Udayavni Special

ಸಕ್ಕರೆ ಕಾರ್ಖಾನೆ, ಆಲೆಮನೆಗೆ ಡೀಸಿ ಭೇಟಿ

Team Udayavani, May 14, 2020, 4:53 AM IST

alemane dc

ಚಾಮರಾಜನಗರ: ಕುಂತೂರಿನ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ, ಯಳಂದೂರು ತಾಲೂಕಿನ ಅಂಬಳೆ, ತಾಲೂಕಿನ ವಿವಿಧ ಆಲೆಮನೆಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಭೇಟಿ ನೀಡಿ ಪರಿಶೀಲಿಸಿದರು.

ಕಬ್ಬು ಕಟಾವಿಗೆ  ಬಂದಿರುವ ಈ ಸಂದರ್ಭದಲ್ಲಿ ರೈತರ ಹಿತದೃಷ್ಟಿಯಿಂದ ಬಣ್ಣಾರಿ ಅಮ್ಮನ್‌ ಸಕ್ಕರೆ  ಕಾರ್ಖಾನೆ ಆರಂಭಿಸಲು ಷರತ್ತುಬದಟಛಿ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಕ್ಕರೆ ಕಾರ್ಖಾ ನೆಯ ಪ್ರತಿ ವಿಭಾಗಕ್ಕೆ ಭೇಟಿ ನೀಡಿ  ಕಾರ್ಮಿಕರ ನಿಯೋ ಜನೆ, ಕಾರ್ಖಾನೆ ಕಾರ್ಯಾವಧಿ ಬಗ್ಗೆ ಮಾಹಿತಿ ಪಡೆದರು.

ಕೋವಿಡ್‌-19 ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಮುಂಜಾಗ್ರತಾ ಕ್ರಮಗಳಾದ ಸೋಪು, ಸ್ಯಾನಿಟೈಸರ್‌, ಸುರಕ್ಷತಾ ಸಾಧನಗಳನ್ನು ವೀಕ್ಷಿಸಿದರು. ಕಾರ್ಮಿಕರಿಗೆ ಪ್ರತಿದಿನ ಸ್ಕ್ರೀನಿಂಗ್‌ ಕಡ್ಡಾಯವಾಗಿ ಮಾಡಬೇಕು. ಅಗತ್ಯವಿರುವವರಿಗೆ ಆರೋಗ್ಯ ತಪಾಸಣೆ ಮಾಡ ಬೇಕು. ಕಾರ್ಮಿಕರ ಸುರಕ್ಷತೆಗೆ ಗರಿಷ್ಠ ಪ್ರಮಾಣದಲ್ಲಿ ಆದ್ಯತೆ ನೀಡಬೇಕು. ಸಾಮಾಜಿಕ ಅಂತರ ಕಾಪಾಡಿ ಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಸೂಚಿಸಿದರು.

ತಾಲೂಕಿನ ಕಾಗಲವಾಡಿ ಹಾಗೂ ಯಳಂದೂರು ತಾಲೂಕಿನ ಅಂಬಳೆಯ ಕೆಲ ಆಲೆಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಆಲೆಮನೆ ಕಾರ್ಮಿಕರ ಸಮಸ್ಯೆ ಗಳನ್ನು ಆಲಿಸಿದರು. ಆಲೆಮನೆಗಳಲ್ಲಿ ಬೆಲ್ಲ  ತಯಾರಿಕೆ, ಲಭಿಸುತ್ತಿರುವ ಮಾರುಕಟ್ಟೆ, ಬಂಡವಾಳಕ್ಕೆ ಸರಿಯಾದ ಪ್ರತಿಫ‌ಲ, ಲಾಭ ಹೇಗೆ ಸಿಗುತ್ತಿದೆ ಎಂಬ ಬಗ್ಗೆ ಆಲೆಮನೆ ನಿರ್ವಹಿಸುತ್ತಿರುವ ರೈತರು, ಮಾಲೀಕರಿಂದ ಜಿಲ್ಲಾಧಿ ಕಾರಿ ಮಾಹಿತಿ ಪಡೆದರು.

ಕುಂತೂರು ಸಕ್ಕರೆ ಕಾರ್ಖಾನೆಯ  ಉಪಾಧ್ಯಕ್ಷ ಶರವಣ, ಉಪ ವಿಭಾಗಾಧಿಕಾರಿ ನಿಖೀತಾ ತಹಶೀಲ್ದಾರ ರಾದ ಮಹೇಶ್‌, ಕುನಾಲ್‌, ಆಹಾರ ಇಲಾಖೆ ಉಪ ನಿರ್ದೇಶಕ ಆರ್‌.ರಾಚಪ್ಪ ಇತರೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHAMARAJANAGARA NEWS

ಬುದ್ಧ ಭೂಮಿಯ ಮೊದಲ ಮನಶಾಸ್ತ್ರಜ್ಞ: ಮಹೇಶ್‌

yalandooru news

ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

Tiger Capture After 21 Days of Operation – issue at chikkaballapur

21 ದಿನ ಕಾರ್ಯಾಚರಣೆ ಬಳಿಕ ಹುಲಿ ಸೆರೆ

ಸದಾಶಿವ ವರದಿಗೆ ವಿರೋಧ

ಸದಾಶಿವ ವರದಿ ಜಾರಿಗೆ ಬೃಹತ್‌ ಪ್ರತಿಭಟನೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.