Drought ಪರಿಹಾರಕ್ಕೆ ಪತ್ರ ಬರೆದರೂ ಕೇಂದ್ರದಿಂದ ಉತ್ತರವಿಲ್ಲ: ಸಚಿವ ಕೃಷ್ಣ ಬೈರೇಗೌಡ

Team Udayavani, Oct 21, 2023, 11:29 PM IST

Drought ಪರಿಹಾರಕ್ಕೆ ಪತ್ರ ಬರೆದರೂ ಕೇಂದ್ರದಿಂದ ಉತ್ತರವಿಲ್ಲ: ಸಚಿವ ಕೃಷ್ಣ ಬೈರೇಗೌಡ

ಚಾಮರಾಜನಗರ: ರಾಜ್ಯದಲ್ಲಿ ಉಂಟಾಗಿರುವ ಬರ ಹಿನ್ನೆಲೆ ಸೂಕ್ತ ಪರಿಹಾರ ನೀಡುವಂತೆ ಈಗಾಗಲೇ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ, ಇಲ್ಲಿಯ ತನಕ ಯಾವುದೇ ಉತ್ತರ ದೊರಕಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯದಲ್ಲಿ 216 ತಾಲೂಕುಗಳಲ್ಲಿ ಬರ ಘೋಷಿಸಲಾಗಿದೆ. ಕೇಂದ್ರ ಗೃಹ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಲು ಅವಕಾಶ ಕೇಳುತ್ತಿದ್ದೇವೆ. ಈ ತನಕ ಕೊಟ್ಟಿಲ್ಲ. ಮುಂದಿನ ವಾರ ದಿಲ್ಲಿಗೆ ತೆರಳಿ ಅಲ್ಲಿಯೇ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಲಾಗುವುದು.

ಎನ್‌ಡಿಆರ್‌ಎಫ್ ಪ್ರಕಾರ ರಾಜ್ಯಕ್ಕೆ ಬರಬೇಕಾದ ಅನುದಾನ ಕೊಡಬೇಕು. ಬರ ಬಂದಾಗ ಪರಿಹಾರ ಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕಾನೂನು ಪ್ರಕಾರ ಏನಿದೆಯೋ ಅದನ್ನು ಅವರು ಕೊಡಲೇ ಬೇಕು. ಮುಂದಿನ ದಿನಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.