ವಾಹನಗಳ ಎರಡು ದಿನಗಳ ಗಣತಿಗೆ ಚಾಲನೆ

Team Udayavani, Feb 22, 2018, 12:34 PM IST

cham-2.jpg

ಹನೂರು: ಲೋಕೋಪಯೋಗಿ ಇಲಾಖಾ ವತಿಯಿಂದ ವಿವಿಧ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಎರಡು ದಿನಗಳ ಸಮೀಕ್ಷೆಗೆ ಬುಧವಾರ ಚಾಲನೆ ನೀಡಲಾಯಿತು. ಬುಧವಾರ ಬೆಳಗ್ಗೆ 6 ಗಂಟೆಯಿಂದ ಸಮೀಕ್ಷೆ 23ರ ಶುಕ್ರವಾರ ಬೆಳಗ್ಗೆ 6 ಗಂಟೆ ಯವರೆಗೆ ಜರುಗಲಿದೆ. ಪಟ್ಟಣದ 5 ಕಡೆ ಸಮೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ.

ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಹನೂರು – ಮಲೆ ಮಹದೇಶ್ವರ ಬೆಟ್ಟ ಮಾರ್ಗದ ವಾಹನಗಳ ಸಮೀಕ್ಷೆ ಮಾಡಲಾಗುತ್ತಿದೆ. ಜಿ.ವಿ.ಗೌಡ ಕಾಲೇಜು ಸಮೀಪದ ತೆರೆದಿರುವ ಸಮೀಕ್ಷಾ ಕೇಂದ್ರದಲ್ಲಿ ಚಿಂಚಳ್ಳಿ – ಅಲಗು
ಮೂಲೆ ಮಾರ್ಗದ ವಾಹನಗಳು ಮತ್ತು ಬಂಡಳ್ಳಿ ಮಾರ್ಗವಾಗಿ ಸಂಚರಿಸುವ ವಾಹನಗಳ ಸಮೀಕ್ಷೆ ನಡೆಯುತ್ತಿದೆ. 

ಇನ್ನುಳಿದಂತೆ ಲೊಕ್ಕನಹಳ್ಳಿ ಮಾರ್ಗದಲ್ಲಿ ತೆರೆದಿರುವ ಕೇಂದ್ರದಲ್ಲಿ ಹನೂರು – ಲೊಕ್ಕನಹಳ್ಳಿ ಮತ್ತು ಉದ್ದನೂರು ರಸ್ತೆಯಲ್ಲಿ ತೆರೆದಿರುವ ಕೇಂದ್ರದಲ್ಲಿ ಹನೂರು- ಉದ್ದ ನೂರು ಮಾರ್ಗವಾಗಿ ಸಂಚರಿಸುವ ವಾಹನಗಳ ಗಣತಿ ಕಾರ್ಯ ನಡೆಯುತ್ತಿದೆ. ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾ ಡಿದ ಪಿಡಬ್ಲೂಡಿ ಅಭಿಯಂತರ ರಮೇಶ್‌ ಕುಮಾರ್‌, ರಸ್ತೆಗಳ ಉನ್ನತೀಕರಣ, ವಿಸ್ತರಣೆ ದೃಷ್ಟಿಯಿಂದ ಈ ಸಮೀಕ್ಷೆ ಅತ್ಯವಶ್ಯಕವಾಗಿದೆ. 

ಈ ಸಮೀಕ್ಷೆಯ ಆಧಾರದ ಮೇಲೆಯೇ ಯಾವುದೇ ಒಂದು ರಸ್ತೆಯನ್ನು ಅಗಲೀಕರಣ ಗೊಳಿಸುವುದು, ಉನ್ನತೀಕರಣಗೊಳಿಸುವ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು. ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಗಳ ಸಂಖ್ಯೆ, ಕಾರು, ಬಸ್‌, ಭಾರೀ ವಾಹನಗಳ ಸಂಖ್ಯೆ ಪ್ರತ್ಯೇಕವಾಗಿ ಸಮೀಕ್ಷೆ ನಡೆಸು ವುದರಿಂದ ರಸ್ತೆಯ ಸಾಂದ್ರತೆ ತಿಳಿಯಲಿದೆ. 

ಟಾಪ್ ನ್ಯೂಸ್

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ವಿಧೇಯಕ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸಿ ಗೈರು, 2 ಗಂಟೆಗೆ ಸೀಮಿತ ಗ್ರಾಮ ವಾಸ್ತವ್ಯ

ಡೀಸಿ ಗೈರು, 2 ಗಂಟೆಗೆ ಸೀಮಿತ ಗ್ರಾಮ ವಾಸ್ತವ್ಯ

bandipura new font

ಕನ್ನಡಕ್ಕೆ ಬಂದಿದೆ ಹೊಸ ಫಾಂಟ್‌ ಬಂಡೀಪುರ!

ಯುವಕರೇ, ಕೌಶಲ್ಯ ತರಬೇತಿ ಪಡೆದು ಅವಕಾಶ ಪಡೆಯಿರಿ

ಯುವಕರೇ, ಕೌಶಲ್ಯ ತರಬೇತಿ ಪಡೆದು ಅವಕಾಶ ಪಡೆಯಿರಿ

ಪುನೀತ್‌ ಪ್ರೇರಣೆ: ನೇತ್ರದಾನಕ್ಕೆ 9,500 ನೋಂದಣಿ

ಪುನೀತ್‌ ಪ್ರೇರಣೆ: ನೇತ್ರದಾನಕ್ಕೆ 9,500 ನೋಂದಣಿ

Untitled-1

ಜನರೇ ಜೋಕೆ, ಸೋಂಕು ತಗುಲಿದರೆ ಆಸ್ಪತ್ರೆ ಸೇರಬೇಕಿಲ್ಲ ಎಂಬ ಭಾವನೆ ಬಿಡಿ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಬ್ಯಾಡ್ಮಿಂಟನ್‌: ಪ್ರಣಯ್‌, ಆಕರ್ಷಿ ಗೆಲುವಿನ ಆರಂಭ

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಏರ್‌ ಇಂಡಿಯಾ ಅಧ್ಯಕ್ಷರಾಗಿ ವಿಕ್ರಮ್‌ ದೇವ್‌ ದತ್‌

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಪ್ರೊ ಕಬಡ್ಡಿ: ಪಾಟ್ನಾಗೆ ಶಾಕ್‌ ನೀಡಿದ ದಬಾಂಗ್‌ ದಿಲ್ಲಿ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ವಿಧೇಯಕ

ಬಜೆಟ್‌ ಅಧಿವೇಶನಕ್ಕಿಲ್ಲ ಬಹು ನಿರೀಕ್ಷಿತ ಕ್ರಿಪ್ಟೋ ಕರೆನ್ಸಿ ನಿಯಂತ್ರಣ ವಿಧೇಯಕ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.