Udayavni Special

ಬಹುಗ್ರಾಮ ಕುಡಿವ ನೀರಿಗೆ 166 ರೂ. ಕರಾರು


Team Udayavani, Dec 11, 2020, 3:57 PM IST

ಬಹುಗ್ರಾಮ ಕುಡಿವ ನೀರಿಗೆ 166 ರೂ. ಕರಾರು

ಹನೂರು: ಕ್ಷೇತ್ರ ವ್ಯಾಪ್ತಿಯ 1ನೇ ಹಂತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 166 ಕೋಟಿ ರೂ.ಗೆಕರಾರು ಮಾಡಿಕೊಳ್ಳಲಾಗಿದ್ದು, 51.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಬಾಕಿ ಅನುದಾನವನ್ನು ಭೌತಿಕಪ್ರಗತಿಯ ಅನುಸಾರಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್‌ ಸಚಿವಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ನರೇಂದ್ರಅವರ ಪ್ರಶ್ನೆಗೆಉತ್ತರಿಸಿದ ಸಚಿವಈಶ್ವರಪ್ಪ, ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ 1ನೇ ಹಂತದ ಕಾಮಗಾರಿ ಆರಂಭವಾಗಿದ್ದು, 166 ಕೋಟಿವೆಚ್ಚದ ಕಾಮಗಾರಿಗೆಕರಾರು ಮಾಡಿಕೊಳ್ಳಲಾಗಿದೆ. ಈ ಪೈಕಿ ಇದೀಗ 51.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನು 2ನೇ ಹಂತದ ಕುಡಿಯುವ ನೀರಿನ ಯೋಜನೆಯಕಾಮಗಾರಿಯೂ ಸಹ ಟೆಂಡರ್‌ ಹಂತದಲ್ಲಿದ್ದು ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರುನಿಯೋಜನೆಗೊಂಡ ಬಳಿಕ ಭೌತಿಕ ಪ್ರಗತಿಗನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉತ್ತರಿಸಿದರು.

ಆಸ್ಪತ್ರೆ ಮೇಲ್ದರ್ಜೆ ಪ್ರಸ್ತಾವನೆ: ವಿಧಾನಸಭಾ ಅಧೀವೇಶನದಲ್ಲಿ ಹನೂರು ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವುದು ತಮ್ಮ ಗಮಕನ್ನೆ ಬಂದಿದೆಯೇ? ಇಲ್ಲಿನ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮವಹಿಸಲಾಗಿದೆಯೇಎಂದು ಶಾಸಕ ನರೇಂದ್ರ ಪ್ರಶ್ನಿಸಿದ್ದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು2017ರಲ್ಲಿ ಹನೂರನ್ನು ನೂತನ ತಾಲೂಕು ಕೇಂದ್ರವಾಗಿಘೋಷಣೆ ಮಾಡಿರುವುದು ತಮ್ಮ ಗಮನಕ್ಕೆಬಂದಿದೆ. ತಾಲೂಕು ಕೇಂದ್ರವಾಗಿರುವ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಪರಿಶೀಲನೆ ಹಂತದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ|ಸುಧಾಕರ್‌ ಲಿಖೀತ ಹೇಳಿಕೆ ನೀಡಿದ್ದಾರೆ.

ಪಶು ಇಲಾಖೆ ಖಾಲಿ ಹುದ್ದೆಗಳು ಶೀಘ್ರಭರ್ತಿ :

ಚಾಮರಾಜನಗರ ಜಿಲ್ಲೆಯಲ್ಲಿನ ಪಶು ಚಿಕಿತ್ಸಾಲಯ ಮತ್ತು ಸಿಬ್ಬಂದಿ ಕೊರೆತೆ ಬಗ್ಗೆ ಸದನದಲ್ಲಿ ಶಾಸಕ ನರೇಂದ್ರ ಅವರ ಪ್ರಶ್ನೆಗೆ ಪಶು ಸಂಗೋಪನೆ ಸಚಿವ ಪ್ರಭುಚವ್ಹಾಣ್‌ ಉತ್ತರಿಸಿದ್ದಾರೆ. ಜಿಲ್ಲೆಯಲ್ಲಿ 83 ಪಶು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು ವಿವಿಧ ಹಂತಗಳ 179 ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳ ಭರ್ತಿಗಾಗಿ ಈಗಾಗಲೇ ಕ್ರಮವಹಿಸಲಾಗಿದ್ದು ಆರ್ಥಿಕ ಇಲಾಖೆಯು ಸಹಮತಿ ನೀಡದ ಹಿನ್ನೆಲೆ ಹೊಸ ನೇಮಕಾತಿಗಳು ಸಾಧ್ಯವಾಗಿಲ್ಲ. ಕೆಲ ಹುದ್ದೆಗಳಿಗೆ ಮುಂಬಡ್ತಿ ಮುಖೇನ ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗಿದೆ.81ಡಿ ದರ್ಜೆಯ ಸಿಬ್ಬಂದಿ ಕೊರತೆಯಿದ್ದು41 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲಾಗಿದೆ ಎಂದು ಲಿಖೀತ ಉತ್ತರ ನೀಡಿದರು.

ಟಾಪ್ ನ್ಯೂಸ್

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

PM Narendra Modi to attend UN climate meet at Glasgow, environment minister says

ವಿಶ್ವಸಂಸ್ಥೆಯ ಗ್ಲ್ಯಾಸ್ಗೋ ಹವಾಮಾನ ಶೃಂಗಸಭೆಗೆ ಪ್ರಧಾನಿ ಮೋದಿ

1-222

ನಗರಗಳಿಗೆ ಸೀಮಿತವಾದ ಬಿಜೆಪಿಯನ್ನು ಪ್ರತಿ ಹಳ್ಳಿಗಳಿಗೆ ತಲುಪಿಸಿದ್ದು ಯಡಿಯೂರಪ್ಪ

25

ಮಲೆನಾಡಿನಲ್ಲಿ ಮಳೆ ಅಬ್ಬರ: ಕಾಫಿ ಬೆಳೆಗಾರರು ಕಂಗಾಲು

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆShare

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chamarajanagara news

ಹಾವು ಕಡಿದು ಯುವಕ ಸಾವು

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

Tiger wounded in combat

ಕಾದಾಟದಲ್ಲಿ ಗಾಯಗೊಂಡ ಹುಲಿ

CHAMARAJANAGARA NEWS

ಬುದ್ಧ ಭೂಮಿಯ ಮೊದಲ ಮನಶಾಸ್ತ್ರಜ್ಞ: ಮಹೇಶ್‌

yalandooru news

ತಿಂಡಿ ತಿನ್ನಲೆಂದು ಹೋಟೆಲ್‌ ಗೆ ಹೊರಟವ ನಡುದಾರಿಯಲ್ಲೇ ಉಸಿರು ಚೆಲ್ಲಿದ!

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

bidkalkatte news

ಬಿದ್ಕಲ್‌ಕಟ್ಟೆ : ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಬಿಸಿಯೂಟ ಸವಿದ ವಿದ್ಯಾರ್ಥಿಗಳು

free school

ಉಚಿತ ಪಾಠ-ಪ್ರವಚನ ತರಗತಿಗಳ ಉದ್ಘಾಟನೆ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.