ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ


Team Udayavani, Mar 27, 2021, 12:59 PM IST

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಗುಂಡ್ಲುಪೇಟೆ: ಪಟ್ಟಣ ಪುರಸಭಾ ವ್ಯಾಪ್ತಿಯಲ್ಲಿ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಪೌರ ಕಾರ್ಮಿಕರಿಗೆ ಹೊಸದಾಗಿ ನಿರ್ಮಿಸಿರುವ ವಸತಿ ಗೃಹಗಳ ಉದ್ಘಾಟನೆ ಸೇರಿ 9.50 ಕೋಟಿ ರೂ.ನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌, ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಜೊತೆಗೂಡಿ ಚಾಲನೆ ನೀಡಿದರು.

ಮೊದಲಿಗೆ ಸಚಿವರು ಪಟ್ಟಣ ಪುರಸಭೆಯ ಹೊಸೂರಿನ ಸಂತೇಮಾಳದಲ್ಲಿ ಗೃಹಭಾಗ್ಯ ಯೋಜನೆಯಡಿ ಹೊಸದಾಗಿ ನಿರ್ಮಿಸಿರುವ 15 ವಸತಿ ಗೃಹ ಪೌರಕಾರ್ಮಿಕರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟನೆ ನೇರವೇರಿಸಿದರು. ನಂತರಮಡಹಳ್ಳಿ ವೃತ್ತದಲ್ಲಿ 75 ಲಕ್ಷ ರೂ.ನಲ್ಲಿ ನಿರ್ಮಾಣ ಮಾಡಲಿರುವ ಹಣ್ಣು, ತರಕಾರಿ ಮಾರಾಟ ವಲಯದ ಕಟ್ಟಡ ನಿರ್ಮಾಣ ಹಾಗೂ 1.90 ಕೋಟಿ ರೂ.ನ ಪಟ್ಟಣದಕಿತ್ತೂರು ರಾಣಿ ಚೆನ್ನಮ್ಮ ಮುಖ್ಯ ರಸ್ತೆ ಕಾಂಕ್ರೀಕರಣ, ಹಳೇ ಬಸ್‌ ನಿಲ್ದಾಣದಲ್ಲಿ ಅಧುನಿಕ ತಂಗುದಾಣ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೇರವೇರಿಸಿದರು.

ಪುರಸಭಾ ಸಭಾಂಗಣದಲ್ಲಿ ನಡೆದ ವಿವಿಧ ಸೌಲಭ್ಯಗಳ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ 10 ಲಕ್ಷ ರೂ.ನಲ್ಲಿ ಮೂರು ಮಂದಿ ದಿವ್ಯಾಂಗರಿಗೆ ಸ್ಕೂಟರ್‌, ಎಸ್‌ಎಸ್‌ ಎಲ್‌ಸಿ, ಪಿಯುಸಿ ಮಕ್ಕಳಿಗೆ ಸಹಾಯ ಧನ ಸೇರಿ ಬಿಇ, ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿಗೆ ಪ್ರೋತ್ಸಾಹ ಧನ ವಿತರಿಸಿದರು.

ಕಾಲ ಕೂಡಿ ಬಂದಿದೆ: ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಇದೀಗ ಕಾಲ ಕೂಡಿ ಬಂದಿದೆ. ಪಟ್ಟಣದಲ್ಲಿ ಕಸ ವಿಲೇವಾರಿ ದೊಡ್ಡ ಸಮಸ್ಯೆಯಾಗಿದ್ದು, ಅದಕ್ಕೆ 18 ಎಕರೆ ಜಮೀನು ಖರೀದಿಸಲಾಗಿದೆ ಂದು ಹೇಳಿದರು. ದಿವ್ಯಾಂಗ ವ್ಯಕ್ತಿ ವೆಂಕಟೇಶ್‌ ಕೆಎಸ್‌ಆರ್‌ಟಿ ಬಸ್‌ ನಿಲ್ದಾಣದ ಮುಂಭಾಗ ಸ್ವಯಂ ಉದ್ಯೋಗ ಮಾಡಲು ಅಂಗಡಿ ಮಳಿಗೆ ನಿರ್ಮಾಣ ಮಾಡಿಕೊಡಬೇಕೆಂದು ಸಚಿವ ಸುರೇಶ್‌ಕುಮಾರ್‌ಗೆ ಮನವಿ ಸಲ್ಲಿಸಿದರು. ಪುರಸಭಾಧ್ಯಕ್ಷ ಪಿ.ಗಿರೀಶ್‌, ಉಪಾಧ್ಯಕ್ಷೆ ದೀಪಿಕಾ ಅಶ್ವಿ‌ನ್‌, ಎಸಿ ಗಿರೀಶ್‌ ದಿಲೀಪ್‌ ಬದೋಲೆ, ಎಎಸ್ಪಿ ಅನಿತಾ ಬಿ.ಹದಣ್ಣನವರ್‌, ಡಿವೈಎಸ್‌ಪಿ ಪ್ರಿಯಾದರ್ಶಿಣಿ ಸಾಣೆಕೊಪ್ಪ, ಪುರಸಭಾ ಮುಖ್ಯಾಧಿಕಾರಿ ರಮೇಶ್‌, ಸದಸ್ಯರಾದ ರಮೇಶ್‌ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.