ಕೋವಿಡ್‌ ನಡುವೆ ಆರೋಗ್ಯ ಉಪಕೇಂದ್ರ ಬಂದ್

Team Udayavani, May 29, 2021, 6:10 PM IST

covid is a health sub-center band

ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡುಗ್ರಾಮದ ಆರೋಗ್ಯ ಉಪಕೇಂದ್ರಕ್ಕೆ ಕಳೆದ 20ದಿನಗಳಿಂದ ಶ್ರುಶೂಷಕಿ(ನರ್ಸ್‌) ಗೈರಾದ ಹಿನ್ನೆಲೆಆಸ್ಪತ್ರೆ ಬಾಗಿಲು ಮುಚ್ಚಲಾಗಿದೆ.ಭೀಮನಬೀಡು ಗ್ರಾಮದಲ್ಲಿ 5 ಸಾವಿರಕ್ಕಿಂತಹೆಚ್ಚು ಜನಸಂಖ್ಯೆಯಿದ್ದು, ಉಪಕೇಂದ್ರ ಶುರುವಾದಾಗಿನಿಂದಲೂ ಯಾವೊಬ್ಬ ವೈದ್ಯರೂ ಭೇಟಿ ನೀಡಿಲ್ಲ.

ಪಾಳು ಬೀಳುವ ಹಂತ ತಲುಪಿದ್ದಆರೋಗ್ಯ ಕೇಂದ್ರವು ಗ್ರಾಪಂ ಅಧ್ಯಕ್ಷರ ಕಾಳಜಿಯಿಂದ ಕಳೆದ ಕೆಲ ತಿಂಗಳ ಹಿಂದೆ ದುರಸ್ತಿ ಮಾಡಲಾಗಿತ್ತು. ಗ್ರಾಮಸ್ಥರ ಒತ್ತಾಸೆ ಮೇರೆಗೆ ಓರ್ವನರ್ಸ್‌ ನೇಮಿಸಲಾಗಿತ್ತು. ಇದೀಗ ಅವರು ಕರ್ತವ್ಯಕ್ಕೆ ಗೈರಾದ ಹಿನ್ನೆಲೆ ಆಸ್ಪತ್ರೆ ಬಂದ್‌ ಆಗಿದೆ.ಕೊರೊನಾ 2ನೇ ಅಲೆ ಹೆಚ್ಚಳದಿಂದ ಗ್ರಾಮ ದಲ್ಲಿಅಧಿಕ ಮಂದಿಗೆ ಪಾಸಿಟಿವ್‌ ಕಾಣಿಸಿ ಕೊಂಡುಹಲವು ಮಂದಿ ಹೋಂ ಐಷೋಲೇಷನ್‌ ಪಡೆದಿದ್ದಾರೆ.

ಇವರ ಆರೋಗ್ಯ ತಪಾಸಣೆಯನ್ನು ಆಶಾಕಾರ್ಯಕರ್ತೆಯರು ಮಾಡುತ್ತಿದ್ದರೂ ಅವರಿಗೆಸೂಚನೆ ನೀಡುವವರು ಯಾರು ಇಲ್ಲ ದಂತಾಗಿದೆ.ಜೊತೆಗೆ ಸಾಮಾನ್ಯವಾಗಿ ಜನರಿಗೆ ಕಾಣಿಸಿಕೊಳ್ಳುವಜ್ವರ, ನೆಗಡಿ, ತಲೆ ನೋವಿಗೂ ಚಿಕಿತ್ಸೆಸಿಗದಂತಾಗಿದೆ.ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟ ಶೇ.95ರಷ್ಟುಜನರು ಮೊದಲ ಹಂತದ ಲಸಿಕೆ ಪಡೆದಿದ್ದಾರೆ.ಇದೀಗ 2ನೇ ಡೋಸ್‌ ಪಡೆಯಬೇಕಿದ್ದು, ಅವರಿಗೆಲಸಿಕೆ ನೀಡಲು ಸಿಬ್ಬಂದಿ ಇಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಭೀಮನಬೀಡುಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್‌, ಆರೋಗ್ಯಉಪ ಕೇಂದ್ರವನ್ನು ದುರಸ್ತಿ ಪಡಿಸಲಾಗಿದೆ. ಆದರೆಇಲ್ಲಿಗೆ ನೇಮಕವಾದ ನರ್ಸ್‌ ಕಳೆದ 20 ದಿನದಿಂದಗೈರಾಗಿದ್ದಾರೆ.

ಕೂಡಲೇ ವೈದ್ಯರು ಹಾಗೂ ಶ್ರುಶೂಷಕಿನೇಮಿಸಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಮುಂದೆಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದ್ದಾರೆ.ಕೊರೊನಾ ಪರಿಸ್ಥಿತಿಯಲ್ಲಿ ಜನರ ಆರೋಗ್ಯಬಿಗಡಾಯಿಸದಂತೆ ತಡೆಯಲು ಈ ಉಪ ಆರೋಗ್ಯಕೇಂದ್ರದಲ್ಲಿ ಕಾಯಂ ವೈದ್ಯ ಕೀಯ ಸಿಬ್ಬಂದಿನೇಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.