ಚಾ.ನಗರ: ಕೋವಿಡ್‌ನಿಂದ ಮಹಿಳೆ ಸಾವು:  24 ಮಂದಿಗೆ ಆಕ್ಸಿಜನ್ ನೀಡಿಕೆ

Team Udayavani, Apr 10, 2021, 9:12 PM IST

ghjfg

ಚಾಮರಾಜನಗರ: ಕೋವಿಡ್ ಸೋಂಕಿನಿಂದಾಗಿ ಜಿಲ್ಲೆಯಲ್ಲಿ ಶನಿವಾರ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಹೊಸದಾಗಿ 28 ಜನರಿಗೆ ಸೋಂಕು ದೃಢಪಟ್ಟಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ  217ಕ್ಕೇರಿದೆ.

ಸೋಂಕಿನಿಂದ ಶನಿವಾರ 30 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಇವರು ಮೂಲತಃ ಚಾಮರಾಜನಗರ ಪಟ್ಟಣದವರಾಗಿದ್ದು, ಮೈಸೂರಿನಲ್ಲಿ ವಾಸಿಸುತ್ತಿದ್ದರು. ಅನಾರೋಗ್ಯದ ಕಾರಣ ಚಾಮರಾಜನಗರಕ್ಕೆ ಬಂದಿದ್ದರು. ಶುಕ್ರವಾರ ರಾತ್ರಿ, ಉಸಿರಾಟದ ತೊಂದರೆಯಿಂದಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಎರಡು ತಿಂಗಳಿಂದ ಕೋವಿಡ್‌ನಿಂದಾಗಿ ಸಾವು ಸಂಭವಿಸಿರಲಿಲ್ಲ. ಫೆ. 2ರಂದು  ಕೋವಿಡ್ ರೋಗಿಯೊಬ್ಬರು ಮೃತಪಟ್ಟಿದ್ದರು.

ಶನಿವಾರ ಹೊಸದಾಗಿ 28 ಪ್ರಕರಣ ದೃಢಪಟ್ಟಿವೆ. 14 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರ ಸಂಖ್ಯೆ 6965. ಒಟ್ಟು ಸೋಂಕಿತರ ಸಂಖ್ಯೆ 7,315.

ಪ್ರಸ್ತುತ 217 ಸಕ್ರಿಯ ಪ್ರಕರಣಗಳಿವೆ. 166 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. 32 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಮಂದಿ ವೆಂಟಿಲೇಟರ್  ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಮಂದಿ ಆಕ್ಸಿಜನ್ ಅವಲಂಬಿಸಿದ್ದಾರೆ.

ಕೋವಿಡ್ ಅಂಕಿ ಅಂಶ

ಇಂದಿನ ಪ್ರಕರಣ: 28

ಇಂದು ಗುಣಮುಖ: 14

ಒಟ್ಟು ಗುಣಮುಖ: 6965

ಇಂದಿನ ಸಾವು: 01

ಒಟ್ಟು ಸಾವು: 113

ಸಕ್ರಿಯ ಪ್ರಕರಣಗಳು: 217

ಒಟ್ಟು ಸೋಂಕಿತರು: 7315

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.