾಟ

ಯಳಂದೂರು: ಕೋವಿಡ್‌ ನೆಪವೊಡ್ಡಿ ಚಿನ್ನದಸಾಲವನ್ನು ನೀಡಲು ಬ್ಯಾಂಕ್‌ನ ಸಿಬ್ಬಂದಿ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಪರದಾಡಿದರು.

ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಶುಕ್ರವಾರ ಚಿನ್ನದ ಸಾಲವನ್ನು ನೀಡಲು ಬ್ಯಾಂಕ್‌ನ ವ್ಯವಸ್ಥಾಪಕರು ನಿರಾಕರಿಸಿದ್ದಾರೆ. ಇದರಿಂದ ಹತ್ತಾರು ಗ್ರಾಹಕರುವಾಪಸ್ಸಾದ ಘಟನೆ ಜರುಗಿದೆ. ತಾವು ಇದೇ ಬ್ಯಾಂಕಿನಲ್ಲಿಚಿನ್ನವನ್ನು ಇಟ್ಟಿದ್ದು ಇದನ್ನು ಬಿಡಿಸಿಕೊಳ್ಳಲು ಮಾತ್ರಬ್ಯಾಂಕಿನವರು ಹಣವನ್ನು ಕಟ್ಟಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಬ್ಯಾಂಕಿನ ನಮ್ಮ ಖಾತೆಯಿಂದಲೂ ಹಣವನ್ನು ಕಡಿತಮಾಡಲಾಗಿದೆ. ಆದರೆ, ಚಿನ್ನವನ್ನು ಇಡಲು ಕೋವಿಡ್‌ನಿಯಮ ಪಾಲನೆಗೆ ಸೂಚನೆ ಇರುವುದರಿಂದ ನಾವು ಸಾಲ ಕೊಡಲು ಸಾಧ್ಯವಿಲ್ಲ ಎಂದು ವ್ಯವಸ್ಥಾಪಕರುಗ್ರಾಹಕರನ್ನು ವಾಪಸ್‌ ಕಳುಹಿಸುತ್ತಿದ್ದಾರೆ. ಈಗ ಮತ್ತೆ ವಾರಾಂತ್ಯ ಲಾಕ್‌ಡೌನ್‌ ಮಾಡಲು ಸಿದ್ಧತೆ ನಡೆಯುತ್ತಿದೆ. ರೈತರು ಹಾಗೂ ಕೂಲಿ ಕೆಲಸಮಾಡುವರು ತಮ್ಮಲ್ಲಿರುವ ಚಿನ್ನಾಭರಣಗಳನ್ನುಬ್ಯಾಂಕಿನಲ್ಲಿಟ್ಟು ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ.”ನಮಗೆ ಮೇಲಧಿಕಾರಿಗಳಿಂದ ಆದೇಶ ಬಂದಿದೆ. ಕೋವಿಡ್‌ ನಿಯಮ ಪಾಲನೆಯಾಗಬೇಕಾಗಿದೆ.

ಚಿನ್ನವನ್ನು ಗ್ರಾಹಕರು ಇಡುವ ಸಂದರ್ಭದಲ್ಲಿ ವೈರಸ್‌ ತಗಲುವ ಸಾಧ್ಯತೆಗಳಿದ್ದು ನಾವು ಚಿನ್ನಾಭರಣಇಟ್ಟುಕೊಳ್ಳುತ್ತಿಲ್ಲ. ಬೇರೆ ವ್ಯವಹಾರಕ್ಕೆ ಮಾತ್ರಅವಕಾಶವಿದೆ’ ಎಂದು ಬ್ಯಾಂಕ್‌ನವರು ಸಬೂಬುನೀಡಿ ವಾಪಸ್ಸು ಕಳುಹಿಸುತ್ತಿದ್ದಾರೆ. ಇದು ಸರಿಯಲ್ಲ. ಗ್ರಾಹಕರು ಕಟ್ಟುವ ಹಣವನ್ನು ಕೈಯಿಂದ ಮುಟ್ಟಿರುತ್ತಾರೆ. ಇದನ್ನು ಪಡೆಯುವಾಗ ಸೋಂಕುತಗುಲುವುದಿಲ್ಲವೆ?, ಅಲ್ಲದೇ ಪಟ್ಟಣದ ಎಂಡಿಸಿಸಿಬ್ಯಾಂಕ್‌ ಮತ್ತಿತರ ಬ್ಯಾಂಕ್‌ಗಳಲ್ಲಿ ಸಾಲ ಕೊಡುತ್ತಿದ್ದಾರೆ. ಈ ನಿಯಮ ಈ ಬ್ಯಾಂಕುಗಳಿಗೆ ಇಲ್ಲವೆ ಎಂದುಗ್ರಾಹಕರಾದ ಜೈಗುರು, ರತ್ನಮ್ಮ, ಚಂದು, ಕುಮಾರ, ಕೆಂಪಮ್ಮ, ಕಮಲಮ್ಮ ಮತ್ತಿತರರು ಪ್ರಶ್ನಿಸಿದ್ದಾರೆ.

ಏ.30 ರವರಗೆ ಚಿನ್ನ ಸಾಲ ಸಿಗಲ್ಲ: ವ್ಯವಸ್ಥಾಪಕಿ  :

ಕೋವಿಡ್‌ ನಿಯಮ ಪಾಲಿಸಲು ನಮಗೆ ಮೇಲಧಿಕಾರಿಗಳಿಂದ ಆದೇಶವಾಗಿದೆ. ಏ.23 ರಿಂದ 30 ರ ವರಗೆಯಾವುದೇ ಚಿನ್ನಾಭರಣ ಇಟ್ಟುಕೊಳ್ಳಲು ಅವಕಾಶವಿಲ್ಲ. ಅಲ್ಲದೆ ಬ್ಯಾಂಕಿನ ಸಮಯವನ್ನು ಗ್ರಾಹಕರ ವ್ಯವಹಾರಕ್ಕಾಗಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಸಯಮ ನಿಗದಿಯಾಗಿದೆ. ಇದಾದ ಬಳಿಕ ಸಂಜೆ 4ರತನಕ ಬ್ಯಾಂಕಿನ ವ್ಯವಹಾರಗಳಿಗೆ ಅವಕಾಶವಿದೆ. ಹಾಗಾಗಿ ಚಿನ್ನವನ್ನು ನಾವು ಇಟ್ಟುಕೊಳ್ಳುತ್ತಿಲ್ಲ ಎಂದು ಕೆನರಾ ಬ್ಯಾಂಕ್‌ ವ್ಯವಸ್ಥಾಪಕಿ ಚಂದ್ರಕಲಾ ತಿಳಿಸಿದ್ದಾರೆ

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.