ಚಾ.ನಗರ ಶಾಸಕರು 2ನೇ ಅಲೆಯಲ್ಲೂ ಸಹಾಯ ಮಾಡಲಿ

Team Udayavani, Jun 14, 2021, 7:56 PM IST

covid

ಚಾಮರಾಜನಗರ: ಮಾಜಿ ಸಚಿವರು ಹಾಗೂ ಮೂರುಬಾರಿ ಶಾಸಕರಾಗಿರುವ ಪುಟ್ಟರಂಗಶೆಟ್ಟರು ಲಾಕ್‌ಡೌನ್‌ನಸಂಕಷ್ಟದಲ್ಲಿರುವ ಕ್ಷೇತ್ರದ ಮತದಾರರಿಗೆ ಇನ್ನೂ ಹೆಚ್ಚಿನಸೇವೆ ಮಾಡಿ, ಸಂಪಾದನೆ ಮಾಡಿರುವ ಹಣದಲ್ಲಿಸ್ವಲ್ಪವನ್ನಾದರೂ ಈ ಸಂದರ್ಭದಲ್ಲಿ ಜನರಿಗೆ ನೀಡಬೇಕೆಂದುಬಿಜೆಪಿ ರೈತ ಮುಖಂಡ ಮಲ್ಲೇಶ್‌ ಒತ್ತಾಯಿಸಿದ್ದಾರೆ.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿ, ಶಾಸಕ ಪುಟ್ಟರಂಗಶೆಟ್ಟರು ಕೋವಿಡ್‌ ಲಾಕ್‌ಡೌನ್‌ ಮೊದಲ ಅಲೆಯಲ್ಲಿ ಬಹಳ ಉತ್ಸಾಹದಿಂದ ಕ್ಷೇತ್ರದಜನರಿಗೆ ಆಹಾರ ಕಿಟ್‌ ವಿತರಣೆ ಮಾಡಿರುವುದನ್ನುಸ್ವಾಗತಿಸುತ್ತೇವೆ. ಅದೇ ರೀತಿ 2ನೇ ಅಲೆಯಲ್ಲಿಯೂ ತಾವುನೀಡಿದ್ದರೆ ಮೂರು ಬಾರಿ ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಜನರಿಗೆ ನ್ಯಾಯ ಸಿಗುತ್ತದೆ ಎಂದರು.

ಸಚಿವರಾಗಿ, ಶಾಸಕರಾಗಿ ಸಾಕಷ್ಟು ಸಂಪಾದನೆ ಮಾಡಿದ್ದು,ಅಸ್ತಿಯನ್ನೂ ಮಾಡಿದ್ದೀರಿ. ಇದೆಲ್ಲವೂ ಚಾ.ನಗರ ಕ್ಷೇತ್ರಜನರ ಕೊಡುಗೆ. ಕ್ಷೇತ್ರದ ಜನರಿಗೆ ಕೇವಲ ಎನ್‌ 95 ಮಾಸ್ಕ್ವಿತರಣೆ ಮಾಡಿದರೆ ಸಾಕೇ. ಕೊತ್ತಲವಾಡಿಯಲ್ಲಿ ತಂದೆತಾಯಿ ಕಳೆದುಕೊಂಡು ಅನಾಥವಾಗಿರುವ ಮಗುವಿಗೆಸಾಂತ್ವನ ಹೇಳಲು ತಾವು ಇನ್ನು ಹೋಗಿಲ್ಲ ಏಕೆ?ಕೊತ್ತಲವಾಡಿಯಲ್ಲಿ ನಿಮಗೆ ಮತ ಹಾಕಲ್ಲವೇ? ಎಂದುಪ್ರಶ್ನಿಸಿದರು.

ಚಾಮರಾಜನಗರದಲ್ಲಿ ಸಾಮಾನ್ಯ ರೈತನ ಮಗನಾಗಿದ್ದು,ನಾನು ಒಂದು ಆ್ಯಂಬುಲೆನ್ಸ್‌, ಒಂದು ಕಾರನ್ನು ಆಸ್ಪತ್ರೆಸೇವೆಗೆ ಬಿಟ್ಟಿದ್ದೇನೆ. ಸಂತ್ರಸ್ಥ ಕುಟುಂಬಗಳಿಗೆ ಧನ ಸಹಾಯಮಾಡಿದ್ದೇನೆ. ತಾವು 3 ಬಾರಿ ಎಂಎಲ್‌ಎ ಆಗಿದ್ದೀರಿ.ಸಂತ್ರಸ್ಥ ಕುಟುಂಬಗಳಿಗೆ ಸಹಾಯ ನೀಡಿ ಎಂದರು.

ಕಳೆದ 20 ವರ್ಷಗಳ ಹಿಂದೆ ನಡೆದಿರುವ ಭೂಪರಿವರ್ತನೆ ಹಾಗೂ ಜಮೀನು ವಿವಾದವನ್ನು ಈಗತೆಗೆಯುವ ಮೂಲಕ ರೋಹಿಣಿ ಸಿಂಧೂರಿ ಚಾ.ನಗರಅಕ್ಸಿಜನ್‌ ದುರಂತ ಪ್ರಕರಣ ಮುಚ್ಚಿ ಹಾಕುವ ಹಾಗೂವಿಷಯಾಂತರ ಮಾಡುವ ಯತ್ನ ಮಾಡುತ್ತಿದ್ದಾರೆಂದರು.ಬಿಜೆಪಿ ಮುಖಂಡರಾದ ಬಿಸಲವಾಡಿ ಬಸವರಾಜು,ನಲ್ಲೂರು ಪರಮೇಶ, ಬಸವನಪುರ ರಾಜಶೇಖರ್‌, ಜ್ಯೊತಿಗೌಡನಪುರ ಸತೀಶ್‌ ಇದ್ದರು.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.