ಜಿಲ್ಲಾ ಕೇಂದ್ರ: ಬಸ್‌ ಸಂಚಾರಕ್ಕೆ ಅವಕಾಶ

Team Udayavani, May 27, 2020, 6:20 AM IST

avakasha

ಚಾಮರಾಜನಗರ: ಸಾರ್ವಜನಿಕರ ಬೇಡಿಕೆಯಂತೆ ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ಪ್ರಥಮ ಹಂತದಲ್ಲಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಕೇಂದ್ರದಿಂದ ಬೆಂಗಳೂರು, ಮೈಸೂರು, ಕೊಳ್ಳೇಗಾಲ, ಗುಂಡ್ಲುಪೇಟೆ,  ತಿ.ನರಸೀಪುರ, ನಂಜನಗೂಡು ಹಾಗೂ ಇತರೆ ಸ್ಥಳಗಳ ಕಡೆಗೆ ಪ್ರಯಾಣಿಕರ ಬೇಡಿಕೆಗನು ಗುಣವಾಗಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಸಂಸ್ಥೆಯ ಕೇಂದ್ರ ಕಚೇರಿಯ ನಿರ್ದೇಶನದಂತೆ ಬಸ್‌ಗಳು ಪಾಯಿಂಟ್‌ ಟು ಪಾಯಿಂಟ್‌ ಕಾರ್ಯಾಚರಣೆ ಮಾಡುತ್ತಿದ್ದು, ಸಾರ್ವಜನಿಕ  ಪ್ರಯಾಣಿಕರ ಅನುಕೂಲಕ್ಕಾಗಿ ಸಂಸ್ಥೆಯು ಬಸ್‌ ನಿಲ್ದಾಣಗಳು ಇಲ್ಲದ ಹೋಬಳಿ ಕೇಂದ್ರ ಗಳು ಹಾಗೂ  ಜಂಕ್ಷನ್‌ ಪಾಯಿಂಟ್‌ಗಳಾದ ಮೈಸೂರು, ಕೊಳ್ಳೇಗಾಲ, ಗುಂಡ್ಲುಪೇಟೆ,  ತಿ.ನರಸೀಪುರ, ಹುಲ್ಲಹಳ್ಳಿ, ನಂಜನಗೂಡು, ಬೇಗೂರು, ತೆರಕಣಾಂಬಿ, ಹನೂರು ಹಾಗೂ ಇತರೆ ಕೇಂದ್ರಗಳಲ್ಲಿ  ಸಂಸ್ಥೆಯ ಸಿಬ್ಬಂದಿಗಳೊಂದಿಗೆ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿಸಿ ಪ್ರಯಾಣಿಸಲು ಅನುಕೂಲ ಕಲ್ಪಿಸಲಾಗಿದೆ.

ಅನುಸರಿಸಬೇಕಾದ ಕ್ರಮಗಳು: ಬಸ್‌ ನಿಲ್ದಾಣದ ಒಳಗೆ ಬರುವ ಪ್ರಯಾಣಿಕರನ್ನು ಒಂದೇ ದ್ವಾರದಲ್ಲಿ ಪ್ರವೇಶ, ನಿರ್ಗಮನಕ್ಕೆ ಬ್ಯಾರಿಕೇಡಿಂಗ್‌ ಮಾಡಲಾಗಿದೆ. ಪ್ರಯಾ ಣಿಕರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  ಸಹಯೋಗದೊಂದಿಗೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುವುದು. ಶೀತ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸಂಪೂರ್ಣ ವಿವರಗಳೊಂದಿಗೆ ಅರೋಗ್ಯಾಧಿಕಾರಿಗಳ ಗಮನಕ್ಕೆ ತರಲಾಗುವುದು.

ಅಗತ್ಯ ವಸ್ತು ಪೂರೈಕೆ: ಕರ್ತವ್ಯ ನಿರ್ವಹಿಸುವ ಚಾಲಕ, ನಿರ್ವಾಹಕರಿಗೆ ಮುಖಗವಸು, ಕೈಗವಸು ಮತ್ತು ಸ್ಯಾನಿಟೈಸರ್‌ ನೀಡಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಡ್ಡಾಯ ವಾಗಿ ಬಸ್‌ನಿಲ್ದಾಣದಲ್ಲಿ ಸ್ಯಾನಿಟೈಸರ್‌ ಬಳಸಬೇಕು. ನಿಲ್ದಾಣ  ವನ್ನು ಪ್ರತಿ 2ರಿಂದ 3 ಗಂಟೆಗಳಿ  ಗೊಮ್ಮೆ ಶುಚಿಗೊಳಿಸಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಸಲುವಾಗಿ ಆಸನಗಳ ಸಾಮರ್ಥಯವನ್ನು ಶೇಕಡ 50 ರಷ್ಟು ಇಳಿಸಲಾಗಿದೆ.

ಸಹಾಯವಾಣಿ: ಚಾಮರಾಜನಗರ ವಿಭಾಗದಿಂದ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ, ಇತರೆ ಉಪಯೋಗ ಕ್ಕಾಗಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಹಾಯವಾಣಿ ಸಂಖ್ಯೆ, ಚಾಮರಾಜ ನಗರ-7022029967, ಗುಂಡ್ಲುಪೇಟೆ- 70220  29 968,   ಕೊಳ್ಳೇಗಾಲ- 7022029973, ಹನೂರು-  9606081239, ನಂಜನಗೂಡು-99459 81847 ಹಾಗೂ ಟಿ.ನರಸೀಪುರ-9606081240 ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.