ರೈತರೊಂದಿಗೆ ಬಿತ್ತನೆ ಮಾಡಿದ ಡೀಸಿ

ಪೂರ್ವ ಮುಂಗಾರು ಶುರು, ಕೃಷಿ, ತೋಟಗಾರಿಕೆ ಚಟುವಟಿಕೆ ವೀಕ್ಷಣೆ

Team Udayavani, Apr 29, 2020, 12:46 PM IST

ರೈತರೊಂದಿಗೆ ಬಿತ್ತನೆ ಮಾಡಿದ ಡೀಸಿ

ಚಾಮರಾಜನಗರ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ರೈತರಿಗೆ ತಲುಪಿರುವ ಪೂರಕ ಸೌಲಭ್ಯಗಳು ಹಾಗೂ ಕೈಗೊಂಡಿರುವ ಬಿತ್ತನೆ ಕುರಿತು ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಜಮೀನುಗಳಿಗೆ ಭೇಟಿ ನೀಡಿದ ವೇಳೆ ನೇಗಿಲು ಹಿಡಿದು ಉಳುಮೆ ಅನುಭವ ಪಡೆದರು.

ಗುಂಡ್ಲುಪೇಟೆ ಭಾಗದ ಹಲವು ಗ್ರಾಮಗಳಿಗೆ ತೆರಳಿದ ಜಿಲ್ಲಾಧಿಕಾರಿ ಹೊಲ, ಗದ್ದೆ, ಜಮೀನುಗಳಿಗೆ ಇಳಿದು ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ವೀಕ್ಷಿಸಿದರು. ಕಂದೇಗಾಲ, ಶಿಂಡನಪುರದಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡುವ ರೈತರ ಜೊತೆಯಲ್ಲಿ ಸಾಗಿ ವೀಕ್ಷಿಸಿದರು. ಜಿಲ್ಲಾಧಿಕಾರಿಯವರ ಕುತೂಹಲ ಕಂಡ ರೈತರು ಜಿಲ್ಲಾಧಿಕಾರಿಯವರಿಗೆ ಬಿತ್ತನೆ ಬೀಜ ನೀಡಿ ಹೊಲದಲ್ಲಿ ಹಾಕುವ ವಿಧಾನ ತೋರಿಸಿಕೊಟ್ಟರು. ಹುತ್ತೂರಿನಲ್ಲಿ ಬದನೆಕಾಯಿ, ಕಲ್ಲಂಗಡಿ ಬೆಳೆಯುವ ತೋಟಗಳಿಗೆ ಭೇಟಿ ನೀಡಿ ಬೆಳೆದಿರುವ ಬೆಳೆ, ಮಾರುಕಟ್ಟೆ ಲಭ್ಯತೆ ಬಗ್ಗೆ ವಿವರ ಪಡೆದರು.

ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ, ತೋಟಗಾರಿಕೆ ಚಟುವಟಿಕೆಗೆ ಬೇಕಾಗಿರುವ ಪರಿಕರ ಕೊರತೆ ಕಂಡುಬಂದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಅಗತ್ಯಕ್ಕೆ ತಕ್ಕಂತೆ ದಾಸ್ತಾನಿಗೆ ಸೂಚಿಸಲಾಗಿದೆ. ಸರ್ಕಾರ ನಿಮ್ಮೊಂದಿಗಿದೆ ಎಂದು ಜಿಲ್ಲಾಧಿಕಾರಿ ಡಾ. ರವಿ ರೈತರಲ್ಲಿ ಆತ್ಮಸ್ಥೈರ್ಯ ತುಂಬಿದರು. ರೈತರು ಬೆಳೆದ ಕೃಷಿ, ತೋಟಗಾರಿಕೆ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರಕಿಸಿ ಯೋಗ್ಯ ಬೆಲೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ತೆಗೆದು ಕೊಂಡಿದೆ. ಹೀಗಾಗಿ, ಸೌಲಭ್ಯ, ಅಗತ್ಯಗಳಿಗೆ ಸ್ಪಂದಿಸಲು ಹೊಲ, ಜಮೀನುಗಳಿಗೆ ಭೇಟಿ ನೀಡಲಾಗಿದೆ ಎಂದರು. ತಹಶೀಲ್ದಾರ್‌ ನಂಜುಂಡಯ್ಯ, ಕೃಷಿ ಉಪನಿರ್ದೇಶ ಮುತ್ತುರಾಜ್‌, ಸಹಾಯಕ ನಿರ್ದೇಶಕ ವೆಂಕಟೇಶ ಮೂರ್ತಿ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇ
ಶಕ ಶಿವಲಿಂಗಪ್ಪ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.