ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ

Team Udayavani, Apr 13, 2021, 3:55 PM IST

ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ

ಯಳಂದೂರು: ಕೋವಿಡ್‌ ಸೋಂಕು ತಡಗೆ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ ಮನವಿ ಮಾಡಿದರು.

ಪಟ್ಟಣ ಪಂಚಾಯಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದಲಸಿಕಾ ಉತ್ಸವದ ಅರಿವು ಜಾಥಾಕ್ಕೆ ಚಾಲನೆ ನೀಡಿ ಮಾತ ನಾಡಿದ ಅವರು, ನಮ್ಮ ದೇಶದಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದೆ. ಇದು ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಕೋವಿಡ್‌ ವಿರುದ್ಧ ಹೋರಾಡಲು ನಮ್ಮ ದೇಹವನ್ನು ಸಜ್ಜುಗೊಳಿಸು ತ್ತದೆ. ಹೀಗಾಗಿ ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಜನಬಿಡ ಪ್ರದೇಶಗಳಲ್ಲಿ ಕಡ್ಡಾಯ ವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ದಂಡ ವಿಧಿಸ ಲಾಗುವುದು. ವರ್ತಕರು ತಮ್ಮ ಅಂಗಡಿಗೆ ಬರುವ ಗ್ರಾಹಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೋರಿದರು.

ಪಟ್ಟಣದ ಬಸ್‌ ನಿಲ್ದಾಣ, ದೊಡ್ಡಅಂಗಡಿಬೀದಿ, ಬಳೇ ಪೇಟೆ, ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ಅರಿವು ಮೂಡಿಸಲಾಯಿತು. ಈ ವೇಳೆ ಪಪಂ ಅಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಮಹೇಶ್‌, ಪ್ರಭಾವತಿ, ಮಹದೇವ ನಾಯಕ, ಮಂಜು, ರವಿ, ರಾಜಸ್ವ ನಿರೀಕ್ಷಕ ನಂಜುಂಡಶೆಟ್ಟಿ, ಆಹಾರ ನಿರೀಕ್ಷಕ ಮಹೇಶ್‌ ಕುಮಾರ್‌, ಲಕ್ಷ್ಮೀ, ಜಯಲಕ್ಷ್ಮೀ, ಮಲ್ಲಿ ಕಾರ್ಜುನ, ರಘು, ರಾಜು, ಪರಶಿವ, ನಿಂಗರಾಜು ಇತರರಿದ್ದರು.

ತಾಲೂಕಿನಲ್ಲಿ 7,701 ಮಂದಿಗೆ ಲಸಿಕೆ :

ಯಳಂದೂರು ತಾಲೂಕಿನಲ್ಲಿ 45 ವರ್ಷ ಮೇಲ್ಪಟ್ಟವರು 23,086 ಮಂದಿ ಇದ್ದಾರೆ. ಈ ಪೈಕಿ ಇದುವರೆಗೆ 7701 ಮಂದಿಗೆ ಕೋವಿಡ್‌ ಲಸಿಕೆ ಹಾಕಲಾಗಿದೆ. ಶೇ.33ರಷ್ಟು ಗುರಿತಲುಪಲಾಗಿದೆ. ಇನ್ನೂ 15,385 ಮಂದಿ ಲಸಿಕೆ ಹಾಕಿಸಿಕೊಳ್ಳಬೇಕಿದೆ. ತಾಲೂಕಿನಲ್ಲಿತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ 4 ಪ್ರಾಥಮಿಕ ಆರೋಗ್ಯ ಕೇಂದ್ರ, 14 ಗ್ರಾಮಗಳಲ್ಲಿ ಲಸಿಕೆ ಕೇಂದ್ರ ಸೇರಿದಂತೆ ಒಟ್ಟು 19 ಕಡೆ ಲಸಿಕೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.