ಹನೂರು: ಜಿಲ್ಲಾಡಳಿತಕ್ಕೆ 99 ದೂರು ಸಲ್ಲಿಕೆ

Team Udayavani, Feb 21, 2021, 1:35 PM IST

ಹನೂರು: ಜಿಲ್ಲಾಡಳಿತಕ್ಕೆ 99 ದೂರು ಸಲ್ಲಿಕೆ

ಹನೂರು: ಗ್ರಾಮಸ್ಥರು ಇಲಾಖೆಗಳಿಗೆ ಅಲೆಯುವುದನ್ನು ತಪ್ಪಿಸಲು ಅವರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆ ನಿವಾರಿಸಲು ಗ್ರಾಮ ವಾಸ್ತವ್ಯಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್‌ ಜಿ.ಎಚ್‌ .ನಾಗರಾಜು ತಿಳಿಸಿದರು.

ತಾಲೂಕಿನ ಭೈರನತ್ತ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆವತಿಯಿಂದ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

99 ದೂರುಗಳು ಸಲ್ಲಿಕೆ: ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಪೌತಿ ಖಾತೆ, ಪಹಣಿ ತಿದ್ದುಪಡಿ, ಪಿಂಚಣಿ ಸವಲತ್ತು, ಸಾಗುವಳಿ ಚೀಟಿ, ದಾರಿ ಸಮಸ್ಯೆಗೆ ಸಂಬಂಧಿಸಿದಂತೆ 49 ದೂರುಗಳು ಸಲ್ಲಿಕೆಯಾದವು. ಪಂಚಾಯತ್‌ರಾಜ್‌ ಇಲಾಖೆಯ ರಸ್ತೆ, ಚರಂಡಿ, ಇ-ಸ್ವತ್ತು, ಮನೆ ನಿರ್ಮಾಣಕ ಸ್ಕೆ ‌ಂಬಂಧಿಸಿದಂತೆ 37 ದೂರು ಗಳು ಸಲ್ಲಿಕೆಯಾದವು. ಇನ್ನುಳಿದಂತೆ ಅಂಗನ ವಾಡಿ ಕಟ್ಟಡ, ಸೆಸ್ಕ್, ಸಣ್ಣ ಕೈಗಾರಿಕೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 99 ದೂರುಗಳು ಸಲ್ಲಿಕೆಯಾವು. ಬಳಿಕ ಅಧಿಕಾರಿಗಳ ತಂಡ ಗ್ರಾಮಗಳಿಗೆ ನಾಗನತ್ತ, ಮಣಗಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಚೆಂಗವಾಡಿ- ಭೈರನತ್ತ- ನಾಗನತ್ತ- ತೋಮೊಯರ್‌ ಪಾಳ್ಯ ರಸ್ತೆಯ ಅವ್ಯವಸ್ಥೆ ಕುರಿತು ಪ್ರತಿಕ್ರಿಯಿಸಿದ ಪಿಡಬ್ಲ್ಯೂಡಿ ಜೆಇ ರಮೇಶ್‌ ಕುಮಾರ್‌ ಮತ್ತು ಚಿನ್ನಣ್ಣ, ಸಮಸ್ಯೆ ಬಗ್ಗೆ ಈಗಾಗಲೇ ಶಾಸಕರು ಮತ್ತು ಇಲಾಖಾಯಿಂದ ಸರ್ಕಾರಕ್ಕೆ ಪತ್ರ ಬರೆದಿದ್ದು ಹಂತಹಂತವಾಗಿ ಅನುದಾನ ಬಿಡುಗಡೆಗೊಳಿಸಿ ರಸ್ತೆ ಅಭಿವೃದ್ಧಿಪಡಿಸುವ ಭರವಸೆ ನೀಡಿದರು. ಬಳಿಕ ನಾಗನತ್ತ ಗ್ರಾಮದಲ್ಲಿ ವಿದ್ಯಾರ್ಥಿಗಳ ಶಾಲಾ ಕೊಠಡಿ ಅಭಾವದ ಸಮಸ್ಯೆ ಪ್ರಸ್ತಾಪಿಸಿ ಶಾಲಾ ಕಟ್ಟಡಕ್ಕೆ ನೀಡಿರುವ ಜಮೀನು ವಿವಾದಾತ್ಮಕ ಜಮೀನಾಗಿದ್ದು 2 ಬಾರಿ ಅನುದಾನ ಮಂಜೂರಾಗಿ ವಾಪಸ್ಸಾಗಿದೆ. ಇದೀಗ 3ನೇ ಬಾರಿ ಅನುದಾನ ನೀಡಲಾಗಿದ್ದು ಕೊಠಡಿ ನಿರ್ಮಾಣ ಮಾಡಲು ಸಾಧ್ಯ ವಾಗುತ್ತಿಲ್ಲ. ಹೀಗಾಗಿ 3ನೇ ಬಾರಿಯೂ ಅನುದಾನ ವಾಪಸ್ಸಾಗುವ ಮುನ್ನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಈ ವೇಳೆ ಬಿಇಒ ಸ್ವಾಮಿ, ಸಹಾಯಕ ಕೃಷಿ ಅಧಿಕಾರಿ ರಘುವೀರ್‌, ವೈದ್ಯಾಧಿಕಾರಿ ಡಾ| ಪ್ರಕಾಶ್‌, ರಾಜಸ್ವ ನಿರೀಕ್ಷಕ, ಮಾದೇಶ್‌, ಸೆಸ್ಕ್ ಎಇಇ ಶಂಕರ್‌, ಗ್ರಾಮ ಲೆಕ್ಕಿಗಾರದ ಶೇಷಣ್ಣ, ವಿಷ್ಣು, ಪುನೀತ್‌ ಇತರರಿದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.