ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ರಾಜ್ಯಕ್ಕೆ ಆಗಮಿಸಲು ಅವಕಾಶ


Team Udayavani, Aug 23, 2021, 4:57 PM IST

covid-news

ಹನೂರು: ನೆರೆಯ ತಮಿಳುನಾಡು ರಾಜ್ಯದಿಂದ ತಮಿಳುನಾಡು ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿದ್ದು ಕೆಲ ವಾಹನಗಳು ಸಂಚಾರ ನಡೆಸಿದರೆ ಕೆಲ ವಾಹನಗಳನ್ನು ಚೆಕ್‍ಪೋಸ್ಟ್‌ ನಲ್ಲಿಯೇ ತಡೆದು ಹಿಂದಕ್ಕೆ ಕಳುಹಿಸಲಾಯಿತು.

ನೆರೆಯ ರಾಜ್ಯ ತಮಿಳುನಾಡಿನಿಂದ ಪಾಲಾರ್ ಮಹದೇಶ್ವರಬೆಟ್ಟ ಮಾರ್ಗವಾಗಿ ವಾಹನವೊಂದು ರಾಜ್ಯದತ್ತ ಆಗಮಿಸಿತ್ತು.ಈ ವೇಳೆ ಚೆಕ್‍ಪೋಸ್ಟ್ ಸಿಬ್ಬಂದಿ ಕಳೆದ 72 ಗಂಟೆಗಳ ಅವಧಿಯಲ್ಲಿ ಪಡೆದಿರುವ ಕೋವಿಡ್ ನೆಗೆಟಿವ್ ವರದಿ ಇರುವುದನ್ನು ಗಮನಿಸಿ ಪ್ರವೇಶ ನೀಡಿದರು. ಇನ್ನು ನಾಲಾರೋಡ್ ಚೆಕ್‍ಪೋಸ್ಟ್ ಕಡೆಯಿಂದ ಬಂದ ಬಸ್ಸಿನಲ್ಲಿದ್ದ ಚಾಲಕ, ನಿರ್ವಾಹಕನ ಬಳಿ ಕೋವಿಡ್ ನೆಗೆಟಿವ್ ವರದಿಯಿಲ್ಲದ ಹಿನ್ನೆಲೆ ಚೆಕ್‍ಪೋಸ್ಟ್ ನಲ್ಲಿಯೇ ತಡೆದು ವಾಪಸ್ಸು ಕಳುಹಿಸಲಾಯಿತು.

ಇದನ್ನೂ ಓದಿ:ಕ್ಯಾಸಿನೊಗಳ ಆರಂಭಕ್ಕೆ ಪರವಾನಗಿ ನೀಡಿದರೆ ಕೋವಿಡ್‌ ಮೂರನೇ ಅಲೆಗೆ ಆಮಂತ್ರಣ ನೀಡಿದಂತೆ

ಇನ್ನು ಮೈಸೂರು – ಕೊಳ್ಳೇಗಾಲ – ಹನೂರು- ಸತ್ತಿ ಮಾರ್ಗದ ಬಸ್ಸು ಹನೂರು ಮಾರ್ಗವಾಗಿ ತಮಿಳುನಾಡಿನತ್ತ ತೆರಳಿದೆ.

ಟಾಪ್ ನ್ಯೂಸ್

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ಅಕ್ರಮ ಶೇಖರಣೆ ಮಾಡಿದ್ದ 510 ಚೀಲ ರಸಗೊಬ್ದರ ವಶ

ಮನೆ ಹಕ್ಕು  ಪತ್ರ ನೀಡಲು ಮೀನಮೇಷ: ಆಕ್ರೋಶ

ಮನೆ ಹಕ್ಕು  ಪತ್ರ ನೀಡಲು ಮೀನಮೇಷ: ಆಕ್ರೋಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಕನ್ನಡಕ್ಕೆ ಬೆಂಗಳೂರು ಹೆಸರಿನಲ್ಲಿ ಐದು ಹೊಸ ಫಾಂಟ್‌

ಕನ್ನಡಕ್ಕೆ ಬೆಂಗಳೂರು ಹೆಸರಿನಲ್ಲಿ ಐದು ಹೊಸ ಫಾಂಟ್‌

ಚಾ.ನಗರ ದಸರಾ ಮಹೋತ್ಸವಕ್ಕೆ ತೆರೆ

ಚಾ.ನಗರ ದಸರಾ ಮಹೋತ್ಸವಕ್ಕೆ ತೆರೆ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.