Udayavni Special

ಸಿ.ಪಿ.ಯೋಗೇಶ್ವರ್ ಗೆ ಡಿ.ಕೆ.ಶಿವಕುಮಾರ್ ಟಾಂಗ್


Team Udayavani, Aug 25, 2019, 7:27 PM IST

23

ರಾಮನಗರ: ಡಿ.ಕೆ.ಶಿವಕುಮಾರ್ ಫೋನ್ ಕದ್ದಾಲಿಕೆ ಮಷಿನ್ ಖರೀದಿ ಮಾಡಿದ್ದಾರೆ ಅದರಿಂದಲೇ ಫೋನ್ ಟ್ಯಾಪಿಂಗ್ ಮಾಡಿಸುತ್ತಿದ್ದಾರೆಂದು ಹೇಳಿದ್ದ ಯೋಗೇಶ್ವರ್ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಯೋಗೇಶ್ವರ್ ಒಳ್ಳೆಯ ಕೆಲಸ ಮಾಡಿದ್ದಾರೆ, ಅವರಿಗೆ ಒಳ್ಳೆಯದಾಗಲಿ. ಈಗ ಸಿಬಿಐ ಅವರ ಕೈಯಲ್ಲಿದೆ ಹಾಗಾಗಿ ಅವರದ್ದು, ನಮ್ಮದು ಎಲ್ಲವನ್ನು ಸಿಬಿಐ ತನಿಖೆಗೆ ಕೊಡಲಿ ಎಂದು ಹೇಳಿಕೆ ನೀಡಿದ್ದಾರೆ.

ಕನಕಪುರದ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗಿರುವ ವಿಚಾರ  ಆ ವಿಚಾರ ನನಗೆ ಸರಿಯಾಗಿ ಗೊತ್ತಿಲ್ಲ ಆರ್ಡರ್ ಕಾಪಿ ನನ್ನ ಕೈಗೆ ಇನ್ನು ಬಂದಿಲ್ಲ ಗೊತ್ತಿಲ್ಲದೆ ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ.
ಕೆ.ಪಿ.ಸಿ.ಸಿ ಅಧ್ಯಕ್ಷ ಸ್ಥಾನಕ್ಕೆ ಲಾಭಿ ಮಾಡಿರುವ ವಿಚಾರ ನಾನು ಯಾವ ಸ್ಥಾನಕ್ಕೂ ಲಾಭಿ ಮಾಡುತ್ತಿಲ್ಲ ಸುಮ್ಮನೆ ಇವನು ಕೆ.ಪಿ.ಸಿ.ಸಿ ಸ್ಥಾನಕ್ಕೆ ಲಾಭಿ ಮಾಡ್ತಿದ್ದಾನೆಂದು ಮಾಧ್ಯಮಗಳಲ್ಲಿ ತೋರಿಸ್ತಿದ್ದಾರೆ ಆದರೆ ನನಗೆ ಯಾವ ಸ್ಥಾನವೂ ಬೇಕಿಲ್ಲ, ಸದ್ಯಕ್ಕೆ ನನ್ನನ್ನ ಫ್ರೀಯಾಗಿ ಬಿಟ್ರೆ ಸಾಕು, ಜನರೇ ನನ್ನ ಆಸ್ತಿ.

ಚನ್ನಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಹೇಳಿಕೆ

ಟಾಪ್ ನ್ಯೂಸ್

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ಮೇಯಲ್ಲಿ ಹೆಚ್ಚು ಕೇಸ್‌!

ಮೇಯಲ್ಲಿ ಹೆಚ್ಚು ಕೇಸ್‌!

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕ

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

ಕೋವಿಡ್‌ ನಿಯಂತ್ರಣ: ಸರಕಾರಕ್ಕೆ  ಸೂಚನೆ

ಕೋವಿಡ್‌ ನಿಯಂತ್ರಣ: ಸರಕಾರಕ್ಕೆ  ಸೂಚನೆ

ತುರ್ತು ಪರಿಸ್ಥಿತಿ ಘೋಷಣೆ: ಎಚ್‌ಡಿಡಿ

ತುರ್ತು ಪರಿಸ್ಥಿತಿ ಘೋಷಣೆ: ಎಚ್‌ಡಿಡಿ

18 ಇಲಾಖೆ ಸಿಬಂದಿಗೆ ರಜೆ ಇಲ್ಲ

18 ಇಲಾಖೆ ಸಿಬಂದಿಗೆ ರಜೆ ಇಲ್ಲ

ಮನೆಗೆ ಶ್ರೀಕೃಷ್ಣ ಮಠ, ಶ್ರೀ ಚಾಮುಂಡೇಶ್ವರಿ ಪ್ರಸಾದ

ಮನೆಗೆ ಶ್ರೀಕೃಷ್ಣ ಮಠ, ಶ್ರೀ ಚಾಮುಂಡೇಶ್ವರಿ ಪ್ರಸಾದ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ವಿರಾರ್ ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 13 ಸೋಂಕಿತರ ದುರ್ಮರಣ!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.